by athreebook | Jul 16, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೪) ಪುರಿಯಿಂದ ಬೆಳಿಗ್ಗೆ ಬೇಗನೆ ಹೊರಟು, ಮಹಾನದಿಯ ೨ ಕಿ.ಮೀ ಉದ್ದನೆಯ ಸೇತುವೆ ದಾಟಿ, ಬಂಗಾಳಕೊಲ್ಲಿ ತೀರದಲ್ಲಿ ಪ್ರಯಾಣಿಸುತ್ತಾ ಬಾಲುಕಾಂಡ ವನಧಾಮವನ್ನು ಹಾದು ೩೫ ಕಿ.ಮೀ ದೂರದ ಕೋನಾರ್ಕ ತಲಪಿದೆವು. ಕೋನಾರ್ಕ! ಇದನ್ನು ಏನೆಂದು ವರ್ಣಿಸಲಿ? ಅದ್ಭುತವೆಂದೇ?...
by athreebook | Jul 9, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೩) ಮಂಗಲ ಜೋಡಿಯಿಂದ ಹೊರಟ ನಾವು, ಅಂದು ಸಂಜೆಯೊಳಗೆ ಪುರಿಯನ್ನು ತಲಪಿ, ಜಗನ್ನಾಥನ ದರ್ಶನವನ್ನು ಪಡೆಯುವವರಿದ್ದೆವು. ಈ ಪ್ರಯಾಣವೂ ಒಡಿಶಾದ ಹಳ್ಳಿಜೀವನದ ದೃಶ್ಯಗಳನ್ನು ತೋರಿಸಿತು. ಕೆಲವು ಕಡೆ ಸರ್ಕಾರಿ ಶಾಲೆಗಳಿಂದ ಮಕ್ಕಳು ಮನೆಗಳಿಗೆ ತೆರಳುತ್ತಿದ್ದರು....
by athreebook | Jul 2, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೨) ನವೆಂಬರ ೨೨ ರ ಬೆಳಗ್ಗಿನಿಂದ ಆರಂಭವಾಗುವ ನಮ್ಮ ತಿರುಗಾಟ ಮಂಗಲಕರವಾಗಿರಲೆಂದು ಅದನ್ನು ಮಂಗಲಜೋಡಿಯಿಂದಲೇ ಆರಂಭಿಸಿದೆವು. ಹೆಚ್ಚೇನೂ ಪ್ರಸಿದ್ಧವಾಗಿಲ್ಲದ ಈ ಪಕ್ಷಿಧಾಮ ನಮ್ಮ ವೀಕ್ಷಣಾಸ್ಥಳಗಳ ಪಟ್ಟಿಗೆ ಸೇರ್ಪಡೆಯಾದದ್ದೇ ಒಂದು ಆಕಸ್ಮಿಕ. ಪ್ರವಾಸದಲ್ಲಿ...
by athreebook | Jun 25, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ – ಒಡಿಶಾದ ಒಡಲೊಳಗೆ (೧) ಅದೊಂದು ಸುಂದರ ಸಂಜೆ. ದೂರದರ್ಶನ ಭಾರತಿಯಲ್ಲಿ (ಡಿಡಿಭಾರತಿ) ನೃತ್ಯೋತ್ಸವವೊಂದರ ನೇರ ಪ್ರಸಾರವಾಗುತ್ತಿತ್ತು. ಲಗುಬಗೆಯಲ್ಲಿ ಮನೆ ಕೆಲಸಗಳನ್ನು ಅರ್ಧಂಬರ್ಧ ಮಾಡಿ ಬಂದು ಕೂತವಳಿಗೆ ಸುಂದರ ಕೆತ್ತನೆಗಳ ದೇಗುಲದ ಹಿನ್ನೆಲೆಯಲ್ಲಿ, ನೂರಾರು ಸಭಿಕರ...