ಮತ್ತೆ ಅಂಡಮಾನ್ ಬಿಡಿ…

ಮತ್ತೆ ಅಂಡಮಾನ್ ಬಿಡಿ…

ನನ್ನ ಅಂಡಮಾನ್ ಕಥನದ ನಡುವೆ ಒಮ್ಮೆ ನಿಮ್ಮನ್ನೆಲ್ಲ ದಾರಿ ತಪ್ಪಿಸಿ ನನ್ನ ತಮ್ಮ ಆನಂದ ಕೇವಲ ಕುಟುಂಬಿಕರ ಓದಿಗಾಗಿ ಬರೆದಿದ್ದ ಮೆಕ್ಸಿಕೋ ಪ್ರವಾಸ ಕಥನದ ಎರಡನೇ ಮೂರು (೨/೩) ಉದ್ದಕ್ಕೆ ಒಯ್ದಿದ್ದೆ. ಏನೇನೂ ನಿರೀಕ್ಷೆಯಿಲ್ಲದೆ ಪ್ರಕಟವಾದ ಮತ್ತೆ ಅದಕ್ಕೆ ಬಂದ ಒಳ್ಳೆಯ ಪ್ರತಿಕ್ರಿಯೆಗಳನ್ನು ನೋಡಿ ಸ್ವತಃ ಆನಂದನೇ ಉಬ್ಬಿದ್ದನ್ನು...
ಅಂಡಮಾನ್ ಏಳನೇ ಭಾಗ

ಅಂಡಮಾನ್ ಏಳನೇ ಭಾಗ

[ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನನನ್ನು ಉದ್ದೇಶಿಸಿದ ಅರೆ-ಖಾಸಗಿ ಪತ್ರವಿದು. ಹೆಚ್ಚಿನ ವಿವರಗಳಿಗೆ ‘ಮೆಕ್ಸಿಕೋಕ್ಕೆ ಬನ್ನಿ, ಅಂಡಮಾನ್ ಬಿಡಿ’ ಸೇರಿದಂತೆ ಇದರದ್ದೇ ಹಿಂದಿನ ಐದು ಭಾಗಗಳನ್ನು ಇಲ್ಲೇ ನೋಡಿ. ಆದರೆ ಪ್ರತಿ ಓದುಗನ ಸಹೃದಯೀ ಪತ್ರಪ್ರತಿಕ್ರಿಯೆಗಳ ಕುಮ್ಮಕ್ಕಿನಲ್ಲಿ ಮುಂದಿನ ಕಂತುಗಳು ಬೇಗಬೇಗನೆ...
ಮೆಕ್ಸಿಕೋಕ್ಕೆ ಬನ್ನಿ ಅಂಡಮಾನ್ ಇರಲಿ

ಮೆಕ್ಸಿಕೋಕ್ಕೆ ಬನ್ನಿ ಅಂಡಮಾನ್ ಇರಲಿ

ದಾರಿ ತಪ್ಪಿದ ಪತ್ರ-ಪ್ರವಾಸ ಕಥನ (ಅಂಡಮಾನ್ ಆರನೇ ಭಾಗ?) ನನ್ನೊಬ್ಬ ತಮ್ಮ ಆನಂದವರ್ಧನ, ನನಗಿಂತ ಐದುವರ್ಷ ಕಿರಿಯ, ಬಾಲ್ಯದಲ್ಲೇ ನನ್ನ ಎನ್ಸಿಸಿ ಬೂಟಿನೊಳಗೇ ಕಾಲು ತೂರಿದ್ದ. ಬಂಡೆ ಹತ್ತುವಲ್ಲಿ ನಾವು ಒಂದೇ ಹಗ್ಗದವರು. ನಾನು ಸ್ನಾತಕೋತ್ತರ ಅಧ್ಯಯನವಿಷಯವಾಗಿ ಇಂಗ್ಲಿಷ್ ಸಾಹಿತ್ಯ ಹಿಡಿದೆ. ಆದರೆ ಅದಕ್ಕೆ ಕೊಂಡ ಗ್ರಂಥ ರಾಶಿಯ ನಿಜ...
ಅಂಡಮಾನ್ ಕಥನ ಐದನೇ ಭಾಗ

ಅಂಡಮಾನ್ ಕಥನ ಐದನೇ ಭಾಗ

[ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನ (ಐದು ವರ್ಷ ಕಿರಿಯನಾದರೂ) ನನ್ನ ‘ಬಹುಹುಚ್ಚುಗಳ ನಿಕಟ ಅನುಯಾಯಿ. ಹತ್ತತ್ತಿರ ಎರಡು ವರ್ಷದ ಹಿಂದಿನ ಅನುಭವವಿದಾದರೂ ಪುರುಸೊತ್ತಿದ್ದಾಗ ಉದ್ದಕ್ಕೂ ನಿಧಾನಕ್ಕೆ ಬರಹಕ್ಕಿಳಿಯುತ್ತಲೇ ಇತ್ತು. ಆನಂದನಿಗೂ ಬ್ಲಾಗಿಗರಿಗೂ ಅದನ್ನು ಒಮ್ಮೆಗೇ ಉಣಬಡಿಸುವ ಉಮೇದು ನನ್ನದು. ನಿಮ್ಮೆಲ್ಲರ...
ಒತ್ತಿನಣೆ ಮತ್ತು ಚಾಪ್ಲಿನ್ನ ಅಂಡು

ಒತ್ತಿನಣೆ ಮತ್ತು ಚಾಪ್ಲಿನ್ನ ಅಂಡು

ಪ್ರಿಯರೇ, ಈ ಕ್ಷಣದಲ್ಲಿ ಅಲ್ಲದಿದ್ದರೂ ಇಂದೇ ಓದಬೇಕಾದ ಲೇಖನ ಇಕೋ ಇದು ಉಡುಪಿ ಕುಂದಾಪುರಗಳಿಂದಲೂ ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿಯ ಅಂಚಿಗೇ ಇರುವ, ಸಾಕ್ಷಾತ್ ಅರಬ್ಬೀ ಸಮುದ್ರದಿಂದಲೇ ಅಕ್ಷರಶಃ ಪಾದ ತೊಳೆಸಿಕೊಳ್ಳುತ್ತಿರುವ ಒತ್ತಿನೆಣೆ. ಇಲ್ಲೇ ಈಚೆಗೆ ಕನ್ನಡದ ಒಬ್ಬ ಸಿನಿ-ನಿರ್ಮಾಪಕನಿಗೆ ತನ್ನೊಂದು ಸಿನಿಮಾಕ್ಕೆ ಬೃಹತ್...