by athreebook | Oct 30, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೧೫) ಎಲುರು ಹೋಟೆಲಿನಿಂದ ದೇವಕಿ ಅಭಯನಿಗೆ ಬರೆದ ಪತ್ರ “…ವಿಜಯವಾಡಾ ಇಲ್ಲಿಂದ ೬೪ ಕಿಮೀ ಮಾತ್ರ. ಅಲ್ಲಿ ಕಲ್ಕೂರರ ಇನ್ನೋರ್ವ ಗೆಳೆಯರ ಹೋಟೆಲ್ ನಮ್ಮನ್ನು ಕಾದಿದ್ದಂತೇ ನಾವಿಲ್ಲೇ ಉಳಿಯಬೇಕಾಯ್ತು….. ಒರಿಸ್ಸಾಕ್ಕೆ ಬಂದ ಮೇಲೆ ನಮ್ಮೂರಿನದೇ ವಾತಾವರಣ – ಬೆವರು...
by athreebook | Oct 26, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೧೪) ಮುರಕಲ್ಲ ಹಾಸುಗಳಲ್ಲಿನ ದೊಡ್ಡ ಪೊಳ್ಳುಗಳನ್ನು ದಕ ಜಿಲ್ಲಾ ವಲಯದಲ್ಲಿ ನಾನು ಸಾಕಷ್ಟು ಕಂಡಿದ್ದೇನೆ, ಹೊಕ್ಕು ಹೊರಟಿದ್ದೇನೆ. ಗಟ್ಟಿ ಕೆಮ್ಮಣ್ಣಿನ ಹಾಸುಗಳಲ್ಲಿ ಬಿಳಿ-ಬೂದು ಬಣ್ಣದ ಮಿದು ಮಣ್ಣಿನ ಸೆಳಕುಗಳು ಅರ್ಥಾತ್ ಸೇಡಿ ಮಣ್ಣಿನ ಅಂಶಗಳು ಇರುತ್ತವೆ. ಅವು ನೂರಾರು ವರ್ಷಗಳ ನೀರ...
by athreebook | Oct 22, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೧೩) “ಹೊಟ್ಟೆ ಪಾಡಿನ ಕಷ್ಟಕ್ಕಾಗಿ ನಮ್ಮ ಅನೇಕ ಹಿರಿಯರು ಕೇವಲ ಸೌಟು, ಸಟ್ಟುಗ ಹಿಡಿದು (ದಕ ಜಿಲ್ಲೆ) ಊರು ಬಿಟ್ಟಿದ್ದರು. ಅಪರಿಚಿತ ಊರು, ಅನಿಶ್ಚಿತ ಭವಿಷ್ಯಗಳ ನಡುವೆ ಆಂಧ್ರಪ್ರದೇಶವನ್ನು ವ್ಯಾಪಿಸಿ, ಹೋಟೆಲ್ ಉದ್ಯಮದಲ್ಲಿ ಬೆಳೆದು ನಿಂತ ಅಂಥವರ ಸಾಹಸ ತುಂಬ ದೊಡ್ಡ...
by athreebook | Oct 19, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೧೨) ಜಬ್ಬಲ್ ಪುರದ ಜಬ್ಬರ್ದಸ್ತ್ ಸರ್ವೀಸಾಗಿ ಏಳ್ನೂರು ಕಿಮೀ ಕಳೆಯುವುದರೊಳಗೇ ಅಂದರೆ, ಎರಡೇ ದಿನದ ಓಟದೊಳಗೇ ಬೈಕುಗಳು ಬಹಳ ಬಳಲಿದ್ದವು. ಹಾಗಾಗಿ ಸಂಜೆ ನಾಲ್ಕಕ್ಕೆ ದೊಡ್ಡ ಊರಾಗಿ ಸಿಕ್ಕಿದ ಬಿಲಾಸ್‍ಪುರದಲ್ಲಿ ಓಟ ಮುಗಿಸಿದ್ದೆವು. ತರಾತುರಿಯಿಂದ ಹೋಟೇಲ್ ಹಿಡಿದು, ಹೊರೆ ಇಳಿಸಿ,...
by athreebook | Oct 15, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೧೧) ಎರಿಕ್ ಡಿ ಕುನ್ನಾರನ್ನು ನೀವು ಮರೆತಿಲ್ಲವೆಂದು ಭಾವಿಸುತ್ತೇನೆ (ನೋಡಿ: ರಣಥೊಂಬರಾದ ಹುಲಿಗಳು). ಒಂದೇ ವಾಕ್ಯದಲ್ಲಿ ಹೇಳುವುದಿದ್ದರೆ, ಅವರು ‘ಇಂಡಿಯನ್ ಅಡ್ವೆಂಚರ್ಸ್’ ಎಂಬ ಖಾಸಗಿ ಪ್ರವಾಸೋದ್ಯಮ ಸಂಸ್ಥೆಯಲ್ಲಿ ಪರಿಸರ ಮಾರ್ಗದರ್ಶಿ (ಗೈಡ್ ಅಲ್ಲ, ನ್ಯಾಚುರಲಿಸ್ಟ್). ೧೯೯೦ರ ನಮ್ಮ ಭಾರತ...
by athreebook | Oct 10, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೧೦) ಶಿವರಾಮ ಕಾರಂತರು ಸಾರ್ವಜನಿಕಕ್ಕೆ ಹತ್ತೆಂಟು ಮುಖಗಳಿಂದ ವಿಖ್ಯಾತರಿದ್ದಷ್ಟೇ ಗಾಢವಾಗಿ ನಮಗೆ ಕುಟುಂಬದ ಸ್ನೇಹಿತರೂ ಹೌದು. ಅವರು ೧೯೯೫ರ ಸುಮಾರಿಗೆ ಯಾರಿಂದಲೋ ನನ್ನ ಪ್ರಥಮ ಭಾರತ ಯಾನದ ಸುದ್ದಿಯನ್ನು ಕೇಳಿದರಂತೆ. ಮುಂದುವರಿದು, ನಾನು ಎರಡನೇದಕ್ಕೆ ಸಜ್ಜುಗೊಳ್ಳುತ್ತಿರುವುದು ತಿಳಿದ...
by athreebook | Oct 6, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೯) ದೇವರು, ನಂಬಿಕೆಗಳ ಕುರಿತ ನನ್ನ ವೈಯಕ್ತಿಕ ನಿಲುವು ಎಂದೂ ನನ್ನ ವೃತ್ತಿಯ ಭಾಗವಾದ ಪುಸ್ತಕ ವೈವಿಧ್ಯದ ಸಂಗ್ರಹ ಮತ್ತು ಮಾರಾಟವನ್ನು ಪ್ರಭಾವಿಸಿದ್ದಿಲ್ಲ. (ಎಲ್ಲೂ ಇಲ್ಲದ್ದು ಅತ್ರಿಯಲ್ಲಿ ವಿಚಾರಿಸಿ!) ಹಾಗಾಗಿ ಮಠಾಧಿಪತಿಗಳೂ ಜ್ಯೋತಿಷ್ಯ ಮಾರ್ತಾಂಡರೂ ಸಕಲ ಧರ್ಮೀಯರೂ ಸಂಶಯಚಿತ್ತರೂ...
by athreebook | Oct 3, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೮) ಎಂಟು ತಿಂಗಳ ಹಿಂದೆ ನಾನು ಅಭಯ ರೈಲೇರಿ ಕೊಯಂಬತ್ತೂರಿಗೆ ಹೋಗಿದ್ದೆವು. ಇಬ್ಬರಿಗೂ ಅಪರಿಚಿತ ನೆಲ. ಅಭಯ ಸಹಜವಾಗಿ ಕರದೊಳಿದ್ದ ‘ಮಾಯೆ’ಗೆ (ಚರವಾಣಿ) ನಾವಿಳಿದ ಪೋದನೂರು ಮತ್ತು ಹೋಗಬೇಕಾದ ‘ಶ್ರದ್ಧಾ ಟ್ರಾನ್ಸ್ಪೋರ್‍ಟ್’ ಮಂತ್ರಾನುಸಂಧಾನ ಮಾಡಿದ. ಮತ್ತೆ ನಮ್ಮ ೫ ಕಿಮೀ ನಡಿಗೆಯ...
by athreebook | Sep 28, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೭) ಕಾಲೇಜು ದಿನಗಳಿಂದ ನನ್ನ ದೊಡ್ಡ ಕನಸು – ಡಾರ್ಜಿಲಿಂಗ್ ಭೇಟಿ ಮತ್ತು ತೇನ್ ಸಿಂಗ್ ಶಿಷ್ಯತ್ವ ಗಳಿಕೆ. ಸಿಕ್ಕ ಮೊದಲ ಅವಕಾಶ – ೧೯೭೧ರ ಅಸ್ಸಾಂ ಭೇಟಿ, ನಾನು ಮಿಂಚು ನೋಟಕ್ಕಾದರೂ ಡಾರ್ಜಿಲಿಂಗ್ ಎಂದು ತಿಣುಕಿದ್ದೆಲ್ಲ ನಿಮಗೆ ತಿಳಿದೇ ಇದೆ (ನೋಡಿ: ೫. ಮತ್ತೆ ಮತ್ತೆ...
by athreebook | Sep 25, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೬) ‘ಆಸೇತು ಹಿಮಾಚಲ’ ಎನ್ನುವಲ್ಲಿ ಭಾರತದ ಉದ್ದ ಸ್ಪಷ್ಟ ಇದೆ. ಬಹುತೇಕ ಆ ‘ಸೇತು’ವಿನ (ದಕ್ಷಿಣ ಕೊನೆಯ ರಾಮಸೇತು) ಸಮೀಪವೇ ಇರುವ ನಾವು ಭಾರತಯಾನ ಎಂದೇ ಯೋಜಿಸುವಾಗ, ಹಿಮಾಲಯ ಮುಟ್ಟದೇ ಪರಿಪೂರ್ಣವಲ್ಲ ಎಂಬ ಭಾವವೂ ಸೇರಿತ್ತು. ಹಾಗಾಗಿ ಮೊದಲ ಹಂತದಲ್ಲಿ ಯೋಜನೆಯಂತೇ ರೈಲ್ವೇ, ನಗರದರ್ಶನ,...