by athreebook | Apr 6, 2020 | ಪುಸ್ತಕ ವಿಮರ್ಶೆ
[ಶರಾವತಿ ಸಾಗರದ ದೋಣಿಯಾನಕ್ಕೆ ನಾನು/ವು ಹೊನ್ನೆಮರಡಿಗೆ ಹೋದ ಕತೆ ನಿಮಗೆಲ್ಲ ಗೊತ್ತೇ ಇದೆ. (ಇಲ್ಲವಾದವರು ನೋಡಿ: ಶರಾವತಿ ಸಾಗರದ ಉದ್ದಕ್ಕೆ..) ಅಲ್ಲಿ ಸಂಘಟಕದ್ವಯರಾದ ಎಸ್.ಎಲ್ಲೆನ್ ಸ್ವಾಮಿ, ನೊಮಿತೊ ಕಾಮ್ದಾರ್ ದಂಪತಿಯ ಪ್ರೀತಿಯಲ್ಲಿ ‘ಪುನರ್ವಸು’ ಕಾದಂಬರಿ ನನಗೆ ಸಿಕ್ಕಿತು. ಮುಂದೆ ಕಾದಂಬರಿ ಓದಿದ ಸಂತೋಷದಲ್ಲಿ ಫೇಸ್ ಬುಕ್...
by athreebook | Apr 1, 2020 | ಪ್ರವಾಸ ಕಥನ, ವೈಚಾರಿಕ, ಸೈಕಲ್ ಸಾಹಸಗಳು
ಭಾರತದ ಏಕತಾಮೂರ್ತಿ – ಸರ್ದಾರ್ ಪಟೇಲ್ ವಿಗ್ರಹ! (ಸೈಕಲ್ಲೇರಿ ವನಕೆ ಪೋಗುವ- ಮೂರನೇ ಮತ್ತು ಅಂತಿಮ ಭಾಗ) ರಾಜಸ್ತಾನದ ಮೂರು ವನಧಾಮಗಳಲ್ಲಿ ನಾವು ಸೈಕಲ್ ಹೊಡೆದ ಕಥನ – ಸೈಕಲ್ಲೇರಿ ನಾನು ನೀವು ವನಕೆ ಪೋಗುವಾ (೨೦೧೮ ಡಿಸೆಂಬರ್), ನೀವೆಲ್ಲ ಓದಿದ್ದೀರಿ. ಆ ಕಥನಾಂತ್ಯದಲ್ಲಿ “……....
by athreebook | Mar 25, 2020 | ವ್ಯಕ್ತಿಚಿತ್ರಗಳು
ಆ ಬೆಳಿಗ್ಗೆ (ಸೆಪ್ಟೆಂಬರ್ ೧೧,೨೦೧೯) ಆಕಾಶದಲ್ಲಿ ಮೋಡ ಕಟ್ಟಿದ್ದು ನೋಡಿ ನಾನು ಸೈಕಲ್ ಸರ್ಕೀಟ್ ಕೈ ಬಿಟ್ಟಿದ್ದೆ. ಆದರೆ ಸುಮಾರು ಏಳೂವರೆಯ ಹೊತ್ತಿಗೆ ದೇವಕಿಗೆ ನಳಿನಿಯ ಫೋನ್ ಕರೆ ಬಂತು.”ಅಶೋಕ ಭಾವ ಇದ್ದರೆ, ಕೂಡಲೇ ಬೈಕೇರಿ ನಮ್ಮನೆಗೆ ಬರಲಿ. ಸೈಕಲ್ ಬೇಡ”. ನಾನು ದಡಬಡ ಬಟ್ಟೆ ಬದಲಿಸಿ, ಬೈಕ್ ತೆಗೆಯುವುದರೊಳಗೆ...
by athreebook | Mar 22, 2020 | ಪ್ರವಾಸ ಕಥನ, ಮೇಘಾಲಯ
ಮೇಘಾಲಯದ ಗಿರಿಕೊಳ್ಳಗಳಲ್ಲಿ – ೫ ಮೋಡಗಳ ನಾಡಿನ ವಾಹ್ಖೆನ್ ಹಳ್ಳಿಯ ಮಹಾಬಂಡೆ, ಮೌರಿಂಗ್ ಖಾಂಗ್, ಜಗದೇಕ ಬಂಡೆಸುಂದರಿಯನ್ನು ಪ್ರೇಮಿಸಿದ. ಆದರೆ ಎಂದಿನಂತೆ ಬಂಡೆಖಳನೊಬ್ಬ ಸುಂದರಿಯನ್ನು ತನ್ನ ವಶಮಾಡಿಕೊಂಡ. ಪರಮಸಾಹಸಿಯಾದ ಮೌರಿಂಗ್ ಖಾಂಗ್ ವೀರಪಂಥವನ್ನೇ ಆಯ್ದುಕೊಂಡ. ಸಂಭವಿಸಿದ ಭೀಕರ ಸಂಗ್ರಾಮದಲ್ಲಿ ಮೌರಿಂಗ್ಖಾಂಗ್ ಎಡಗೈ...
by athreebook | Mar 17, 2020 | ಪ್ರವಾಸ ಕಥನ, ಮೇಘಾಲಯ
ಮೇಘಾಲಯದ ಗಿರಿಕೊಳ್ಳಗಳಲ್ಲಿ – ೪ ಫೆಬ್ರವರಿ ಎಂಟರ ಬೆಳಗ್ಗಿನಿಂದ ಹನ್ನೆರಡರ ರಾತ್ರಿಯವರೆಗೆ ಎಲ್ಲರು ಯೂಥ್ ಹಾಸ್ಟೆಲ್ಸ್ ಯೋಜಿಸಿದ್ದ ಕಲಾಪಗಳಲ್ಲೇ ಭಾಗಿಯಾಗಿದ್ದೆವು. ಅದರ ಮೇಲೆ ಒಂದು ದಿನವನ್ನು ಅವರು ನಮ್ಮ ಸ್ವತಂತ್ರ ಓಡಾಟಕ್ಕೂ ಹಾಸ್ಟೆಲ್ಲಿನ ಎಲ್ಲ ಸೌಲಭ್ಯಗಳನ್ನು (ಬುತ್ತಿ ಒಯ್ಯುವ ಆಹಾರ ಸಹಿತ) ಉಚಿತವಾಗಿಯೇ...