by athreebook | Jul 9, 2015 | ಜಮ್ಮು ಕಾಶ್ಮೀರ, ಪ್ರವಾಸ ಕಥನ
(ಜಮ್ಮು ಕಾಶ್ಮೀರ ಪ್ರವಾಸ ಕಥನ – ೪) ಅಪರಾಹ್ನ ದಾಲ್ ಲೇಕ್ ದರ್ಶನ. ಅಂತರಜಾಲದ ವಿಶ್ವಕೋಶವೇ ಆಗಿರುವ ವಿಕಿಪೀಡಿಯಾ ದಾಲ್ ಲೇಕನ್ನು ರಾಜ್ಯದ ಎರಡನೇ ದೊಡ್ಡ ನಾಗರಿಕ ಸರೋವರ ಎಂದೇ ಗುರುತಿಸುತ್ತದೆ. ಮಹಿಮೆಯನ್ನು ಕೀರ್ತಿಸುವಾಗ, ಸುಮಾರು ಹದಿನೈದೂವರೆ ಕಿಮೀ ಸುತ್ತಳತೆ, ಹದಿನೆಂಟು ಚದರ ಕಿಮೀ ವಿಸ್ತೀರ್ಣ, ತೋರವಾಗಿ...
by athreebook | Jul 6, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಅರವತ್ತ್ಮೂರು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಅರವತ್ತೈದನೇ ಕಂತು ನನ್ನ ಕಾರ್ಯ ಬಹ್ವಂಶ ಮುಗಿದಿದೆ. ಆದರೆ ಈ ಒಂದು ವಿಷಯವನ್ನು ಹೇಳದಿರುವುದು ಸರಿಯಲ್ಲ. ನನ್ನ...
by athreebook | Jul 3, 2015 | ಜಮ್ಮು ಕಾಶ್ಮೀರ, ಪ್ರವಾಸ ಕಥನ
(ಜಮ್ಮು ಕಾಶ್ಮೀರ ಪ್ರವಾಸ ಕಥನ -೩) ನಾವು ತಡವಾಗಿ ಮಲಗಿದವರೆಂದು ಮುಂಬೆಳಕು ತಡವಾಗುವುದುಂಟೇ! ಮತ್ತೆ ನಮ್ಮ ಪ್ರಾಯಕ್ಕೆ ಸಹಜವಾಗಿ ಹಾಸಿಗೆ ಬಿಸಿ ಮಾಡುವುದು ಆಗಲೇ ಇಲ್ಲ. ಆರು ಗಂಟೆಗೆಲ್ಲ ನಾವು ಶೌಚ, ಬಿಸಿನೀರ ಸ್ನಾನವೆಲ್ಲ ಮುಗಿಸಿ ಯುದ್ಧಸನ್ನದ್ಧರಾಗಿದ್ದೆವು! ಹೋಟೆಲಿನ ಕೊನೆಯ ಮತ್ತು ನಾಲ್ಕನೇ ಮಾಳಿಗೆಯ ನಮ್ಮ ಕೋಣೆಯ...
by athreebook | Jun 30, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಅರವತ್ತೆರಡು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಅರವತ್ನಾಲ್ಕನೇ ಕಂತು ದಿನಗಳು ಉರುಳುತ್ತಾ ಉರುಳುತ್ತಾ ಕ್ರಿಸ್ಮಸ್ ಕಾಲ ಬಂತು. ಈ ಮಧ್ಯೆ ನಾನು ಏಗ್ನೆಸ್ಸಳನ್ನು...
by athreebook | Jun 26, 2015 | ಅನ್ಯರ ಬರಹಗಳು, ಜಿ.ಟಿ. ನಾರಾಯಣ ರಾವ್, ಮುಗಿಯದ ಪಯಣ, ವ್ಯಕ್ತಿಚಿತ್ರಗಳು
– ಟಿ. ಆರ್. ಅನಂತರಾಮು [ತಿಂಗಳ ಹಿಂದೆ ಗೆಳೆಯ ಕೆ.ಎಸ್.ನವೀನ್ ಚರವಾಣಿಸಿ “ಅನಂತರಾಮು ಜಿಟಿಎನ್ ಬಗ್ಗೆ ಬರೆದ ಲೇಖನ ನಿಮ್ಮಲ್ಲಿದೆಯೇ” ಕೇಳಿದ್ದರು. ನನ್ನಲ್ಲಿರಲಿಲ್ಲ, ನಾನು ನೋಡಿಯೂ ಇರಲಿಲ್ಲ. ಎರಡು ವಾರದ ಹಿಂದೆ ಮಾಯೆಯಲ್ಲಿ ಎಂಬಂತೆ ಸ್ವತ: ಅನಂತರಾಮು ಅವರೇ ನನ್ನನ್ನು ಮಿಂಚಂಚೆ ಮೂಲಕ, ಇದೇ ಮೊದಲು, ಸಂಪರ್ಕಿಸಿದರು, ಈ...
by athreebook | Jun 23, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಅರವತ್ತೊಂದು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಅರವತ್ಮೂರನೇ ಕಂತು ನಾನು ಬರೆಯಲು ಪ್ರಾರಂಭಿಸಿದ್ದ ಕಾದಂಬರಿ ಕೆಲಸವು ಮುಗಿಯುವವರೆಗೂ ನಾನು ಅತ್ತೆಯ ಮನೆಯಲ್ಲೇ ಇದ್ದೆನು....
by athreebook | Jun 19, 2015 | ಜಮ್ಮು ಕಾಶ್ಮೀರ, ಪ್ರವಾಸ ಕಥನ
(ಜಮ್ಮು ಕಾಶ್ಮೀರ ಪ್ರವಾಸ ಕಥನ – ೨) ದಿಲ್ಲಿಯ ಸೆಕೆ ಮುಂದುವರಿದಂತೆ ಬೆಳಗ್ಗಾಯಿತು. ಈ ಪ್ರವಾಸದುದ್ದಕ್ಕೆ ಅನುಭವಿಸಿದಂತೆ ಸುಮಾರು ನಾಲ್ಕು ಗಂಟೆಗೇ ಬೆಳಕು ಮೂಡಿತ್ತು. ಆದರೆ ರೈಲಿನ ಮೂರು ಹಂತದ ಮಲಗು ವ್ಯವಸ್ಥೆಯಲ್ಲಿ ಮಧ್ಯಮರ ಸಹಕಾರವಿಲ್ಲದಿದ್ದರೆ ಇತರ ಇಬ್ಬರು ಸ್ವಸ್ಥ ಕುಳಿತುಕೊಳ್ಳುವುದು ಅಸಾಧ್ಯ. ರಾತ್ರಿ ಉಚ್ಚೆ ಹೊಯ್ಯಲು...
by athreebook | Jun 16, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಅರವತ್ತು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಅರವತ್ತೆರಡನೇ ಕಂತು ಆ ರಾತ್ರಿ ಊಟವಾದನಂತರ ಅತ್ತೆಯೂ ನಾನೂ ಸಾಧಾರಣ ನಡುರಾತ್ರಿಯವರೆಗೂ ಕುಳಿತು ಮಾತಾಡಿದೆವು. ನಾವು...
by athreebook | Jun 12, 2015 | ಜಮ್ಮು ಕಾಶ್ಮೀರ, ಪ್ರವಾಸ ಕಥನ
(ಜಮ್ಮು ಕಾಶ್ಮೀರ ಪ್ರವಾಸ ಕಥನ – ೧) ದಿಲ್ಲಿ ಬಿಟ್ಟ ವಿಕ್ರಮ ನೇಪಾಳ ಕುಸಿದು ಕುಳಿತಿದೆ, ದಿಲ್ಲಿ ಪಾಟ್ನಾಗಳು ನಡುಗಿವೆ. ಕಳೆದ ವರ್ಷ ಶ್ರೀನಗರ ಮುಳುಗಿ ಹೋಗಿತ್ತು, ಅದಕ್ಕೂ ತುಸು ಹಿಂದೆ ಕೇದಾರ ಕೊಚ್ಚಿಯೇ ಹೋಯ್ತು. ಹೀಗೆ ಇನ್ನೂ ರೂಪುಗೊಳ್ಳುತ್ತಿರುವ, ಅತಿಕಿರಿ ಪ್ರಾಯದ ದೈತ್ಯ ಹಿಮಾಲಯದ `ಮಕ್ಕಳಾಟ’ಗಳು ಅಸಂಖ್ಯವೂ ನರಹುಳುಗಳಿಗೆ...
by athreebook | Jun 9, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಐವತ್ತೊಂಬತ್ತು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ಅರವತ್ತೊಂದನೇ ಕಂತು ಶರತ್ಕಾಲದ ಒಂದು ಸಂಜೆ ನಾನು ಲಂಡನ್ನಿಗೆ ತಲುಪಿದೆನು. ಆಗ ಕತ್ತಲಾಗುತ್ತಾ ಬಂದಿತ್ತು. ಮತ್ತು ಬಲವಾದ...