by athreebook | Nov 4, 2014 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಇಪ್ಪತ್ತೆಂಟು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಮೂವತ್ತನೇ ಕಂತು ನಾನು ಗೊತ್ತುಮಾಡಿದ ಔತಣದ ದಿನ ಬಂತು. ನನಗೆ ಆವರೆಗೆ ಆಹಾರವಿದ್ದುದು, ಹೆಚ್ಚಿನ ಅಂಶ, ಡೋರಾ ಮತ್ತು ಕಾಫಿ...
by athreebook | Oct 31, 2014 | ಕಯಾಕ್, ಜಲಮುಖೀ ಹುಡುಕಾಟಗಳು, ದೋಣಿಯಾನ, ಪ್ರವಾಸ ಕಥನ
ಮಂಗಳೂರು ವರ್ಣಿಸುವಾಗ `ಅತ್ತ (ಘಟ್ಟದ) ದರಿ, ಇತ್ತ (ಕಡಲ) ಕಮರಿ’ ಸವಕಲು ಮಾತಾಗಿ ಕೇಳಬಹುದು. ಆದರೆ ಅದನ್ನು ತಮ್ಮ ಅನುಭವದ ಭಾಗವಾಗಿಸುವಲ್ಲಿ ಸೋಲುವವರೇ ಹೆಚ್ಚು. ದರಿಯನ್ನು ಕಂಡವರು ಎಷ್ಟೂ ಸಿಗಬಹುದು – ನೇರ ಚಾರಣ ಮಾಡದಿದ್ದರೂ ವಿವಿಧ ವಾಹನ ಸೌಕರ್ಯಗಳಲ್ಲಾದರೂ ಘಾಟಿ ದಾರಿಯನ್ನು ಹಾಯ್ದುಹೋಗುವ ಅನಿವಾರ್ಯತೆ ಹೆಚ್ಚಿನೆಲ್ಲರಿಗೂ...
by athreebook | Oct 27, 2014 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಇಪ್ಪತ್ತೇಳು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಇಪ್ಪತ್ತೊಂಬತ್ತನೇ ಕಂತು ನಮ್ಮ ಮನೆಯ ಹೆಂಗುಸು ಸ್ಕಿಟಲ್ಸ್ ಆಟದ ಹೆಸರೆತ್ತಿದುದರಿಂದಲೋ ಏನೋ – ಕಿವಿಗೆ ಸ್ಕಿಟಲ್ಸನಂತೆಯೂ...
by athreebook | Oct 24, 2014 | ಚಕ್ರವರ್ತಿಗಳು, ಪ್ರವಾಸ ಕಥನ
(ಚಕ್ರವರ್ತಿಗಳು – ೨೯, ದಕ್ಷಿಣಾಪಥದಲ್ಲಿ… – ೬) ಮೂನಾರ್ ದಕ್ಷಿಣ ಭಾರತದ ವಿರಳ ಪರಿಚಿತ ಗಿರಿಧಾಮವೆಂದೇ ನನ್ನ ಕಾಲೇಜು ದಿನಗಳಲ್ಲಿ ಯಾವುದೋ ಪತ್ರಿಕೆಯಲ್ಲಿ ಓದಿದ್ದೆ. ಅಣೈಮುಡಿ, ದಕ್ಷಿಣ ಭಾರತದಲ್ಲೇ ಅತ್ಯುನ್ನತ ಶಿಖರವೂ ಅಲ್ಲೇ ಇದೆ ಎಂಬ ಅಂಶ ನನ್ನನ್ನು ಮುಖ್ಯವಾಗಿ ಆಕರ್ಷಿಸಿತ್ತು. ಪತ್ರಿಕಾ ಕಛೇರಿಯಿಂದ ಅದರ ಲೇಖಕರ ವಿಳಾಸ...
by athreebook | Oct 21, 2014 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಇಪ್ಪತ್ತಾರು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಇಪ್ಪತ್ತೆಂಟನೇ ಕಂತು ಉರೆಯ ಏಗ್ನೆಸ್ಸಳನ್ನು ಮದುವೆಯಾಗಲು ಹವಣಿಸುತ್ತಿದ್ದಾನೆಂಬುದು ನನ್ನ ಮನಸ್ಸನ್ನು ಕೊರೆಯತೊಡಗಿತು. ಈ...