by athreebook | Oct 15, 2017 | ದೇವಸ್ಮರಣೆ, ವ್ಯಕ್ತಿಚಿತ್ರಗಳು, ಸೇತುಮಾಧವ ರಾವ್ ಪಿ
(ಸಹಪಾಠಿ ಮಿತ್ರರು ಕಂಡ ಬಾಗಲೋಡಿ ೨) (ಬಾಗಲೋಡಿ ದೇವರಾಯರ ಸ್ಮರಣ ಸಂಪುಟ – ‘ದೇವಸ್ಮರಣೆ’ ೨೦೦೩ರಲ್ಲಿ ಅತ್ರಿ ಬುಕ್ ಸೆಂಟರ್ ಪ್ರಕಟಿಸಿದ ಪುಸ್ತಕದ ಯಥಾ ವಿದ್ಯುನ್ಮಾನ ಪ್ರತಿ ೨೦೧೭. ಸಂಪಾದಕ – ಜಿ.ಟಿ. ನಾರಾಯಣ ರಾವ್) (ಭಾಗ ೬) – ಪಿ. ಸೇತುಮಾಧವರಾವ್ ದೇವರಾಯರ ಮತ್ತು ನನ್ನ ಸಂಬಂಧಗಳನ್ನು ಮೂರು ಕಾಲ...
by athreebook | Oct 12, 2017 | ದಾಖಲೀಕರಣ, ನೀನಾಸಂ, ಪ್ರವಾಸ ಕಥನ, ರಂಗ ಸ್ಥಳ
ನೀನಾಸಂನ ವಾರ್ಷಿಕ ಸಂಸ್ಕೃತಿ ಶಿಬಿರ ಅದರ ವಾರ್ಷಿಕ ತಿರುಗಾಟ ನಾಟಕಗಳ ನಾಂದಿಯೂ ಹೌದು. ಎಂದಿನಂತೆ ಈ ವರ್ಷದ ಶಿಬಿರ ಅಕ್ಟೋಬರ್ ಒಂದರಿಂದ ನಡೆಯಲಿದೆ ಎಂದು ತಿಳಿಯುತ್ತಿದ್ದಂತೆ, ಸಂಚಿ ಬಳಗದ ದಾಖಲೀಕರಣದ ದಿನಾಂಕವೂ ಸೆಪ್ಟೆಂಬರ್ ೨೬ಕ್ಕೇ ನಿಗದಿಗೊಂಡಿತು. ಅದು ಎಂದಿನಂತೆ ಸಂಚಿ ದಾಖಲೀಕರಣಕ್ಕಾಗಿ ವಿಶೇಷ ಪ್ರದರ್ಶನ...
by athreebook | Oct 8, 2017 | ಕುಶಿ ಹರಿದಾಸ ಭಟ್ಟ, ದೇವಸ್ಮರಣೆ, ವ್ಯಕ್ತಿಚಿತ್ರಗಳು
(ಸಹಪಾಠಿ ಮಿತ್ರರು ಕಂಡ ಬಾಗಲೋಡಿ ೧) (ಬಾಗಲೋಡಿ ದೇವರಾಯರ ಸ್ಮರಣ ಸಂಪುಟ – ‘ದೇವಸ್ಮರಣೆ’ ೨೦೦೩ರಲ್ಲಿ ಅತ್ರಿ ಬುಕ್ ಸೆಂಟರ್ ಪ್ರಕಟಿಸಿದ ಪುಸ್ತಕದ ಯಥಾ ವಿದ್ಯುನ್ಮಾನ ಪ್ರತಿ ೨೦೧೭. ಸಂಪಾದಕ – ಜಿ.ಟಿ. ನಾರಾಯಣ ರಾವ್) (ಭಾಗ ೫) – ಕುಶಿ ಹರಿದಾಸ ಭಟ್ಟ [ಉಡುಪಿಯ ಶೈಕ್ಷಣಿಕ-ಸಾಂಸ್ಕೃತಿಕ-ಸಾಮಾಜಿಕ...
by athreebook | Oct 4, 2017 | ಅಶೋಕವನ, ಕಪ್ಪೆ ಶಿಬಿರಗಳು, ದಾಖಲೀಕರಣ, ಬಿಸಿಲೆ, ವನ್ಯ ಸಂರಕ್ಷಣೆ
ವರ್ಷಕ್ಕೊಂದು ಕಪ್ಪೆ ಶಿಬಿರ ಆರೇನೋ ಪೂರೈಸಿತು (ನೋಡಿ: ಕಪ್ಪೆ ಶಿಬಿರಗಳು). ಆದರೆ ಅದು ಇಷ್ಟೂ ಕಾಲ ಮಳೆಗಾಲದ ಮೊದಲ ಹೆಜ್ಜೆಯ ಜೀವ ಕಲಾಪದ ದಾಖಲೆ ಮಾತ್ರ ಆಯ್ತು. ವರ್ಷದ ಇತರ ಋತುಮಾನಗಳಲ್ಲಿ ಇದೇ ಕಪ್ಪೆಗಳ ವರ್ತನೆ ಏನು? ಅದಕ್ಕೂ ಮುಖ್ಯವಾಗಿ ಒಟ್ಟಾರೆ ಪ್ರಾಣಿಪರಿಸರವನ್ನು ಗಾಢವಾಗಿ ಪ್ರಭಾವಿಸುವ ಸಸ್ಯಪರಿಸರದ ತಿಳುವಳಿಕೆ...
by athreebook | Oct 1, 2017 | ಅರವಿಂದ ಶರ್ಮ ಎಂ, ದೇವಸ್ಮರಣೆ, ವ್ಯಕ್ತಿಚಿತ್ರಗಳು
ಸೋದರಳಿಯಂದಿರ ಬಂಧ ಸಂಬಂಧಗಳು – ೨ (ಬಾಗಲೋಡಿ ದೇವರಾಯರ ಸ್ಮರಣ ಸಂಪುಟ – ‘ದೇವಸ್ಮರಣೆ’ ೨೦೦೩ರಲ್ಲಿ ಅತ್ರಿ ಬುಕ್ ಸೆಂಟರ್ ಪ್ರಕಟಿಸಿದ ಪುಸ್ತಕದ ಯಥಾ ವಿದ್ಯುನ್ಮಾನ ಪ್ರತಿ ೨೦೧೭. ಸಂಪಾದಕ – ಜಿ.ಟಿ. ನಾರಾಯಣ ರಾವ್) (ಭಾಗ ೪) – ಎಂ. ಅರವಿಂದ ಶರ್ಮ ಬಾಗಲೋಡಿ ದೇವರಾಯರ ಅಕ್ಕನ (ರಾಜೀವಿ) ಮಗ ನಾನು....