by athreebook | Jan 21, 2022 | ಬಿಸಿಲೆ, ವನ್ಯ ಸಂರಕ್ಷಣೆ, ವ್ಯಕ್ತಿಚಿತ್ರಗಳು
(ಈ ಬರಹದ ಮೊದಲ ಪ್ರತಿಯನ್ನು ಐದು ಕಂತುಗಳ ಧಾರಾವಾಹಿಯಾಗಿ ಫೇಸ್ ಬುಕ್ಕಿನಲ್ಲಿ ಪ್ರಕಟಿಸಿದ್ದೆ. ಇಲ್ಲಿ ಅವನ್ನು ಪರಿಷ್ಕರಿಸಿ ಸಂಕಲಿಸಿದ್ದೇನೆ. ಫೇಸ್ ಬುಕ್ಕಿನಲ್ಲಿ ವಿಷಾದ ವ್ಯಕ್ತಪಡಿಸಿದವರು, ತಮ್ಮ ವಲಯದ ಇನ್ನಷ್ಟು ಮಂದಿಗೆ ಮುಟ್ಟಿಸಿದವರು ನೂರಾರು. ಅಲ್ಲಿ ಬಂದ ಕೆಲವು ವಿಷಯಕ ಪ್ರತಿಕ್ರಿಯೆಗಳನ್ನು ಇಲ್ಲಿ ಪ್ರತಿಕ್ರಿಯಾ...
by athreebook | Nov 17, 2021 | ವ್ಯಕ್ತಿಚಿತ್ರಗಳು
“ದಿಬ್ಬಣ ವೆಂಕಪ್ಪು ಮನೆಗೆ ಬಂದಿದೆ” ಎಂದು ಕೇಳಿದಾಗ, ಹೊಸ ಚಡ್ಡಿ ಎಳೆದುಕೊಂಡು ಅರ್ಧ ಕಿಮೀ ದೂರದ ತೋಡಿನಾಚೆ ದಂಡೆಗೆ ಓಡಿದ ಐದರ ಹುಡುಗ ನಾನು. ಅಜ್ಜ – ಎಪಿ ಸುಬ್ಬಯ್ಯ, ಸಕಾಲದಲ್ಲೇ ಹಿರೀಮಗ – ತಿಮ್ಮಪ್ಪಯ್ಯನಿಗೆ ಮದುವೆಯನ್ನೇನೋ ಮಾಡಿದ್ದರು. ಆದರೆ ದುರದೃಷ್ಟಕ್ಕೆ ಪತ್ನಿ ಗಂಗಮ್ಮ, ಚೊಚ್ಚಲ...
by athreebook | Sep 10, 2021 | ಪುಸ್ತಕೋದ್ಯಮ
ಕನ್ನಡ ವಿದ್ಯುನ್ಮಾನ (ವಿ)-ಪುಸ್ತಕಗಳು ಅತ್ರಿ ಬುಕ್ ವಿ-ಪ್ರಕಾಶನ(ಉಚಿತ) ಕನ್ನಡ ಪುಸ್ತಕೋದ್ಯಮದಲ್ಲಿ ಮುಖ್ಯವಾಗಿ ಬಿಡಿ ಮಾರಾಟಗಾರನಾಗಿ ಮತ್ತೆ ಪ್ರಕಾಶನವೇ ಮೊದಲಾದ ಕೆಲವು ಮುಖಗಳಲ್ಲಿ ಚೂರುಪಾರೆಂದು ಸುಮಾರು ಮೂವತ್ತಾರು ವರ್ಷ ಪ್ರಾಮಾಣಿಕ ದುಡಿದ ಅನುಭವ ನನ್ನದು. ಆ ಕೊನೆಯಲ್ಲಿ ಕನ್ನಡ ಮುದ್ರಣ-ಪ್ರಕಾಶನ ಮಾಧ್ಯಮದ ಹುಸಿತನಕ್ಕೆ...
by athreebook | Aug 7, 2021 | ದಾಖಲೀಕರಣ, ವೈಚಾರಿಕ
ಈಚೆಗೆ ಫೇಸ್ ಬುಕ್ ಗೆಳೆಯ ರಾಜೇಂದ್ರ ಪ್ರಸಾದ್, ನನ್ನ ಗಣಪತಿ ಗುಹಾ ನಕ್ಷೆ (೧೯೯೪) ನೋಡಿ ಮೋಹಗೊಂಡು, ವಿವರ ವಿಚಾರಿಸಿದರು. ಸೀಮಿತ ಮುದ್ರಿತ ನಕಾಶೆಗಳಿದ್ದ ಕಾಲದ ಅಗತ್ಯಕ್ಕೆ ನಾನು ಬಿಡಿಸಿದ ೯೬ ನಕ್ಷೆಗಳ ಕುರಿತು ಒಂದೆರಡು ಮಾತು ಹೇಳಿದೆ. ಆತ ಎಲ್ಲವನ್ನು ಪುಸ್ತಕವಾಗಿ ಪ್ರಕಟಿಸಲು ಒತ್ತಾಯಿಸಿದರು. ನಾನೋ ‘ಇದು ಮುದ್ರಿತ...
by athreebook | Jul 3, 2021 | ಗುಹಾ ಶೋಧನೆ, ಪ್ರವಾಸ ಕಥನ
ಮಂಗಳೂರಿನಲ್ಲಿ ನಾನು ವೃತ್ತಿಪರನಾಗಿ (ಪುಸ್ತಕೋದ್ಯಮಿ – ೧೯೭೫) ನೆಲೆಸಿದಂದಿನಿಂದ ‘ಸಾಹಸ’ದ ಹೊದಿಕೆಯಲ್ಲಿ ಪ್ರಾಕೃತಿಕ ಅನ್ವೇಷಣೆಯನ್ನು (ಬೆಟ್ಟ, ಕಾಡು, ಜಲಪಾತ ಇತ್ಯಾದಿ ಸೇರಿದಂತೆ) ಗಟ್ಟಿ ಹವ್ಯಾಸವಾಗಿ ರೂಢಿಸಿಕೊಂಡೆ. ಅದರಲ್ಲಿ ಗಳಿಸಿದ ಸಂತೋಷ ಇತರರಿಗೂ ಪ್ರೇರಕವಾಗಬೇಕೆಂಬ ಆಸೆಯಲ್ಲಿ ಯುಕ್ತ ಪ್ರಚಾರಕ್ಕೂ ಇಳಿದೆ. ಆ...