by athreebook | Apr 2, 2017 | ಆತ್ಮಕಥಾನಕ, ನಾಳೆ ಇನ್ನೂ ಕಾದಿದೆ, ಶ್ಯಾಮಲಾ ಮಾಧವ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೩೨ ಬಿಳಿ ಬಣ್ಣದ ಮಿಶ್ರತಳಿಯ ಆಲ್ಬಿನೋ ರಾಕಿ, ಪುಟ್ಟ ಮರಿಯಾಗಿದ್ದಾಗಲೇ ನಮ್ಮ ಮನೆಗೆ ಬಂದವನು. ನೋಡಲು ಚೆಲುವ. ಮರಿಯಾಗಿದ್ದಾಗ ಈ ರಾಕಿ, ಡಾ. ಜೆಕಿಲ್ ಆಂಡ್ ಮಿಸ್ಟರ್ ಹೈಡ್ ನೆನಪಿಸುವಂತಿದ್ದ. ಹಗಲೆಲ್ಲ ಪಾಪದ ಮರಿಯಂತಿದ್ದರೆ, ರಾತ್ರಿ...
by athreebook | Mar 26, 2017 | ಆತ್ಮಕಥಾನಕ, ನಾಳೆ ಇನ್ನೂ ಕಾದಿದೆ, ಶ್ಯಾಮಲಾ ಮಾಧವ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೩೧ ಸಂತೋಷ, ಸಡಗರಗಳ ಬೆನ್ನಿಗೇ ದುಃಖ, ದುರಿತಗಳೂ ಕಾದಿರುತ್ತವೆಂಬ ಅನುಭವ ಹೊಸದೇನಲ್ಲ. ೨೦೦೫ ತಂದ ಸಂತಸ, ಸುಮ್ಮಾನದ ಬೆನ್ನಿಗೇ ೨೦೦೬ರಲ್ಲಿ ಕಾದಿತ್ತು, ದುಃಖ, ದುಮ್ಮಾನ. ನಮ್ಮ ತಂದೆಯ ಅನಾರೋಗ್ಯದ ದಿನಗಳಲ್ಲಿ ಆಗಾಗ ಬಂದು, ತಮ್ಮ ಮೈದುನನನ್ನು...
by athreebook | Mar 19, 2017 | ಆತ್ಮಕಥಾನಕ, ನಾಳೆ ಇನ್ನೂ ಕಾದಿದೆ, ಶ್ಯಾಮಲಾ ಮಾಧವ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೩೦ ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘ, ೨೦೦೪ರಲ್ಲಿ ಸಂಡೂರಿನಲ್ಲಿ ಏರ್ಪಡಿಸಿದ ಲೇಖ-ಲೋಕ ಸಮ್ಮೇಳನಕ್ಕೆ ನಾವು ಮುಂಬೈ ಲೇಖಕಿಯರು ನಾಲ್ವರು – ಡಾ| ಸುನೀತಾ ಶೆಟ್ಟಿ, ಮಿತ್ರಾ ವೆಂಕಟ್ರಾಜ್, ತುಳಸೀ ವೇಣುಗೋಪಾಲ್ ಹಾಗೂ ನಾನು ಆಮಂತ್ರಿತರಾಗಿ ಹೋಗಿದ್ದೆವು....
by athreebook | Mar 15, 2017 | ಅಭಯ ಸಿಂಹ ಜಿ.ಎ, ವೈಚಾರಿಕ, ಸಿನಿಮಾ
[ಮಣಿಪಾಲದ ಡಾ|ಟಿ.ಎಂ.ಎ.ಪೈ ಭಾರತೀಯ ಸಾಹಿತ್ಯ ಪೀಠದ ಗೌರವಾಧ್ಯಕ್ಷೆ ವೈದೇಹಿಯವರು, ತಮ್ಮ ಎರಡು ವರ್ಷಗಳುದ್ದದ ಸೇವಾವಧಿಯ ಕೊನೆಯ ಕಲಾಪ ಎಂಬಂತೆ ರೂಪಿಸಿದ್ದ ಎರಡು ದಿನಗಳುದ್ದದ (೨೫,೨೬-೨-೨೦೧೭) ವಿಚಾರ ಸಂಕಿರಣ `ಅಡುಗೆಮನೆ ಜಗತ್ತು’. ಇದರಲ್ಲಿ ಮೊದಲ ದಿನ ಅಭಯಸಿಂಹ ಪ್ರಸ್ತುತಪಡಿಸಿದ ಪ್ರಬಂಧ] [ಸಂಪಾದಕೀಯ ಟಿಪ್ಪಣಿ: ನನ್ನ ಸೊಸೆ...
by athreebook | Mar 12, 2017 | ಆತ್ಮಕಥಾನಕ, ನಾಳೆ ಇನ್ನೂ ಕಾದಿದೆ, ಶ್ಯಾಮಲಾ ಮಾಧವ
ಶ್ಯಾಮಲಾಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೨೯ ಒಳ್ಳೆಯ ಆರೋಗ್ಯ ನನಗೆ ತಾಯಿಯಿಂದ ಬಂದ ಬಳುವಳಿ ಇರಬಹುದು. ಬಾಲ್ಯದಲ್ಲಿ ಕಾಡಿದ ಪೋಲಿಯೋ, ಮತ್ತೆ ಕಾಡಿದ ಸರ್ಪಸುತ್ತು ಇಂತಹ ಅನಿರೀಕ್ಷಿತ ಆಘಾತಗಳ ಹೊರತು, ಸಾಮಾನ್ಯವಾಗಿ ಆರೋಗ್ಯಯುತ ದೇಹಪ್ರಕೃತಿಯೇ ನನ್ನದು. ಶೀತ ನನ್ನನ್ನು ಬಾಧಿಸುವುದು ಬಲು...