by athreebook | Aug 23, 2010 | ಪರಿಸರ ಸಂರಕ್ಷಣೆ, ವೈಚಾರಿಕ
‘ಕ್ಷಮಿಸಿ, ನಾವು ಚೀಲ ಕೊಡುವುದಿಲ್ಲ. ಪರಿಸರದ ಉಳಿವಿಗಾಗಿ ಪ್ಲ್ಯಾಸ್ಟಿಕ್ ಬೇಡ ಎನ್ನಿ. ಕಾಡಿನ ರಕ್ಷಣೆಗಾಗಿ ಕಾಗದ ಮಿತವಾಗಿ ಬಳಸಿ. ನಿಮ್ಮ ಪುಸ್ತಕಕ್ಕಾಗಿ ನೀವೇ ಚೀಲ ತನ್ನಿ!’ ಇದನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ, ದೊಡ್ಡ ಮತ್ತು ದಪ್ಪ ಅಕ್ಷರಗಳಲ್ಲಿ ಮುದ್ರಿಸಿ ನನ್ನ ಅಂಗಡಿಯ ಮೇಜಿನ ಮೇಲೆ ಹಲವು ವರ್ಷಗಳಿಂದ...
by athreebook | Aug 8, 2010 | ಪುಸ್ತಕೋದ್ಯಮ
ಸಾಮಾಜಿಕ ಋಣಸಂದಾಯ: ೧೯೭೫ರಲ್ಲಿ ನಾನು ಸ್ವತಂತ್ರವಾಗಿ ಪುಸ್ತಕ ಬಿಡಿ ಮಾರಾಟಗಾರನಾಗಿ ಮಂಗಳೂರಿನಲ್ಲಿ ತೊಡಗಿಕೊಳ್ಳುವಾಗಲೇ ಎರಡು ವರ್ಷಗಳಲ್ಲಿ ಆರ್ಥಿಕವಾಗಿ ಸ್ವತಂತ್ರನಾಗಿ, ಪ್ರಕಾಶನದಲ್ಲೂ ಸ್ವಲ್ಪ ತೊಡಗಿಕೊಳ್ಳಬೇಕೆಂದು ಅಂದಾಜಿಸಿದ್ದೆ. ಆದರೆ ವಾಸ್ತವ ನನ್ನ ಮೊದಲ ಪ್ರಕಟಣೆಗೆ ಸುಮಾರು ಹದಿನೈದು ವರ್ಷಗಳ ಅಂತರವನ್ನೇ ವಿಧಿಸಿತು...
by athreebook | Jul 26, 2010 | ಪರ್ವತಾರೋಹಣ, ರಂಗನಾಥ ಸ್ತಂಭ ವಿಜಯ
ರಂಗನಾಥ ವಿಜಯ ಭಾಗ ಏಳು ಮಾನವ ಚಂದ್ರನ ಮೇಲಿಟ್ಟ ಮೊದಲ ಹೆಜ್ಜೆ ಮನುಕುಲಕ್ಕೆ ಏನೇ ಇರಲಿ, ಆರ್ಮ್ ಸ್ಟ್ರಾಂಗ್ ಎನ್ನುವ ವ್ಯಕ್ತಿಗೆ ಅದು ಮರಳುವಲ್ಲಿ ಅಷ್ಟಷ್ಟು ಒಜ್ಜೆಯೇ ಎಂಬುದನ್ನು ಯಾರೂ ಮರೆಯುವಂತಿಲ್ಲ. ನಮ್ಮ ಸ್ಥಿತಿಯೂ ಅದಕ್ಕೇನೂ ಕಡಿಮೆಯದ್ದಲ್ಲ. ‘ಗಗನಗಾಮಿತನ’ ದೊಡ್ಡ ಅನುಭವದ ಒಂದು ತುಣುಕು ಮಾತ್ರ. ಅದರ ಪೂರ್ಣತೆಗಾಗಿ ನಾವು...
by athreebook | Jul 21, 2010 | ಪರ್ವತಾರೋಹಣ, ರಂಗನಾಥ ಸ್ತಂಭ ವಿಜಯ
ರಂಗನಾಥ ವಿಜಯ ಭಾಗ ಆರು [ಕಳೆದ ಕಂತಿನ ಕೊನೆಯಲ್ಲಿ ಇಷ್ಟು ಹತ್ತಿರವಾದರೂ ಅಷ್ಟು ದೂರ (ತದ್ದೂರೇ ತದಂತಿಕೇ ಎಂದೇನೋ ಅಂತಾರಲ್ಲಾ ಹಾಗೆ) ಎನ್ನುವ ಭಾವದೊಡನೆ ರಂಗನಾಥ ಸ್ತಂಭ ಎಂಬ ದೈತ್ಯನ ಭುಜದಂಚಿನಲ್ಲಿ ನಿಲ್ಲಿಸಿದ್ದೆ. ‘ಬೊಬ್ಬೆ ವಿನಿಮಯದಲ್ಲಿ ನಮ್ಮ ನಿರಾಶೆಯನ್ನು ಹುಗಿದಿಟ್ಟರೂ ಸವೆದ ಜಾಡನ್ನು ಮರಳಿ ಸವೆಸಲು ತಿರುಗಿದೆವು’ ಎಂದೇ...
by athreebook | Jul 15, 2010 | ಪರ್ವತಾರೋಹಣ, ರಂಗನಾಥ ಸ್ತಂಭ ವಿಜಯ
ರಂಗನಾಥ ವಿಜಯ – ಭಾಗ ಐದು “ಸುರುಳಿ ಸುತ್ತಿದ ಹಗ್ಗ ಬಿಡಿಸಿ, ಒಂದು ತುದಿಯನ್ನು ತನ್ನ ಸೊಂಟಕ್ಕೆ ಬಿಗಿದುಕೊಂಡು ಅಶೋಕರು ಚಕ್ರವ್ಯೂಹ ಪ್ರವೇಶಿಸಿದ ಅಭಿಮನ್ಯುವಿನಂತೆ ಕಣ್ಮರೆಯಾದರು. ದೇವಕಿಗೆ ಅಳುಕು, ಉಪಾಧ್ಯರಿಗೆ ನರಸೆಳೆತ, ಜೊನಾಸ್ ಬುರೂಸ್! ನಾನು?” ಬೆದರಿದ ಕಣ್ಣಿನಲ್ಲಿ ಎಲ್ಲ ಗ್ರಹಿಸುತ್ತ ಗಣಪತಿ ಭಟ್ಟರ ಸ್ವಗತ...