ಮೊರಿಜಿರಿ ಮತ್ತು ಹಯಾಚಿನ್ ಟಕೆ ಕಗುರ

ಮೊರಿಜಿರಿ ಮತ್ತು ಹಯಾಚಿನ್ ಟಕೆ ಕಗುರ

ಶನಿವಾರ (೭-೭-೧೮) ಸಂಜೆ ನಾಲ್ಕಕ್ಕೆ ಮಂಗಳೂರಿನ ಡಾನ್ ಬಾಸ್ಕೋ ಹಾಲಿನಲ್ಲಿ ‘ಮೊರಿಜಿರಿ ಸಮ್ಮಾನ’ ಹಯಾಚಿನ್ ಟಕೆ ಕಗುರ – ಜಪಾನೀ ಆರಾಧನಾ ನೃತ್ಯ, ಇದರ ಒಂದು ತಂಡ (ಸುಮಾರು ಹದಿನೈದು ಮಂದಿ), ಈ ವಲಯದಲ್ಲಿ ಸುಮಾರು ಮೂರು ವರ್ಷಗಳ ಹಿಂದೆ, ಅದೇ ಪ್ರಥಮವಾಗಿ ನಮ್ಮ ವಲಯದಲ್ಲಿ ತಿರುಗಾಟ ನಡೆಸಲು ಏಕೈಕ ಕಾರಣ ಜಪಾನೀ ಪ್ರೊ|...
ಮಣ್ಣಪಾಪು ಮನೆ ಮತ್ತು ಕಪ್ಪೆ ಶಿಬಿರ

ಮಣ್ಣಪಾಪು ಮನೆ ಮತ್ತು ಕಪ್ಪೆ ಶಿಬಿರ

ನಾವು ಬೆಳಿಗ್ಗೆ ಹತ್ತು ಗಂಟೆಗೆ ಕಾರೇರಿ ಮಂಗಳೂರು ಬಿಟ್ಟೆವು. ಉಡುಪಿ ಹೆದ್ದಾರಿಯೋಟಕ್ಕೆ ಪಡುಬಿದ್ರೆಯಲ್ಲಿ ಬಲ ಹೊರಳಿಕೆ, ಬೆಳ್ಮಣ್ಣಿನಲ್ಲಿ ಚಾ ವಿರಾಮ. ನನ್ನ ಜತೆಗಿದ್ದ ಜೀವನ ಜತೆಗಾತಿ ದೇವಕಿಗೆ “ನಿಟ್ಟೆ-ಬಿಟ್ಟೆ, ಕಾರುಕಳ್ಳ, ಗೋಳಿಬಜೆ…” ನನ್ನ ಮಾಮೂಲೀ ಹಾಸ್ಯ ಉದ್ಗಾರಗಳು. ಅವನ್ನು ಕಳೆದು, ಕುದುರೆಮುಖ...
ರಂಗಾಯಣದ ಮರಿಗಳಿಗೆ ಜೈ!

ರಂಗಾಯಣದ ಮರಿಗಳಿಗೆ ಜೈ!

ರಂಗಾಯಣ ಮೈಸೂರು, ಇದರ ‘ಭಾರತೀಯ ರಂಗಶಿಕ್ಷಣ ಕೇಂದ್ರ’ದ ಯೋಜನೆಯಲ್ಲಿ ಒಂಬತ್ತನೇ ಯುವ ನಾಟಕಕರ್ಮಿಗಳ ತಂಡ (೨೦೧೭-೧೮) ಸಜ್ಜಾಗಿ, ಇದೇ ಮೇ ಮೂವತ್ತೊಂದರಂದು ಲೋಕಾರ್ಪಣವಾಗಿದೆ. ಸುಮಾರು ಇಪ್ಪತ್ತು ಮಂದಿ, ಒಂದು ವರ್ಷದ ಅವಧಿಯಲ್ಲಿ, ನಾಟಕ ಶಿಕ್ಷಣದ ಕಡುಪಾಕವನ್ನು ರಂಗಾಯಣದ ಹಿರಿಯ ಮತ್ತು ಹೊರಗಿನ ಅನುಭವೀ ರಂಗಕರ್ಮಿಗಳಿಂದ...
ಮೂಸೋಡೀ ರಕ್ಷಣೆ ?

ಮೂಸೋಡೀ ರಕ್ಷಣೆ ?

“ಕೌಟುಂಬಿಕ ಕಲಾಪಗಳಲ್ಲಿ ಪುತ್ತೂರು, ಕೊಣನೂರು, ಬೆಂಗಳೂರು ಎಂದೆಲ್ಲಾ ಓಡಾಡಿ ಓಡಾಡೀ ನನ್ನನ್ನು ಮರೆತದ್ದಾ?” ಕೇಳಿತು ಸೈಕಲ್. “ಮರೆಯಲಾಗದ್ದು ಮತ್ತು ಮರೆಯಬಾರದ್ದೂ ತುಂಬಾ ಇದೆ” ಎಂದು ಅದನ್ನು ಸಮಾಧಾನಿಸುತ್ತ, ಇಂದು ಬೆಳಿಗ್ಗೆಯೇ ಸವಾರಿ ಹೊರಟೆ. ಆ ಮರೆಯಬಾರದ ವಿಚಾರ – ಕಳೆದ ತಿಂಗಳು ಬಂದ...
ಕಿರಿದರೊಳ್ ಪಿರಿದರ್ಥಮನ್….

ಕಿರಿದರೊಳ್ ಪಿರಿದರ್ಥಮನ್….

(‘ಪಡ್ಡಾಯಿ’ ಚಿತ್ರ ನಿರ್ಮಾಣದ ಅನಧಿಕೃತ ಕಥನ – ೫) ಆರು ಗಂಟೆಯ ಯಕ್ಷಗಾನ, ನೂರು ಮಿನಿಟಿನ ಸಿನಿಮಾದೊಳಗೆ?! ‘ಪಡ್ಡಾಯಿ’ ಸಿನಿಮಾವನ್ನು ಪೂರ್ಣ ಆವರಿಸಿದ ಕಡಲು ಮತ್ತು ಮೀನುಗಾರಿಕೆ ಪ್ರಥಮದಲ್ಲೇ ಇದನ್ನು ಕರಾವಳಿಯ ಪ್ರತಿನಿಧಿ ಎಂದೇ ಸ್ಥಾಪಿಸುತ್ತದೆ. ಅದಲ್ಲದೆ ಪ್ರಾದೇಶಿಕತೆಯ ಹೆಚ್ಚಿನ ಮುದ್ರೆ ಒತ್ತಲು ಚಿತ್ರದಲ್ಲಿ...