ಚಿತ್ರಪಟ ರಾಮಾಯಣ – ಚಿತ್ರ, ಕತೆ

ಚಿತ್ರಪಟ ರಾಮಾಯಣ – ಚಿತ್ರ, ಕತೆ

ನಾಲ್ಕು ವರ್ಷಗಳ ಹಿಂದೆ ರಾಷ್ಟ್ರೀಯ ನಾಟಕ ಶಾಲೆ ವಾರಣಾಸಿಯಲ್ಲೊಂದು ಶಾಖೆ ತೆರೆಯಿತು. ಅದರ ನಿರ್ದೇಶಕರು ರಾಮ್ ಜಿ. ಬಾಲಿ (/ವಾಲಿ). ಪುರಾಣ, ಕಲೆಗಳಲ್ಲೆಲ್ಲ ರಾಮ ಮತ್ತು ವಾಲಿಯ ಹೆಸರುಗಳು ಎದುರು ಬದಿರಾಗಿ ಕಂಡರೆ ಇವರಲ್ಲಿ ಅಪೂರ್ವವಾಗಿ ಸಮನ್ವಯಗೊಂಡಿದೆ. ರಾಮ್ಜೀ ಅಧಿಕಾರದ ಹೊಸತರಲ್ಲೇ ಉಡುಪಿಯ ಯಕ್ಷಗಾನ ಕೇಂದ್ರದ ಗುರು ಬನ್ನಂಜೆ...
ಸಸ್ಯ ತಪಸ್ವಿ ಗೋಪಾಲಕೃಷ್ಣ ಭಟ್

ಸಸ್ಯ ತಪಸ್ವಿ ಗೋಪಾಲಕೃಷ್ಣ ಭಟ್

ಒಂದು ಪುಸ್ತಕ, ಒಂದು ನಮನ ಡಾ| ಕಾಕುಂಜೆ ಗೋಪಾಲಕೃಷ್ಣ ಭಟ್ಟರ (ಕೆ.ಜಿ ಭಟ್) ಸಹಜ ಹಸನ್ಮುಖವನ್ನು ಹೊತ್ತ, ಹೊಳಪುಳ್ಳ ಉತ್ತಮ ಕಾಗದದ ನೂರಾ ಹದಿನಾರು ಪುಟಗಳ, ಅಸಂಖ್ಯ ಚಿತ್ರಗಳ ಪುಸ್ತಕ – ಟ್ಯಾಕ್ಸೋನೊಮಿ ಭಟ್ಟರ ಯಾನ. ನಿಜ ‘ಎಲೆಗಳ ಹಿಂದೆ’ ಬೀಳುವ ಗೀಳಿನ ಭಟ್ಟರ ವ್ಯಕ್ತಿತ್ವ ಸಾಮಾನ್ಯ ಲೋಕಮುಖಕ್ಕೆ, ಲೋಕೋಕ್ತಿಯಂತೆ ಎಲೆಯ...
ಡಾ| ಕೃಷ್ಣಮೋಹನ ಪ್ರಭು ಇನ್ನಿಲ್ಲ

ಡಾ| ಕೃಷ್ಣಮೋಹನ ಪ್ರಭು ಇನ್ನಿಲ್ಲ

(ಈ ಬರಹದ ಮೊದಲ ಪ್ರತಿಯನ್ನು ಐದು ಕಂತುಗಳ ಧಾರಾವಾಹಿಯಾಗಿ ಫೇಸ್ ಬುಕ್ಕಿನಲ್ಲಿ ಪ್ರಕಟಿಸಿದ್ದೆ. ಇಲ್ಲಿ ಅವನ್ನು ಪರಿಷ್ಕರಿಸಿ ಸಂಕಲಿಸಿದ್ದೇನೆ. ಫೇಸ್ ಬುಕ್ಕಿನಲ್ಲಿ ವಿಷಾದ ವ್ಯಕ್ತಪಡಿಸಿದವರು, ತಮ್ಮ ವಲಯದ ಇನ್ನಷ್ಟು ಮಂದಿಗೆ ಮುಟ್ಟಿಸಿದವರು ನೂರಾರು. ಅಲ್ಲಿ ಬಂದ ಕೆಲವು ವಿಷಯಕ ಪ್ರತಿಕ್ರಿಯೆಗಳನ್ನು ಇಲ್ಲಿ ಪ್ರತಿಕ್ರಿಯಾ...
ಆಷ್ಟಭುಜೆ ರಮಾದೇವಿಗೆ ನಮನ

ಆಷ್ಟಭುಜೆ ರಮಾದೇವಿಗೆ ನಮನ

“ದಿಬ್ಬಣ ವೆಂಕಪ್ಪು ಮನೆಗೆ ಬಂದಿದೆ” ಎಂದು ಕೇಳಿದಾಗ, ಹೊಸ ಚಡ್ಡಿ ಎಳೆದುಕೊಂಡು ಅರ್ಧ ಕಿಮೀ ದೂರದ ತೋಡಿನಾಚೆ ದಂಡೆಗೆ ಓಡಿದ ಐದರ ಹುಡುಗ ನಾನು. ಅಜ್ಜ – ಎಪಿ ಸುಬ್ಬಯ್ಯ, ಸಕಾಲದಲ್ಲೇ ಹಿರೀಮಗ – ತಿಮ್ಮಪ್ಪಯ್ಯನಿಗೆ ಮದುವೆಯನ್ನೇನೋ ಮಾಡಿದ್ದರು. ಆದರೆ ದುರದೃಷ್ಟಕ್ಕೆ ಪತ್ನಿ ಗಂಗಮ್ಮ, ಚೊಚ್ಚಲ...
ಪುಸ್ತಕ ವಿಭಾಗ

ಪುಸ್ತಕ ವಿಭಾಗ

ಕನ್ನಡ ವಿದ್ಯುನ್ಮಾನ (ವಿ)-ಪುಸ್ತಕಗಳು ಅತ್ರಿ ಬುಕ್ ವಿ-ಪ್ರಕಾಶನ(ಉಚಿತ)   ಕನ್ನಡ ಪುಸ್ತಕೋದ್ಯಮದಲ್ಲಿ ಮುಖ್ಯವಾಗಿ ಬಿಡಿ ಮಾರಾಟಗಾರನಾಗಿ ಮತ್ತೆ ಪ್ರಕಾಶನವೇ ಮೊದಲಾದ ಕೆಲವು ಮುಖಗಳಲ್ಲಿ ಚೂರುಪಾರೆಂದು ಸುಮಾರು ಮೂವತ್ತಾರು ವರ್ಷ ಪ್ರಾಮಾಣಿಕ ದುಡಿದ ಅನುಭವ ನನ್ನದು. ಆ ಕೊನೆಯಲ್ಲಿ ಕನ್ನಡ ಮುದ್ರಣ-ಪ್ರಕಾಶನ ಮಾಧ್ಯಮದ ಹುಸಿತನಕ್ಕೆ...