by athreebook | Apr 15, 2014 | ಆತ್ಮಕಥಾನಕ, ಡೇವಿಡ್ ಕಾಪರ್ಫೀಲ್ಡ್, ಸುಬ್ಬಯ್ಯ ಎ.ಪಿ
ವಿ-ಧಾರಾವಾಹಿಯ ಮೊದಲ ಕಂತು ಮೂಲ ಇಂಗ್ಲಿಷಿನಲ್ಲಿ ಚಾರ್ಲ್ಸ್ ಡಿಕನ್ಸ್, ಕನ್ನಡ ಭಾವಾನುವಾದ ಎ.ಪಿ. ಸುಬ್ಬಯ್ಯ [ಮೂಲ ಪುಸ್ತಕದ ಮೊದಲ ಮುದ್ರಣ ೧೯೬೬, ಬೃಂದಾವನ್ ಪ್ರಿಂಟರ್ಸ್ ಪ್ರೈ.ಲಿ., ಚಾಮರಾಜಪೇಟೆ, ಬೆಂಗಳೂರು ೧೮. ಪುಟಗಳು ೧೬+೫೫೦ ಬೆಲೆ ರೂ ಇಪ್ಪತ್ತೈದು ಮಾತ್ರ.] ಅರ್ಪಣೆ ವಿದ್ಯಾರ್ಥಿಗಳಿಗೆ ಪ್ರಿಯರೂ ಪೂಜ್ಯರೂ ಆಗಿ...