by athreebook | Feb 20, 2015 | ಕುದುರೆಮುಖ, ಪರ್ವತಾರೋಹಣ, ಪ್ರವಾಸ ಕಥನ
ಕುದುರೆ ಮುಖದಾಸುಪಾಸು – ೯ “ಪದ ಕುಸಿಯೆ ನೆಲವಿಹುದು ಮಂಕುತಿಮ್ಮ” ಮಳೆ ಬಿಟ್ಟ ಬೆಟ್ಟದ ಇಳಿಜಾಡಿನಲ್ಲಂತೂ ಮತ್ತೆ ಮತ್ತೆ ನೆಗ್ಗಿದ ಅಂಡು ಒರೆಸಿಕೊಳ್ಳುವಾಗ ನೆನಪಿಗೆ ಬರುತ್ತಲೇ ಇತ್ತು! ಆದರೂ ಮಳೆ ತೊಳೆದ ಹಸಿರು, ಕಣಿವೆಬಟ್ಟಲ ಅಂಚಿನಲ್ಲಿ ಉಕ್ಕುತ್ತಿದ್ದ ಮೋಡಗಳ ಆಟ ನಮ್ಮನ್ನು ಆಗಾಗ ಮುಖವೆತ್ತಿ ನೋಡುವಂತೆ ಪ್ರೇರಿಸುತ್ತಿತ್ತು....
by athreebook | Feb 17, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ನಲ್ವತ್ತ್ಮೂರು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ನಲ್ವತ್ತೈದನೇ ಕಂತು ನನ್ನ ಜೀವಮಾನದ ಒಂದು ಚಿರಸ್ಮರಣೀಯವಾದ ಘಟ್ಟ ದಾಟುವ ಮೊದಲು ಅದನ್ನು ಸ್ವಲ್ಪ ನಿಂತು ನೋಡುವ...
by athreebook | Feb 13, 2015 | ಯಕ್ಷಗಾನ, ರಂಗ ಸ್ಥಳ
ಶ್ರೀ ಇಡಗುಂಜಿ ಮೇಳದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ನಾಟ್ಯೋತ್ಸವ ಇದೇ ಫೆಬ್ರುವರಿ ೬ರಿಂದ ಹತ್ತರವರೆಗೆ ಮೇಳದ್ದೇ ಸ್ವಂತ ನೆಲೆ – ಯಕ್ಷಾಂಗಣ, ಗುಣವಂತೆಯಲ್ಲಿ ನಡೆಯಿತು. ಅದರ ಎರಡನೇ ದಿನದ ಚಟುವಟಿಕೆಯಲ್ಲಿ ಸ್ವಲ್ಪವಾದರೂ ಪ್ರೇಕ್ಷಕರಾಗುವ ಬಯಕೆಯಲ್ಲಿ ಗೆಳೆಯ ಡಾ| ಮಹಾಲಿಂಗ ಭಟ್ಟರ ಜತೆ ನಾನು ಮತ್ತು ದೇವಕಿ ಏಳರ ಬೆಳಗ್ಗಿನ ಆರು...
by athreebook | Feb 10, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ನಲ್ವತ್ತೆರಡು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ನಲ್ವತ್ನಾಲ್ಕನೇ ಕಂತು ಡೋರಾಳನ್ನು ನಾನು ಮದುವೆಯಾಗುವುದರಲ್ಲೂ ಸ್ಪೆನ್ಲೋ ಸಹೋದರಿಯವರು ನಮ್ಮ ಮದುವೆಗೆ ಸಮ್ಮತಿ...
by athreebook | Feb 6, 2015 | ಕುದುರೆಮುಖ, ಪರ್ವತಾರೋಹಣ, ಪ್ರವಾಸ ಕಥನ
ಕುದುರೆಮುಖದಾಸುಪಾಸು – ೮ “ಬರುವಾಗ ಆದಿತ್ಯವಾರ ತಡ ರಾತ್ರಿಯಾದೀತು, ಎಂದಿದ್ದ ಸಮೀರ. ಅದು ಬಿಟ್ಟು ಇವತ್ತಿನ (ಸೋಮವಾರ) ಮೊದಲ ಬಸ್ಸುಗಳು ಬಂದ ಮೇಲೂ ಗಂಟೆ ಹನ್ನೊಂದಾದರೂ ತಂಡ ಯಾಕೆ ಬರಲಿಲ್ಲ?” ವಿಠಲ ರಾಯರ ಪ್ರಶ್ನೆ. ಎಂಟೂವರೆಯಿಂದಲೇ ಅಂಗಡಿ ತೆರೆಯಲು ಕಾದಿದ್ದ ಪ್ರಕಾಶ (ನನ್ನ ಅಂದಿನ ಸಹಾಯಕ) ಆಕಾಶ ನೋಡಿದ. [ಅವನಿಗೇನು ಗೊತ್ತು...
by athreebook | Feb 3, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ನಲ್ವತ್ತೊಂದು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ನಲ್ವತ್ಮೂರನೇ ಕಂತು ಮಿಸ್ ಸ್ಪೆನ್ಲೋ ಸಹೋದರಿಯರ ಉತ್ತರವು ಬಂತು. ಉತ್ತರವು ಬಹು ಎಚ್ಚರಿಕೆಯಿಂದ ಬರೆದಂತಿತ್ತು. ಅವರ ಪತ್ರ...
by athreebook | Jan 30, 2015 | ಕುದುರೆಮುಖ, ಪರ್ವತಾರೋಹಣ, ಪ್ರವಾಸ ಕಥನ
ಕುದುರೆಮುಖದಾಸುಪಾಸು – ೭ ಬೆಟ್ಟ ಹತ್ತುವಲ್ಲಿನ ಏಕಲಕ್ಷ್ಯ ಇಳಿಯುವಾಗ ಸಾಮಾನ್ಯವಾಗಿ ಉಳಿದಿರುವುದಿಲ್ಲ. ಅಂದು (೨೦೧೪) ಬೆಳಗ್ಗಿನ ತಿಂಡಿಯನ್ನು ತಡವಾಗಿ ತಿಂದದ್ದಕ್ಕೆ `ಮಧ್ಯಾಹ್ನದ ಊಟ’ ಎಂಬ ಬಿಡುವು ಬೇಕಿರಲಿಲ್ಲ. ಇಗರ್ಜಿ, ಹಿಂದಣ ಶಿಬಿರತಾಣಗಳ ಆಕರ್ಷಣೆ ಬಿಟ್ಟು ಶಿಖರದಲ್ಲೇ ಸಾಕಷ್ಟು ಸಮಯ ಕಳೆದುದರಿಂದ ಬಂದ ದಾರಿಯಲ್ಲೇ ಹಿಂದೆ...
by athreebook | Jan 27, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ನಲ್ವತ್ತು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ನಲ್ವತ್ತೆರಡನೇ ಕಂತು ಆ ರಾತ್ರಿ ನಾವು ಮಲಗುವಾಗ ಬಹಳ ಹೊತ್ತಾಗಿತ್ತು. ಮಿ. ವಿಕ್ಫೀಲ್ಡರ ಮನೆಯಲ್ಲಿ ನಡೆದ ಸಂಗತಿಗಳನ್ನೆಲ್ಲಾ...
by athreebook | Jan 23, 2015 | ಕುದುರೆಮುಖ, ಪರ್ವತಾರೋಹಣ, ಪ್ರವಾಸ ಕಥನ
ಕುದುರೆಮುಖದಾಸುಪಾಸು – ೬ ಕುದುರೆಮುಖ ಶಿಖರದ ಕುರಿತಂತೆ ಬಗೆತರದ ಕನವರಿಕೆ ನನ್ನದು. ಒಂದು ವಾರವಾದರೂ ಜನವಿದೂರವಾದ ಆ ಎತ್ತರಗಳಲ್ಲಿ ಕನಿಷ್ಠ ಆವಶ್ಯಕತೆಗಳೊಡನೆ, ಯಾವುದೇ ನಿರ್ದಿಷ್ಟ ಕಾರ್ಯಕ್ರಮವಿಲ್ಲದೇ ಸುತ್ತಬೇಕು ಎನ್ನುವುದಂತೂ ಬಲವತ್ತರವಾಗಿತ್ತು. ವೃತ್ತಿರಂಗ ಅದಕ್ಕೆಲ್ಲ ಅನುವು ಮಾಡಿಕೊಡುವುದಿಲ್ಲ ಎಂಬ ಸಂಕಟಕ್ಕೆ ಸಣ್ಣ...
by athreebook | Jan 20, 2015 | ಅನ್ಯರ ಬರಹಗಳು, ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ಅಧ್ಯಾಯ ಮೂವತ್ತೊಂಬತ್ತು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ] ವಿ-ಧಾರಾವಾಹಿಯ ನಲ್ವತ್ತೊಂದನೇ ಕಂತು ನಾನು ಈ ರೀತಿ ಸದಾ ಆಲೋಚನಾಪರನಾಗಿರುವುದನ್ನು ಕಂಡು ಅತ್ತೆಗೆ ತುಂಬಾ ಅಸಮಾಧಾನವಾಗತೊಡಗಿತ್ತು....