ರಂಗಪುರುಷನ ಸಾಕ್ಷಾತ್ಕಾರ ನೋಡುವ ನೆಪದಲ್ಲಿ

ರಂಗಪುರುಷನ ಸಾಕ್ಷಾತ್ಕಾರ ನೋಡುವ ನೆಪದಲ್ಲಿ

೧. ಕಥನಾರಂಭದಲ್ಲಿ ನೀನಾಸಂ ಮತ್ತು ಸಂಚಿ ಫೌಂಡೇಶನ್ ಸಹಯೋಗದ ವಿಡಿಯೋ ದಾಖಲೀಕರಣದ ಕತೆಗಳು ನಿಮಗೆ ಹೊಸದೇನಲ್ಲ. (ನೋಡಿ: ಸಿನಿಮಾವಲ್ಲ, ದಾಖಲೀಕರಣ) ಅಂಥದ್ದೇ ಯೋಜನೆಯ ಭಾಗವಾಗಿ ೨೦೧೯ರ ಒಂದು ದಾಖಲೀಕರಣಕ್ಕೆ ಜತೆಗೊಟ್ಟ ನನಗೆ, ಅಯಾಚಿತವಾಗಿ ಆ ವರ್ಷದ ನೀನಾಸಂ ರಂಗ ಶಾಲೆಯ ಹೊಸ ವಿದ್ಯಾರ್ಥಿಗಳ ಮೊದಲ ದಿನವನ್ನೂ ನೋಡುವ ಅವಕಾಶ...
ಕಾಡಿನೊಳಗೊಂದು ಮನೆಯ ಮಾಡೀ ……

ಕಾಡಿನೊಳಗೊಂದು ಮನೆಯ ಮಾಡೀ ……

[ಕಗ್ಗಾಡಿನ ನಡುವೆ ಬೆಚ್ಚನ್ನ ಮನೆ – ಕಂಟೇನರ್ ಹೌಸ್ ಅಥವಾ ‘ಕಪ್ಪೆಗೂಡು’ವಿನ ಹೆರಿಗೆಯ ಕಥೆಯೇನೋ ಓದಿದ್ದೀರಿ. (ಬಿಸಿಲೆಯಲ್ಲಿ ಹೊಸಬೆಳಕು) ಈಗ ಕಲ್ಪನೆಯು ರೂಪ ಪಡೆದು ‘ಮೊದಲ ಅಳು’ ಕೊಡುವವರೆಗಿನ ವಿಕಾಸದ ಕತೆ] ಬಚ್ಚಲು, ಕಕ್ಕೂಸ್ ಅಲ್ಲದೆ ಯಾವುದಕ್ಕೂ ಹೊಂದುವಂತೆ ಸ್ವಲ್ಪ ಖಾಲೀ ಜಾಗವನ್ನೂ ರೂಪಿಸಿದೆ. ವರ್ಷಪೂರ್ತಿ ಹರಿಯುವ...
ಬಿಸಿಲೆಯಲ್ಲಿ ಹೊಸ ಬೆಳಕು – ಕಪ್ಪೆಗೂಡು

ಬಿಸಿಲೆಯಲ್ಲಿ ಹೊಸ ಬೆಳಕು – ಕಪ್ಪೆಗೂಡು

ಸ್ವಾಗತ: “ನಾನು ಅಶೋಕವರ್ಧನ, ಎಲ್ಲರಿಗೂ ನಮಸ್ಕಾರ. ನನ್ನ ಮತ್ತು ಗೆಳೆಯ ಡಾ| ಕೃಷ್ಣಮೋಹನ ಪ್ರಭುಗಳ ಅನೌಪಚಾರಿಕ ಆಮಂತ್ರಣದ ಮೇಲೆ, ನಮ್ಮ ಕೆಲಸಗಳ ಬಗ್ಗೆ ಸ್ವಲ್ಪ ಕುತೂಹಲ ಮತ್ತು ಅಪಾರ ಸಹಾನುಭೂತಿ ಇಟ್ಟುಕೊಂಡು ಬಂದ ಎಲ್ಲರಿಗೂ ಹಾರ್ದಿಕ ಸ್ವಾಗತ. ಖಾಸಗಿ ವನ್ಯ ಸಂರಕ್ಷಣೆಯ ತೀರಾ ಸಣ್ಣ ಪ್ರಯೋಗವನ್ನು ಕಣ್ಣಾರೆ ಕಂಡು...
ಅಡುಗೆಮನೆ ಜಗತ್ತಿನ ‘ಅವಿಲು’ಪಾಕ

ಅಡುಗೆಮನೆ ಜಗತ್ತಿನ ‘ಅವಿಲು’ಪಾಕ

[ಮಣಿಪಾಲದ ಡಾ| ಟಿ.ಎಂ.ಎ.ಪೈ ಭಾರತೀಯ ಸಾಹಿತ್ಯ ಪೀಠಕ್ಕೆ ವೈದೇಹಿಯವರು ಗೌರವಾಧ್ಯಕ್ಷೆಯಾಗಿದ್ದ ಕಾಲವದು (೨೦೧೭). ಅವರ ಎರಡು ವರ್ಷಗಳುದ್ದದ ಸೇವಾವಧಿಯ ಕೊನೆಯ ಕಲಾಪ ಎಂಬಂತೆ, ಅಂದು ಎರಡು ದಿನಗಳುದ್ದಕ್ಕೊಂದು ವಿಚಾರ ಸಂಕಿರಣ – `ಅಡುಗೆಮನೆ ಜಗತ್ತು’ ಸಂಘಟಿಸಿದ್ದರು. ಅದರಲ್ಲಿ ನಮ್ಮ ಮಗ – ಅಭಯಸಿಂಹನಿಗೆ ಓರ್ವ ಪ್ರಬಂಧಕಾರನ...
ಸೈಕಲ್ ಕಾಣಿಸಿದ ಇನ್ನಷ್ಟು ಅಭಿವೃದ್ಧಿಯ ಕಥನಗಳು

ಸೈಕಲ್ ಕಾಣಿಸಿದ ಇನ್ನಷ್ಟು ಅಭಿವೃದ್ಧಿಯ ಕಥನಗಳು

ಗುಡ್ಡ ಬೆಟ್ಟಗಳು ಬರಿಯ ಮಣ್ಣ ದಿಬ್ಬವಲ್ಲ – ಬಜ್ಪೆ – (ಚಕ್ರೇಶ್ವರ ಪರೀಕ್ಷಿತ ೨೪ – ದೈನಂದಿನ ಸೈಕಲ್ ಸರ್ಕೀಟಿನ ಸಂಗ್ರಹ)  ಅನ್ಯ ಕಾರ್ಯ ಒತ್ತಡಕ್ಕೆ ಸಿಕ್ಕಿ ತಳೆದಿದ್ದ ಐದು ದಿನಗಳ ಸೈಕಲ್ ಸನ್ಯಾಸ ಇಂದು ಸಂಜೆ ಮುರಿದೆ. ಬಂಟರ ಹಾಸ್ಟೆಲ್, ಮಲ್ಲಿಕಟ್ಟೆಗಾಗಿ ನಂತೂರು ಚಡಾವು ಹಿಡಿದೆ. ಅರ್ಧಾಂಶ...