ಗೇರುಬೀಜದ ಅನುಬಂಧ

ಗೇರುಬೀಜದ ಅನುಬಂಧ

[ಗೇರುಹಣ್ಣನ್ನು ಹೆಕ್ಕುವಲ್ಲಿಂದ, ಅದರ ಬೀಜ ಹಲ್ವಾದಲ್ಲಿ ಞ್ಞಕ್ಕುವ ನಡುವೆ ಹಾಯುವ ಅರ್ಥಶಾಸ್ತ್ರ, ಜೀವಶಾಸ್ತ್ರ, ಔದ್ಯಮಿಕ ಸತ್ಯಗಳ ಕುರಿತು ಪ್ರತ್ಯಕ್ಷದರ್ಶಿಯ ಹಕ್ಕಿನೋಟ] ಹರಿಪ್ರಸಾದ್ ಶೇವಿರೆ ತಾನು “ಪುತ್ತೂರು ಮೂಲದವನು,” ಎಂದಾಗಲೇ ಆಪ್ತವೆನ್ನಿಸಿ, “ನನ್ನಜ್ಜನ ಊರು” ಎಂದಿದ್ದೆ. `ಶೇವಿರೆ’ ಅಂದರೆ ಕೆಸುವಂತೆ. ಸಸ್ಯ...
ಪ್ರಿಯಜೀವಗಳೊಡನಾಟ

ಪ್ರಿಯಜೀವಗಳೊಡನಾಟ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೩೨ ಬಿಳಿ ಬಣ್ಣದ ಮಿಶ್ರತಳಿಯ ಆಲ್ಬಿನೋ ರಾಕಿ, ಪುಟ್ಟ ಮರಿಯಾಗಿದ್ದಾಗಲೇ ನಮ್ಮ ಮನೆಗೆ ಬಂದವನು. ನೋಡಲು ಚೆಲುವ. ಮರಿಯಾಗಿದ್ದಾಗ ಈ ರಾಕಿ, ಡಾ. ಜೆಕಿಲ್ ಆಂಡ್ ಮಿಸ್ಟರ್ ಹೈಡ್ ನೆನಪಿಸುವಂತಿದ್ದ. ಹಗಲೆಲ್ಲ ಪಾಪದ ಮರಿಯಂತಿದ್ದರೆ, ರಾತ್ರಿ...
ವಾತ್ಸಲ್ಯಪಥ

ವಾತ್ಸಲ್ಯಪಥ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೩೧ ಸಂತೋಷ, ಸಡಗರಗಳ ಬೆನ್ನಿಗೇ ದುಃಖ, ದುರಿತಗಳೂ ಕಾದಿರುತ್ತವೆಂಬ ಅನುಭವ ಹೊಸದೇನಲ್ಲ. ೨೦೦೫ ತಂದ ಸಂತಸ, ಸುಮ್ಮಾನದ ಬೆನ್ನಿಗೇ ೨೦೦೬ರಲ್ಲಿ ಕಾದಿತ್ತು, ದುಃಖ, ದುಮ್ಮಾನ. ನಮ್ಮ ತಂದೆಯ ಅನಾರೋಗ್ಯದ ದಿನಗಳಲ್ಲಿ ಆಗಾಗ ಬಂದು, ತಮ್ಮ ಮೈದುನನನ್ನು...
ಸಾಧನಾ ಪಥದಲ್ಲಿ

ಸಾಧನಾ ಪಥದಲ್ಲಿ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೩೦ ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘ, ೨೦೦೪ರಲ್ಲಿ ಸಂಡೂರಿನಲ್ಲಿ ಏರ್ಪಡಿಸಿದ ಲೇಖ-ಲೋಕ ಸಮ್ಮೇಳನಕ್ಕೆ ನಾವು ಮುಂಬೈ ಲೇಖಕಿಯರು ನಾಲ್ವರು – ಡಾ| ಸುನೀತಾ ಶೆಟ್ಟಿ, ಮಿತ್ರಾ ವೆಂಕಟ್ರಾಜ್, ತುಳಸೀ ವೇಣುಗೋಪಾಲ್ ಹಾಗೂ ನಾನು ಆಮಂತ್ರಿತರಾಗಿ ಹೋಗಿದ್ದೆವು....
ಸಾರ್ಥಕತೆಯ ಸಂಜೀವಿನಿ

ಸಾರ್ಥಕತೆಯ ಸಂಜೀವಿನಿ

ಶ್ಯಾಮಲಾಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೨೯ ಒಳ್ಳೆಯ ಆರೋಗ್ಯ ನನಗೆ ತಾಯಿಯಿಂದ ಬಂದ ಬಳುವಳಿ ಇರಬಹುದು. ಬಾಲ್ಯದಲ್ಲಿ ಕಾಡಿದ ಪೋಲಿಯೋ, ಮತ್ತೆ ಕಾಡಿದ ಸರ್ಪಸುತ್ತು ಇಂತಹ ಅನಿರೀಕ್ಷಿತ ಆಘಾತಗಳ ಹೊರತು, ಸಾಮಾನ್ಯವಾಗಿ ಆರೋಗ್ಯಯುತ ದೇಹಪ್ರಕೃತಿಯೇ ನನ್ನದು. ಶೀತ ನನ್ನನ್ನು ಬಾಧಿಸುವುದು ಬಲು...
ಶುದ್ಧಾಂತಃಕರಣದ ಸಚ್ಚಾರಿತ್ರ್ಯ ಸ್ವರೂಪ

ಶುದ್ಧಾಂತಃಕರಣದ ಸಚ್ಚಾರಿತ್ರ್ಯ ಸ್ವರೂಪ

ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ – ೨೮ ಎಕೋ ಹೆರನ್ ಎಂಬ ಅಮೆರಿಕನ್ ಲೇಖಕಿಯ `ದ ಸ್ಟೋರಿ ಆಫ್ ಅ ನರ್ಸ್’ ಎಂಬ ಕಥಾನಕದ ಪುಸ್ತಕವನ್ನು ನಮ್ಮಕ್ಕ, ಗಾಡ್ರೆಜ್ ಸ್ಕೂಲ್ ಲೈಬ್ರೆರಿಯಿಂದ ತಂದಿದ್ದರು. ಲಾಸ್ ಏಂಜಲಿಸ್‌ನ ಆಸ್ಪತ್ರೆಯ ಟ್ರೋಮಾ ಸೆಂಟರ್‌ನ ತುರ್ತು ನಿಗಾ ಘಟಕದಲ್ಲಿನ...