ಮಂಗಲ ಜೋಡಿ

ಮಂಗಲ ಜೋಡಿ

ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೨) ನವೆಂಬರ ೨೨ ರ ಬೆಳಗ್ಗಿನಿಂದ ಆರಂಭವಾಗುವ ನಮ್ಮ ತಿರುಗಾಟ ಮಂಗಲಕರವಾಗಿರಲೆಂದು ಅದನ್ನು ಮಂಗಲಜೋಡಿಯಿಂದಲೇ ಆರಂಭಿಸಿದೆವು. ಹೆಚ್ಚೇನೂ ಪ್ರಸಿದ್ಧವಾಗಿಲ್ಲದ ಈ ಪಕ್ಷಿಧಾಮ ನಮ್ಮ ವೀಕ್ಷಣಾಸ್ಥಳಗಳ ಪಟ್ಟಿಗೆ ಸೇರ್ಪಡೆಯಾದದ್ದೇ ಒಂದು ಆಕಸ್ಮಿಕ. ಪ್ರವಾಸದಲ್ಲಿ...
ಒಡಿಶಾಕ್ಕೆ ಸ್ವಾಗತ – ಸುಂದರ, ಪ್ರಶಾಂತ, ಉದಾತ್ತ

ಒಡಿಶಾಕ್ಕೆ ಸ್ವಾಗತ – ಸುಂದರ, ಪ್ರಶಾಂತ, ಉದಾತ್ತ

ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ – ಒಡಿಶಾದ ಒಡಲೊಳಗೆ (೧) ಅದೊಂದು ಸುಂದರ ಸಂಜೆ. ದೂರದರ್ಶನ ಭಾರತಿಯಲ್ಲಿ (ಡಿಡಿಭಾರತಿ) ನೃತ್ಯೋತ್ಸವವೊಂದರ ನೇರ ಪ್ರಸಾರವಾಗುತ್ತಿತ್ತು. ಲಗುಬಗೆಯಲ್ಲಿ ಮನೆ ಕೆಲಸಗಳನ್ನು ಅರ್ಧಂಬರ್ಧ ಮಾಡಿ ಬಂದು ಕೂತವಳಿಗೆ ಸುಂದರ ಕೆತ್ತನೆಗಳ ದೇಗುಲದ ಹಿನ್ನೆಲೆಯಲ್ಲಿ, ನೂರಾರು ಸಭಿಕರ...
ಬಿಸಿಲೆಯಲ್ಲಿ ಪ್ರೇಮ ಪರ್ವ

ಬಿಸಿಲೆಯಲ್ಲಿ ಪ್ರೇಮ ಪರ್ವ

“ಬಾರೇ ಬಾರೇ ಚಂದದ ಚೆಲುವಿನ ತಾರೇ! ಬಾರೇ ಬಾರೇ….” ಕೊಳದ ನೀರಿನಲ್ಲಿ ಎತ್ತರಿಸಿದ ಕಣ್ಣನ್ನಷ್ಟೇ ಬಿಟ್ಟು ಹಾಡುತ್ತಿದ್ದನೊಬ್ಬ! ಅಂಚಿನ ಗೊಸರಿನ ಮೇಲೆ ಒಂಬತ್ತು ಜೋಡಿ ಬೆರಳುಗಳ ಮುದ್ರೆ ಬೀಳುವಷ್ಟೇ ಹಗುರಕ್ಕೆ ಕುಳಿತು ಧ್ವನಿ ಸೇರಿಸಿದ್ದನಿನ್ನೊಬ್ಬ. ತುಸು ಆಚೆಗೆ ಹುಲ್ಲಿನ ಎಡೆಯಲ್ಲಿ ಮೈಮರೆಸಿಯೂ ಮರೆತಂತೆ ಹಾಡುವವ...
ನಾಳೆ ಇನ್ನೂ ಇದೆ

ನಾಳೆ ಇನ್ನೂ ಇದೆ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೪೨ ಇನ್ನು ಹೇಳುವುದು ಹೆಚ್ಚೇನೂ ಉಳಿದಿಲ್ಲ. ನಾನು ಆರಂಭಿಸಿದ ಈ ಕಥನ ಕೊನೆ ಮುಟ್ಟುತ್ತಾ ಬಂದಿದೆ. ನನ್ನ ಕಥನದ ಮುಖ್ಯ ಉದ್ದೇಶವಿದ್ದುದು, ಬಾಳಿನಲ್ಲಿ ನಾನು ಕಂಡು, ಕೇಳಿದ ಸ್ಮರಣೀಯ ಹಿರಿಯರ ಬಗ್ಗೆ, ಪ್ರೀತಿಪಾತ್ರರ ಬಗ್ಗೆ ತಿಳಿಸಬೇಕೆಂದು...
ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ

ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೪೧ ೨೦೧೬ ಆಗಸ್ಟ್ ೨೮, ನನ್ನ ಜೇನ್ ಏರ್ ಕೊನೆಗೂ ಬಂಧಮುಕ್ತಳಾಗಿ ಬೆಳಕು ಕಂಡ ದಿನ. ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ನಡೆದ ಕೃತಿ ಲೋಕಾರ್ಪಣಾ ಸಮಾರಂಭದಲ್ಲಿ ಅನುವಾದ ಕ್ಷೇತ್ರದ ದಿಗ್ಗಜ ಎಸ್. ದಿವಾಕರ್ ಹಾಗೂ ಪ್ರಿಯ ಜಯಂತ್ ಕಾಯ್ಕಿಣಿ ಅವರು ಕೃತಿ...