ನೆಲ ನಿಲ್ಲಿಸುವುದು, ನೆಲ ಮುಳುಗಿಸುವುದು!

ನೆಲ ನಿಲ್ಲಿಸುವುದು, ನೆಲ ಮುಳುಗಿಸುವುದು!

(ನೀನಾಸಂ ನಾಟಕಗಳ ದಾಖಲೀಕರಣ ಹಿಂದೆ, ಮುಂದೆ – ೩) ನೀನಾಸಂ ತಿರುಗಾಟದ ದಾಖಲೀಕರಣದ ಮೂರನೇ ಹಂತ ಸಂದರ್ಶನಗಳದ್ದು. ಇದನ್ನು ವೈಯಕ್ತಿಕ ನೆಲೆಯಲ್ಲಿ ಇಸ್ಮಾಯಿಲ್, ಅಭಯ ಮತ್ತು ವಿಷ್ಣು ನಡೆಸುತ್ತಿದ್ದರು. ಅಲ್ಲಿ ತಾಂತ್ರಿಕವರ್ಗದಿಂದ ಹೊರಗಿನವರ ಉಪಸ್ಥಿತಿ ಉಪದ್ರವಾಗುವುದೇ ಹೆಚ್ಚು. ಇದನ್ನು ಮುಂದಾಗಿಯೇ ಯೋಚಿಸಿ ನಾವು ಮರಳುವ...
ಸಿನಿಮಾವಲ್ಲ, ದಾಖಲೀಕರಣ!

ಸಿನಿಮಾವಲ್ಲ, ದಾಖಲೀಕರಣ!

ಸಿನಿಮಾವಲ್ಲ, ದಾಖಲೀಕರಣ! (ನೀನಾಸಂ ನಾಟಕಗಳ ದಾಖಲೀಕರಣ, ಹಿಂದೆ, ಮುಂದೆ – ೨) ನೀಲಕಂಠೇಶ್ವರ ನಾಟ್ಯ ಸಂಘ, ಕಿರಿದರಲ್ಲಿ ನೀನಾಸಂ, ತನ್ನ ವರ್ಷ ಪೂರ್ಣ ರಂಗ ಶಿಕ್ಷಣ, ಅಕ್ಷರ ಪ್ರಕಾಶನದ ಮೂಲಕ ಸಾಹಿತ್ಯ ಸೇವೆ ಮತ್ತು ವೈಚಾರಿಕ ಚಿಂತನೆಗಳಿಗೊಂದು ದೊಡ್ಡ ಸಾರ್ವಜನಿಕ ಭಾಗೀದಾರಿಕೆಗೆ ಕೊಡುವ ಅವಕಾಶಕ್ಕೆ ಸದ್ಯದ ಹೆಸರು ಸಂಸ್ಕೃತಿ...
ಕುಂಭಾಸಿ, ಕಮಲಶಿಲೆ, ನಗರ

ಕುಂಭಾಸಿ, ಕಮಲಶಿಲೆ, ನಗರ

(ನೀನಾಸಂ ನಾಟಕಗಳ ದಾಖಲೀಕರಣ, ಹಿಂದೆ ಮತ್ತು ಮುಂದೆ, ಭಾಗ -೧)  ಅಭಯಸಿಂಹ (ಮಗ), ಇಸ್ಮಾಯಿಲ್ ಮತ್ತು ಓಂಶಿವಪ್ರಕಾಶ್ ಸೇರಿಕೊಂಡು ಕಟ್ಟಿದ ಸಂಚಿ ಫೌಂಡೇಶನ್ ನಿಮಗೆ ತಿಳಿಯದ್ದೇನಲ್ಲ. ಈ ಸಲ ಅದರ ಮಹತ್ತ್ವಾಕಾಂಕ್ಷೆಯ ಕಲಾಪವಾಗಿ ಹೆಗ್ಗೋಡಿನ, ವಿಶ್ವಖ್ಯಾತಿಯ ನೀನಾಸಂ ತಿರುಗಾಟದ, ೨೦೧೫ನೇ ಸಾಲಿನ ನಾಟಕಗಳ ದಾಖಲೀಕರಣ ಯೋಜಿಸಿದ್ದರು....