by athreebook | Oct 24, 2010 | ತೀರ್ಥ ಯಾತ್ರೆ, ಪ್ರವಾಸ ಕಥನ
(ತೀರ್ಥ ಯಾತ್ರೆ ಭಾಗ ೧) ನಾನು ಗೆಳೆಯರೊಡನೆ ವನ್ಯ ರಕ್ಷಣೆ ಬಗ್ಗೆ ಭಯಂಗರ ಮಾತಾಡುತ್ತಾ ಚೂರುಪಾರು ಕೆಲಸ ಮಾಡುತ್ತಾ ಇದ್ದರೆ, ಮಗ – ಅಭಯ ತಣ್ಣಗೆ ಮಲೆನಾಡಿನಲ್ಲಿ (ತೀರ್ಥಳ್ಳಿ ಆಸುಪಾಸು) ಶಿಕಾರಿ ನಡೆಸಲು ಹೊರಟಿದ್ದ! ಅದೂ ನಮ್ಮ ಪೂರ್ಣ ಮಾನಸಿಕ ಸಹಮತದೊಡನೆ ಎಂದರೆ ಆಶ್ಚರ್ಯಚಿಹ್ನೆ!! ಇದಕ್ಕೆಲ್ಲಾ ನಾನು ಸ್ಪಷ್ಟೀಕರಣ ಕೊಡುವ...
by athreebook | Oct 19, 2010 | ಅನ್ಯರ ಬರಹಗಳು, ಮಹಾಲಿಂಗ ಭಟ್, ವೈಚಾರಿಕ
[ಮಂಗಳೂರಿನ ಯಾವುದೋ ಇಲಾಖಾ ಕಛೇರಿಯಲ್ಲಿ ಐವತ್ತು ವರ್ಷಕ್ಕೂ ಮಿಕ್ಕ ಭೂದಾಖಲೆಗಳು ಅಟ್ಟಿಬಿದ್ದಿದ್ದವಂತೆ. ಹವಾಮಾನ ಪ್ರಭಾವ, ದೂಳು, ಜಿರಳೆ, ಗೆದ್ದಲು ಇತ್ಯಾದಿ ಪಾರುಕಂಡ ಅಷ್ಟನ್ನೂ ದೂಳು ಹೊಡೆದು ಬಲೆ ಕಳೆದು ಮುಂದುವರಿಸುವಲ್ಲೇ ಅನ್ನ ಕಾಣಬೇಕಾದ ಬುದ್ಧಿ ಶೂನ್ಯರು ಎಲ್ಲ ಸುಟ್ಟು ಕಛೇರಿ ಬೆಳಗಿದರಂತೆ. ಅಪೂರ್ವಕ್ಕಾದರೂ...
by athreebook | Oct 11, 2010 | ಪುಸ್ತಕ ವಿಮರ್ಶೆ, ವನ್ಯ ಸಂರಕ್ಷಣೆ, ವೈಚಾರಿಕ
ದಿಟದ ನಾಗರಕ್ಕೆ ಮಣಿಯಿರೋ ನನ್ನ ಹವ್ಯಾಸೀ ವಾಸನೆಗಳು ನನ್ನ ವೃತ್ತಿರಂಗಕ್ಕೂ (ಪುಸ್ತಕ ವ್ಯಾಪಾರ) ದಟ್ಟವಾಗಿ ವ್ಯಾಪಿಸಿರುವುದರಿಂದ ಪರ್ವತಾರೋಹಣ ಕೂಟ ಕಟ್ಟಿದೆ, ಯಕ್ಷಗಾನಾಸಕ್ತರನ್ನು ಮೇಳೈಸಿದೆ, ಬಳಕೆದಾರ, ವನ್ಯ, ಪರಿಸರ ಇತ್ಯಾದಿ ಜಾಗೃತಿಗಳಲ್ಲಿ ಕೈಜೋಡಿಸುವಂತಾದೆ. ನನ್ನ ಹುಚ್ಚುಗಳಿಗೆ ಪೂರಕವಾಗಿ ನನ್ನಲ್ಲಿಗೆ ಬರುವ...
by athreebook | Sep 8, 2010 | ವೈಚಾರಿಕ
ತಿಂಗಳ ಹಿಂದೆ ಗೆಳೆಯ ಸುಂದರ ರಾವ್ ರಿಸರ್ವ್ ಬ್ಯಾಂಕ್ ಅಧಿಕೃತತೆ ಸಾರುವ ಪರಿಪತ್ರವೊಂದರ ಇ-ಪ್ರತಿಯನ್ನು (ಲಗತ್ತು) ನನ್ನ ಮಿಂಚಂಚೆ ವಿಳಾಸಕ್ಕೆ ನೂಕುತ್ತಾ ಎಚ್ಚರಿಸಿದ್ದರು. ಆ ಪತ್ರ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬೀಐ) ಮಹೇಂದ್ರ ಕೊಟಕ್ ಬ್ಯಾಂಕಿನ ಯಾರದೋ ಪತ್ರವನ್ನು ಉದ್ದೇಶಿಸಿ ಕೊಟ್ಟ ಸ್ಪಷ್ಟೀಕರಣ. ಸಾರಾಂಶ –...
by athreebook | Aug 30, 2010 | ಅನ್ಯರ ಬರಹಗಳು, ಮಹಾಲಿಂಗ ಭಟ್, ಯಕ್ಷಗಾನ, ವ್ಯಕ್ತಿಚಿತ್ರಗಳು
ಚಿಕ್ಕಾಸಿನ ಕೂಲಿಗೆ ಯಾರ್ಯಾರದೋ ಕಾರು ತೊಳೆಯುತ್ತಿದ್ದ ಹುಡುಗನಿಗೆ ಸಮೀಪದ ದೇವಾಲಯದ ವಠಾರದಿಂದ ‘ಯಕ್ಷ ಸಂಗೀತ’ಕೇಳಿದ್ದು, ಆಕರ್ಷಿತನಾದ್ದು ಆಶ್ಚರ್ಯವಲ್ಲ. ಹುಡುಗನ ಕುತೂಹಲ ಕಮರದಂತೆ ಕಲಿಸಿಕೊಟ್ಟ ಗುರು, ಕಿವಿಗೆ ಬಿದ್ದದ್ದು ಮನಸ್ಸು ದೇಹವನ್ನೇ ಏನು ಇಂದು ‘ಬೆಳೆದು ನಿಂತ ಹುಡುಗನ’ ಬದುಕನ್ನೇ ಆವರಿಸಿದ್ದು ಆಶ್ಚರ್ಯ. ಅಂಥವರು...