ಎಸ್ಸಾರೆಸ್ ಮತ್ತು ಶಿವಗಂಗೆ ಎರಡು ಶಿಲಾಶಿಖರಗಳು

ಎಸ್ಸಾರೆಸ್ ಮತ್ತು ಶಿವಗಂಗೆ ಎರಡು ಶಿಲಾಶಿಖರಗಳು

ಅಭಯ ಸಂಚಿ ಟ್ರಸ್ಟಿನ ಜ್ಞಾನಯಜ್ಞಕ್ಕೆ ಕರೆಕೊಟ್ಟಿದ್ದ. (ಮೊದಲ ಭಾಷಣ – ಡಾ| ಉಲ್ಲಾಸಕಾರಂತರದು) ಅದನ್ನು ನಾವು ಅತಿ-ಸಾಂಪ್ರದಾಯಿಕ ಸ್ತರದಲ್ಲಿ ಬಳಸುವವರಂತೆ, ಎರಡು ದಿನ ಮುಂಚಿತವಾಗಿಯೇ ಬೆಂಗಳೂರು ಸೇರಿದ್ದೆವು. ಆದರೆ ಅಲ್ಲಿನ ವಾತಾವರಣ ಬೇರೆಯೇ ಇತ್ತು. ಅಭಯ ವಾರ್ತಾ ಇಲಾಖೆಯ ವತಿಯಿಂದ ದೂರದರ್ಶನಕ್ಕೆ ಐವತ್ತು ವಿಜ್ಞಾನ...
ದೀರ್ಘತರ ಯಾತ್ರಾರಂಭ

ದೀರ್ಘತರ ಯಾತ್ರಾರಂಭ

ಅಧ್ಯಾಯ ಐವತ್ತೊಂದು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಐವತ್ತ್ಮೂರನೇ ಕಂತು ಈ ಮೊದಲು ಹೇಳಿದ ಸಂಗತಿಗಳು ನಡೆದ ಮರುದಿನ ಬೆಳಗ್ಗೆ ಮಿ. ಪೆಗಟಿ ನಮ್ಮ ಮನೆಗೆ ಬಂದರು. ಈ ದಿನಗಳಲ್ಲಿ...
ಬೆಂಗಳೂರು ಇನ್ನು ಹತ್ತಿರ

ಬೆಂಗಳೂರು ಇನ್ನು ಹತ್ತಿರ

(ಸೈಕಲ್ ಮಹಾಯಾನದ ಎರಡನೇ ಮತ್ತು ಅಂತಿಮ ಭಾಗ) ಮಹಾಯಾನ ಹೊರಡುವ ಹಿಂದಿನ ದಿನ ನನ್ನ ಚರವಾಣಿ `ಇನ್ಫಿ ಸಂದೀಪ್’ ಎಂದು ರಿಂಗಣಿಸಿತ್ತು. ಸಂದೀಪ್ ಇನ್ಫೋಸಿಸ್ಸಿನ ಮಂಗಳೂರು ಶಾಖೆಯಲ್ಲಿದ್ದಾಗ ನನಗೆ ಪರಿಚಯಕ್ಕೆ ಸಿಕ್ಕಿದವರು. ಐಟಿ ಅಂದರೆ ಹಣ, `ಮಝಾ’ ಎಂಬೆಲ್ಲ ಭ್ರಾಂತರಿಂದ ಈ ವ್ಯಕ್ತಿ ಭಿನ್ನ. ನಮ್ಮೊಟ್ಟಿಗೆ ಚಾರಣಕ್ಕೆ ಬಂದರು, ಅವರದೇ...
ಮಿ. ಪೆಗಟಿಯ ಕನಸು ಫಲಪ್ರದವಾಯಿತು

ಮಿ. ಪೆಗಟಿಯ ಕನಸು ಫಲಪ್ರದವಾಯಿತು

ಅಧ್ಯಾಯ ಐವತ್ತು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಐವತ್ತೆರಡನೇ ಕಂತು ನಾವು ಮಾರ್ಥಾಳನ್ನು ನದಿಯ ದಂಡೆಯಲ್ಲಿ ಕಂಡು ಮಾತಾಡಿ ಕೆಲವು ತಿಂಗಳುಗಳೇ ಕಳೆದಿದ್ದುವು. ಮಾರ್ಥಾಳಿಂದ ಯಾವ...
ಬೆಂಗಳೂರಿಗೊಂದು ಸೈಕಲ್ ಮಹಾಯಾನ

ಬೆಂಗಳೂರಿಗೊಂದು ಸೈಕಲ್ ಮಹಾಯಾನ

(ಭಾಗ ಒಂದು) ಗಡಿಯಾರದ ಪ್ರತಿ ಮೈಮುರಿತಕ್ಕೂ ಅಲಾರಾಂ ಈಗ ಹೊಡೆಯುತ್ತದೆ, ಗಂಟೆ ಎರಡೂವರೆಯಾಗುತ್ತದೆ, ಏಳಬೇಕು, ಹೊರಡಬೇಕು, ಮೂರೂವರೆಗೆ ಇಂಡಿಯನ್ ಆಯಿಲ್ ಕಾರ್ಪೊರೇಶನ್ನಿನ ಪ್ರಾದೇಶಿಕ ಕಚೇರಿ ಎದುರು ಸೇರಬೇಕು ಎಂಬ ತಹತಹದಲ್ಲಿ ಮೊನ್ನೆ ಶುಕ್ರವಾರ (೧೩-೩-೧೫) ರಾತ್ರಿಯಿಡೀ ನಿದ್ದೆಯಿಲ್ಲ. ಇದು ನನ್ನೊಬ್ಬನ ಭ್ರಮೆಯಲ್ಲ, ಹೆಚ್ಚು...