ಅಮರ್ತ್ಯರ ಆತಿಥ್ಯದಲ್ಲಿ (ತಾತಾರ್ ೬)

ಅಮರ್ತ್ಯರ ಆತಿಥ್ಯದಲ್ಲಿ (ತಾತಾರ್ ೬)

ಚಳಿ ತಡೆಯಲಾರದೆ ಸೂರ್ಯ ಆಗಲೇ ಗೃಹಾಭಿಮುಖನಾಗಿದ್ದ. ಸುಬ್ಬಯ್ಯನ್ ಅಲ್ಲಿದ್ದ ಊರ ದನಗಳು ಬಿಟ್ಟುಹೋದ ಜಾಡು ನೋಡಿ, ನಮಗೆ ಹಿಂದಿರುಗಲು ಹೊಸದೇ ದಿಕ್ಕು ಮತ್ತು ಹೆಚ್ಚು ನಾಗರಿಕ ಜಾಡು ಸೂಚಿಸಿದ. ಮತ್ತದು ನಮ್ಮವರಿಗೂ ಒಪ್ಪಿಗೆಯಾದ್ದರಿಂದ ನಾವು ಹಿಂದೆ ಬಿಟ್ಟ ಜನ, ಸಾಮಾನನ್ನು ತರಲು ಧಾವಿಸಿದೆವು. ಪೊದರ ಗುಹಾಮಾರ್ಗದ ಉದ್ದಕ್ಕೆ...
ಮೃಗಜಲದ ಬೆನ್ನೇರಿ

ಮೃಗಜಲದ ಬೆನ್ನೇರಿ

ಸುಮಾರು ನಲ್ವತ್ತು ವರ್ಷಗಳ ಹಿಂದಿನ ನನ್ನ ಅನುಭವ ಕಥನ – ತಾತಾರ್ ಶಿಖರಾರೋಹಣವನ್ನು ಮರುಕಥನಕ್ಕಿಳಿದು ನಾಲ್ಕು ಕಂತು ಕಳೆದಿದೆ. ಮೈಸೂರಿನ ದಖ್ಖಣ ಪರ್ವತಾರೋಹಣ ಸಂಸ್ಥೆಯ ತಂಡ, ಉದಕಮಂಡಲ ಶ್ರೇಣಿಯ, ಮುದುಮಲೈ ವನಧಾಮಾಂತರ್ಗತ ತಾತಾರ್ ಬೆಟ್ಟವನ್ನು ವಾತಾವರಣದ ವಿಪರೀತದಲ್ಲೂ ಏರುತ್ತೇರುತ್ತೇರುತ್ತಾ ಒತ್ತರಿಸಿ ಬಂದ ರಾತ್ರಿಗೆ...
ಮೌಲ್ಯಗಳ ಪುಡಾರೀಕರಣ

ಮೌಲ್ಯಗಳ ಪುಡಾರೀಕರಣ

ಗತಕಥನದ ಲಹರಿಯಲ್ಲಿ ವರ್ತಮಾನ ಕಳೆದುಹೋಗದಂತೆ ಈ ವಾರ ಮತ್ತೆ ತಾತಾರ್ ತಡೆದಿದ್ದೇನೆ. ಹಸಿವು ಹೆಚ್ಚಿಸಿ ತಿನಿಸು ಮೆಚ್ಚಿಸುವ ರೀತಿಯಲ್ಲಿ ಇಲ್ಲೊಂದು ಕಟುಕರೋಹಿಣಿ ಕಷಾಯ ಕಾಯಿಸಿ ಇಟ್ಟಿದ್ದೇನೆ. ನಿಧಾನಕ್ಕೆ ತಗೊಳಿ, ಸೆರೆ ಸಿಕ್ಕೀತು, ಹುಶಾರ್ ನನ್ನ ಪುಸ್ತಕೋದ್ಯಮದ (ಖರೀದಿ, ಮಾರಾಟ ಮತ್ತು ಪ್ರಕಟಣೆ) ಅನುಭವಗಳಲ್ಲಿ ‘ಅಪೂರ್ವ...
ಅಯನದ್ವಯಕ್ಕೂ ಭೀಷ್ಮ ಕಾಯ

ಅಯನದ್ವಯಕ್ಕೂ ಭೀಷ್ಮ ಕಾಯ

(ತಾತಾರ್ ೪) ತಾತಾರ್ ಶಿಖರಾರೋಹಣ ಪುಸ್ತಕವನ್ನು ಅಂದು (೧೯೭೨) ಪುಣೆಯಲ್ಲಿದ್ದ ನನ್ನ ಸೋದರತ್ತೆ ಸೀತಾ ಓದಿ ಕಾಲೆಳೆದಿದ್ದಳು, “ಇದು ‘ಕುದುರೆಮುಖದೆಡೆಗೆ’ ಬರೆದ ನಾರಣ್ಣಯ್ಯನೇ (ನನ್ನ ತಂದೆ) ಬರೆದುಕೊಟ್ಟಿರಬೇಕು.” ಕುದುರೆಮುಖದೆಡೆಗೆ (೧೯೬೮) ಬೆಂಗಳೂರು ವಿಶ್ವವಿದ್ಯಾನಿಲಯದ ಪಠ್ಯೇತರ ಪ್ರಕಟಣೆಗಳಲ್ಲಿ ಪ್ರಥಮ ಪುಸ್ತಕ. ಮುಂದೆ ಇದು...
ಮರುಬಳಕೆಯ ನಾಲ್ಕು ಪ್ರಹಸನಗಳು

ಮರುಬಳಕೆಯ ನಾಲ್ಕು ಪ್ರಹಸನಗಳು

ಪುಸ್ತಕ ಅಂಗಡಿಯಲ್ಲಿ ಕಾಗದದ ಮರುಬಳಕೆಯ ಅವಕಾಶ ಅಸಂಖ್ಯ. ಅವನ್ನು ಆಡುನುಡಿಯಲ್ಲೇ ಹೇಳುವುದಾದರೆ ಕ್ಯಾಟಲಾಗು (ಬರಿಯ ಪಟ್ಟಿಯಲ್ಲ, ಪ್ರಚಾರ ಸಾಹಿತ್ಯವೂ ಆಗಬಹುದು), ಇನ್ವಿಟೇಶನ್ನು (ಅಂಗಡಿಯಲ್ಲಿ ವಿತರಿಸಬೇಕೆಂಬ ಬೇಡಿಕೆಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲೂ), ಪಬ್ಲಿಷರ್ಸ್ ಡಿಸ್ಟ್ರಿಬ್ಯೂಟರ್ಸ್ ಮತ್ತು ವಿವಿಧ ಇನ್ಸ್ಟಿಟ್ಯೂಶನ್ನುಗಳ...