ಕೊಲಂಬಸ್ ಏರಿಕಲ್ಲನ್ನು ಕಂಡ!

ಕೊಲಂಬಸ್ ಏರಿಕಲ್ಲನ್ನು ಕಂಡ!

(ಪರ್ವತಾರೋಹಣ ಸಪ್ತಾಹದ ಎರಡನೇ ಭಾಗ) ಪರ್ವತಾರೋಹಣ ಸಪ್ತಾಹದ ಮೊದಲ ದಿನದ ಸಭಾ ಕಲಾಪಕ್ಕೆ, ಅಂದರೆ ಸಂತ ಅಲೋಶಿಯಸ್ ಕಾಲೇಜಿನ ವಿಶೇಷ ಭಾಷಣಕ್ಕೆ, ನಾನು ಪರ್ವತಾರೋಹಣದ ಕೆಲವು ವಿಶೇಷ ಅನುಭವಗಳನ್ನು ಸೂಕ್ಷ್ಮವಾಗಿ ಮಾತಿನ ಹಂದರಕ್ಕೆ ಅಳವಡಿಸಿದ್ದೆ. ಅವುಗಳಲ್ಲಿ ಅಮೆದಿಕ್ಕೆಲ್ ಏರಲು ಹೋದಾಗ ಆನೆ ಬೆನ್ನಟ್ಟಿದ್ದು, ಮಳೆಗಾಲದ ಜಮಾಲಾಬಾದ್...
ಪ್ರಕೃತಿಯ ಮಡಿಲಲ್ಲಿ

ಪ್ರಕೃತಿಯ ಮಡಿಲಲ್ಲಿ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ – ೮ ನನ್ನ ಪತ್ರಲೇಖನ ಹವ್ಯಾಸ ಆರಂಭವಾದುದು, ಸಣ್ಣ ಚಿಕ್ಕಪ್ಪನಿಗೆ ನಾನು ಬರೆಯುತ್ತಿದ್ದ ಪತ್ರಗಳಿಂದ. ಚಿಕ್ಕಪ್ಪ ಮದುವೆಯಾಗಿ ಮುಂಬೈಗೆ ಹಿಂದಿರುಗಿದ ಮೇಲೆ ನಾನು ಅವರಿಗೆ ಪತ್ರ ಬರೆಯುಲು ಆರಂಭಿಸಿದೆ. ಮದುವೆಯಾದ ಮರುವರ್ಷವೇ ಚಿಕ್ಕಮ್ಮ ಬಸುರಿಯಾಗಿ ಅವಳಿ...
ಆರೋಹಣದ ಹುಟ್ಟು ಮತ್ತು ಪರ್ವತಾರೋಹಣ ಸಪ್ತಾಹ

ಆರೋಹಣದ ಹುಟ್ಟು ಮತ್ತು ಪರ್ವತಾರೋಹಣ ಸಪ್ತಾಹ

(ಧಾರಾವಾಹಿಯ ಮೊದಲ ಭಾಗ) ಮೂವತ್ತಾರು ವರ್ಷಗಳ ಹಿಂದೆ, ದಕ ಜಿಲ್ಲೆ ಮಿತಿಯೊಳಗೆ ಹೀಗೊಂದು ಕಲಾಪ ನಡೆಸಿದ್ದೆವು ಗೊತ್ತೇ? ಹೌದು, ಪಶ್ಚಿಮ ಘಟ್ಟದ ಕೂಸಾದ ನಾಡಿನಲ್ಲೇ ಘಟ್ಟಗಳನ್ನು ವ್ಯವಸ್ಥಿತವಾಗಿ ಅನುಭವಿಸುವ ಚಟುವಟಿಕೆಗೆ ಪ್ರಚಾರ ಕೊಡುವಂತೆ ನಾವು ಕೆಲವು ಮಿತ್ರರು ಸಂಯೋಜಿಸಿದ ಕಲಾಪ ಈ ಪರ್ವತಾರೋಹಣ ಸಪ್ತಾಹ. ಬಾಲ್ಯದ ಊರು –...
ಕತ್ತಲಿನಿಂದ ಬೆಳಕಿನೆಡೆಗೆ

ಕತ್ತಲಿನಿಂದ ಬೆಳಕಿನೆಡೆಗೆ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’  ಅಧ್ಯಾಯ – ೭ ನಮ್ಮ ಮುತ್ತಜ್ಜನ ಮಕ್ಕಳಲ್ಲಿ ರಾವ್ ಬಹದ್ದೂರ್ ಬಿರುದಾಂಕಿತ ಜಡ್ಜ್ ಅಜ್ಜ – ರಾಮಪ್ಪ, ಐದನೆಯವರು. ಮದರಾಸ್ ಸೆಶ್ಶನ್ಸ್ ಕೋರ್ಟ್ ಜಡ್ಜ್ ಆಗಿ ಖ್ಯಾತರಾಗಿದ್ದ ಅಜ್ಜ, ತಮ್ಮ ಸೇವೆಗೆ ಮನ್ನಣೆಯಾಗಿ ರಾವ್ ಬಹದ್ದೂರ್ ಬಿರುದು ಪಡೆದವರು. ಮದರಾಸ್ ನಗರದ...
ಸೈಕಲ್ ಆಗಬೇಕು ಸರಳತೆಯ ಸಂಕೇತ

ಸೈಕಲ್ ಆಗಬೇಕು ಸರಳತೆಯ ಸಂಕೇತ

(ಚಕ್ರೇಶ್ವರ ಪರೀಕ್ಷಿತ ೧೨ ಅಥವಾ ದೈನಂದಿನ ಸೈಕಲ್ ಸರ್ಕೀಟಿನ ಹನ್ನೆರಡನೇ ಸಂಗ್ರಹ) ಸರಳ, ಆರೋಗ್ಯಪೂರ್ಣ, ಮಿತವ್ಯಯಿ ಇತ್ಯಾದಿ ಖ್ಯಾತಿಯೊಡನೆ ಚಲಾವಣೆಗಿಳಿದ ಹೊಸ ತಲೆಮಾರಿನ ಸೈಕಲ್ ಸವಾರಿಯಲ್ಲಿ ದುಬಾರಿ ಸೈಕಲ್ಲುಗಳನ್ನೇನೋ ಗುಣಮಟ್ಟದಿಂದ ಸಮರ್ಥಿಸಿಕೊಳ್ಳಬಹುದು. ಆದರೆ ಚಟುವಟಿಕೆಗಳು – ಕೇವಲ ಕ್ರಮಿಸಿದ ಅಂತರಗಳ ದಾಖಲೆಗಾಗಿ,...