by athreebook | Jul 13, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಅರವತ್ನಾಲ್ಕು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಅರವತ್ತಾರನೇ ಕಂತು ಇನ್ನು ಬರೆಯತೊಡಗಿದ ನನ್ನ ಜೀವನ ವೃತ್ತಾಂತವು, ಸಾಧಾರಣ, ಇಲ್ಲಿಗೆ ಮುಗಿಯುವುದು. ಇಲ್ಲೇ ನಡೆದುಹೋದ...
by athreebook | Jul 9, 2015 | ಜಮ್ಮು ಕಾಶ್ಮೀರ, ಪ್ರವಾಸ ಕಥನ
(ಜಮ್ಮು ಕಾಶ್ಮೀರ ಪ್ರವಾಸ ಕಥನ – ೪) ಅಪರಾಹ್ನ ದಾಲ್ ಲೇಕ್ ದರ್ಶನ. ಅಂತರಜಾಲದ ವಿಶ್ವಕೋಶವೇ ಆಗಿರುವ ವಿಕಿಪೀಡಿಯಾ ದಾಲ್ ಲೇಕನ್ನು ರಾಜ್ಯದ ಎರಡನೇ ದೊಡ್ಡ ನಾಗರಿಕ ಸರೋವರ ಎಂದೇ ಗುರುತಿಸುತ್ತದೆ. ಮಹಿಮೆಯನ್ನು ಕೀರ್ತಿಸುವಾಗ, ಸುಮಾರು ಹದಿನೈದೂವರೆ ಕಿಮೀ ಸುತ್ತಳತೆ, ಹದಿನೆಂಟು ಚದರ ಕಿಮೀ ವಿಸ್ತೀರ್ಣ, ತೋರವಾಗಿ...
by athreebook | Jul 6, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಅರವತ್ತ್ಮೂರು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಅರವತ್ತೈದನೇ ಕಂತು ನನ್ನ ಕಾರ್ಯ ಬಹ್ವಂಶ ಮುಗಿದಿದೆ. ಆದರೆ ಈ ಒಂದು ವಿಷಯವನ್ನು ಹೇಳದಿರುವುದು ಸರಿಯಲ್ಲ. ನನ್ನ...
by athreebook | Jul 3, 2015 | ಜಮ್ಮು ಕಾಶ್ಮೀರ, ಪ್ರವಾಸ ಕಥನ
(ಜಮ್ಮು ಕಾಶ್ಮೀರ ಪ್ರವಾಸ ಕಥನ -೩) ನಾವು ತಡವಾಗಿ ಮಲಗಿದವರೆಂದು ಮುಂಬೆಳಕು ತಡವಾಗುವುದುಂಟೇ! ಮತ್ತೆ ನಮ್ಮ ಪ್ರಾಯಕ್ಕೆ ಸಹಜವಾಗಿ ಹಾಸಿಗೆ ಬಿಸಿ ಮಾಡುವುದು ಆಗಲೇ ಇಲ್ಲ. ಆರು ಗಂಟೆಗೆಲ್ಲ ನಾವು ಶೌಚ, ಬಿಸಿನೀರ ಸ್ನಾನವೆಲ್ಲ ಮುಗಿಸಿ ಯುದ್ಧಸನ್ನದ್ಧರಾಗಿದ್ದೆವು! ಹೋಟೆಲಿನ ಕೊನೆಯ ಮತ್ತು ನಾಲ್ಕನೇ ಮಾಳಿಗೆಯ ನಮ್ಮ ಕೋಣೆಯ...
by athreebook | Jun 30, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಅರವತ್ತೆರಡು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಅರವತ್ನಾಲ್ಕನೇ ಕಂತು ದಿನಗಳು ಉರುಳುತ್ತಾ ಉರುಳುತ್ತಾ ಕ್ರಿಸ್ಮಸ್ ಕಾಲ ಬಂತು. ಈ ಮಧ್ಯೆ ನಾನು ಏಗ್ನೆಸ್ಸಳನ್ನು...