by athreebook | Jan 14, 2018 | ದೇವಸ್ಮರಣೆ, ಬಾಗಲೋಡಿ ದೇವರಾವ್, ವ್ಯಕ್ತಿಚಿತ್ರಗಳು
(ಬಾಗಲೋಡಿಯವರ ವೈಚಾರಿಕ ಚಿಂತನೆಗಳು ೧) (ಬಾಗಲೋಡಿ ದೇವರಾಯರ ಸ್ಮರಣ ಸಂಪುಟ – ‘ದೇವಸ್ಮರಣೆ’ ೨೦೦೩ರಲ್ಲಿ ಅತ್ರಿ ಬುಕ್ ಸೆಂಟರ್ ಪ್ರಕಟಿಸಿದ ಪುಸ್ತಕದ ಯಥಾ ವಿದ್ಯುನ್ಮಾನ ಪ್ರತಿ ೨೦೧೭. ಸಂಪಾದಕ – ಜಿ.ಟಿ. ನಾರಾಯಣ ರಾವ್) (ಭಾಗ ೧೯) – ಬಾಗಲೋಡಿ ದೇವರಾವ್ [ಇದು ಜಾನ್ ಗುಂಥರ್ ಎಂಬ ಜಗದ್ವಿಖ್ಯಾತ ಗ್ರಂಥಕರ್ತನ...
by athreebook | Jan 11, 2018 | ವ್ಯಕ್ತಿಚಿತ್ರಗಳು
ಜೀವನವೇ ಶಿಕ್ಷಣ, ಮನೆಯೇ ಪಾಠಶಾಲೆ ಎನ್ನುವ ಕಲ್ಪನೆಯಲ್ಲಿ ಮಕ್ಕಳಾದ ನಮಗೆ (ಅಶೋಕ, ಆನಂದ ಮತ್ತು ಅನಂತ – ವರ್ಧನರುಗಳಿಗೆ) ಅಪ್ಪ – ಜಿ.ಟಿ.ನಾರಾಯಣ ರಾವ್, ಸದಾ ಘನ ಆದರ್ಶವಾಗಿದ್ದರು. ಆದರ್ಶವನ್ನು ಸಾಧಿಸುವ ದಿಶೆಯಲ್ಲಿ ಮೊನ್ನೆಯವರೆಗೂ (೧-೧-೨೦೧೮), ಅಂದರೆ ತನ್ನ ೮೭ನೇ ಹರಯದವರೆಗೂ ನಿರಂತರ ಸಮನ್ವಯಕಾರಳಾಗಿ...
by athreebook | Jan 7, 2018 | ದೇವಸ್ಮರಣೆ, ವ್ಯಕ್ತಿಚಿತ್ರಗಳು, ಶೇಷಗಿರಿ ರಾವ್ ಎಲ್.ಎಸ್
(ಮರಣೋತ್ತರ ನುಡಿನಮನಗಳು ೩) (ಬಾಗಲೋಡಿ ದೇವರಾಯರ ಸ್ಮರಣ ಸಂಪುಟ – ‘ದೇವಸ್ಮರಣೆ’ ೨೦೦೩ರಲ್ಲಿ ಅತ್ರಿ ಬುಕ್ ಸೆಂಟರ್ ಪ್ರಕಟಿಸಿದ ಪುಸ್ತಕದ ಯಥಾ ವಿದ್ಯುನ್ಮಾನ ಪ್ರತಿ ೨೦೧೭. ಸಂಪಾದಕ – ಜಿ.ಟಿ. ನಾರಾಯಣ ರಾವ್) (ಭಾಗ ೧೮) – ಎಲ್.ಎಸ್. ಶೇಷಗಿರಿರಾವ್ ಆಧುನಿಕ ಕನ್ನಡ ಸಣ್ಣ ಕತೆಗಳ ಲೋಕದಲ್ಲಿ ‘ಅನನ್ಯ’...
by athreebook | Jan 4, 2018 | ಕಯಾಕ್, ಜಲಮುಖೀ ಹುಡುಕಾಟಗಳು, ದೋಣಿಯಾನ, ಪರಿಸರ ಸಂರಕ್ಷಣೆ
“ದೋಣಿ ಸಾಗಲಿ ಮುಂದೆ ಹೋಗಲಿ, ೨೦೧೮ ಸೇರಲಿ…..” ಹಾಡುತ್ತ ಮೊನ್ನೆ (೩೧-೧೨-೨೦೧೭) ಮೂರು ಕಯಾಕ್‍ಗಳಲ್ಲಿ (ಫೈಬರ್ ಗ್ಲಾಸಿನ ಎರಡು ಪದರದ, ತೆಪ್ಪದಂಥ ದೋಣಿ) ನಾವು ಆರು ಮಂದಿ (ಪ್ರವೀಣ್, ಯಶಸ್, ಅನಿಲ್ ಶೇಟ್, ಶಿವಾನಂದ್, ದೇವಕಿ ಮತ್ತು ನಾನು) ಉಚ್ಚಿಲದ ತ್ರಿವೇಣಿ ಸಂಗಮದಲ್ಲಿ ಮನಸೋಯಿಚ್ಛೆ ವಿಹರಿಸಿ...
by athreebook | Jan 3, 2018 | ಪರಿಸರ ಸಂರಕ್ಷಣೆ, ಸೈಕಲ್ ಸಾಹಸಗಳು
ಮಂಗಳೂರು ಕರಾವಳಿಯ ಚಳಿಗಾಲ ನಿಜದಲ್ಲಿ ಸೈಕಲ್ ಚಟುವಟಿಕೆಗಳಿಗೆ ಬಹಳ ಉತ್ತಮ ಕಾಲ. ಸಹಜವಾಗಿ ಅಂದು (೩೦-೧೨-೨೦೧೭) ಬೆಳಿಗ್ಗೆ ಎಂಟಕ್ಕೆ ಸೈಕಲ್ ಉಡುಪಿ ದಾರಿಯಲ್ಲಿ ಪೆಡಲೊತ್ತತೊಡಗಿದವ ಸುಮಾರು ೨೦ ಕಿಮೀ ಸವಾರಿಯನ್ನು ಒಂಬತ್ತಕ್ಕೆ ಸರಿಯಾಗಿ ವಿರಮಿಸಿದ ಸ್ಥಳ – ಹಳೆಯಂಗಡಿ ಸಪಪೂ ಕಾಲೇಜು ವಠಾರ. ಅಲ್ಲಿ ಮುಕ್ತ ವೇದಿಕೆಯ ಮೇಲೆ...