by athreebook | Aug 4, 2020 | ಪರ್ವತಾರೋಹಣ, ಪ್ರಾಕೃತಿಕ ಭಾರತ ಸೀಳೋಟ
(ಪ್ರಾಕೃತಿಕ ಭಾರತ ಸೀಳೋಟ – ೯) ಕಾಗೆ ಹಾರಿದಂತೆ ಡೆಹ್ರಾಡೂನ್ – ಮಸ್ಸೂರಿ ಅಂತರ ಸುಮಾರು ಐದೂವರೆ ಕಿಮೀಯಾದರೂ ದಾರಿ ಮೂವತ್ತೈದು ಕಿಮೀ, ಗಳಿಸುವ ಔನ್ನತ್ಯ ಅಸಾಧಾರಣ ೫೭೩೦ ಅಡಿ. ಅದರಲ್ಲೂ ಸುಮಾರು ಅರ್ಧ ಅಂತರದ – ರಾಜಾಪುರಕ್ಕೆ (ಔ. ಸುಮಾರು ೩೫೭೦) ತಲಪುವಾಗ ೨೧೦೦ ಅಡಿಯನ್ನಷ್ಟೇ ಗಳಿಸಿದ್ದೆವು. ಮುಂದಿನದು...
by athreebook | May 1, 2020 | ಜಲಪಾತಗಳು, ಪರ್ವತಾರೋಹಣ, ಬಲ್ಲಾಳರಾಯನ ದುರ್ಗ
(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೬) ಎರಡು ದಿನಗಳ ರಜೆ ಬರುವುದನ್ನು ಮುಂದಾಗಿ ಗುರುತಿಸಿ, ಹಳೇ ಚಾಳಿಯವರನ್ನು ಲೆಕ್ಕಕ್ಕೆ ಹಿಡಿದು ಊರು ತಪ್ಪಿಸಿಕೊಳ್ಳುವ ಕಲಾಪ ಹೊಸೆಯುವುದು ನನಗೆ ರೂಢಿಸಿಬಿಟ್ಟಿತ್ತು. ಅಷ್ಟಕ್ಕೆ ಸುಮ್ಮನಾಗದೆ ಅಂಗಡಿಗೆ ಬಂದ ಯಾರೂ ಸ್ವಲ್ಪವೇ ವನ್ಯ ಒಲವನ್ನು ಕಾಣಿಸಿದರೂ ನಮ್ಮ ಕಲಾಪಕ್ಕೆ ಸೆಳೆದುಕೊಳ್ಳಲೂ...
by athreebook | Apr 29, 2020 | ಚಂದ್ರಶೇಖರ ಎ.ಪಿ, ಜಲಪಾತಗಳು, ಪರ್ವತಾರೋಹಣ, ಪರ್ವತಾರೋಹಣ ಸಪ್ತಾಹ, ಬಲ್ಲಾಳರಾಯನ ದುರ್ಗ
(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೫) ಲೇಖಕ: ಎ.ಪಿ. ಚಂದ್ರಶೇಖರ (ಚಿತ್ರಗಳು: ಕೀರ್ತಿ, ಮಂಗಳೂರು) [ಪಶ್ಚಿಮ ಘಟ್ಟದಲ್ಲಿ ನನ್ನ ಮೊದಲ ಹೆಜ್ಜೆ ಮೂಡಿಸುವ ದಿನ. ಮೈಸೂರಿನಿಂದ ಅದಕ್ಕೆಂದೇ ಬಂದ ಗೆಳೆಯ ವಿಶ್ವನಾಥ್ ಜತೆಗೆ ದಿಢೀರ್ ಸೇರ್ಪಡೆಯಾದವ, ಅಧಿಕೃತ ಪರ್ವತಾರೋಹಣಕ್ಕೇ ಅದೇ ಮೊದಲು ಪ್ರವೇಶ ಪಡೆದವ, ಸೋದರ ಮಾವನ ಮಗ ಎ.ಪಿ....
by athreebook | Apr 25, 2020 | ಜಲಪಾತಗಳು, ತಿಲಕನಾಥ ಮಂಜೇಶ್ವರ, ಪರ್ವತಾರೋಹಣ, ಪರ್ವತಾರೋಹಣ ಸಪ್ತಾಹ, ಬಲ್ಲಾಳರಾಯನ ದುರ್ಗ
(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೪) ಲೇಖಕ – ತಿಲಕನಾಥ ಮಂಜೇಶ್ವರ [ಮಂಗಳೂರಿನಲ್ಲಿ ಕನ್ನಡದ ಕಹಳೆಯನ್ನು ಸಾರ್ವಜನಿಕಕ್ಕೆ ಊದಿದವರು ಮಂಗಳಗಂಗೋತ್ರಿಯ ಸ್ಥಾಪಕಾಚಾರ್ಯ, ಸಾಹಿತಿ ಎಸ್.ವಿ. ಪರಮೇಶ್ವರ ಭಟ್. ಅವರ ಬಹುಮುಖೀ ಸಾಧನೆಯ ಒಂದು ಎಳೆ – ಮನೆಮನೆಗೆ ಸರಸ್ವತಿಯನ್ನು ಗಟ್ಟಿಯಾಗಿ ಹಿಡಿದು ನಡೆಸುವುದರಲ್ಲಿ...
by athreebook | Apr 23, 2020 | ಜಲಪಾತಗಳು, ಪರ್ವತಾರೋಹಣ, ಪರ್ವತಾರೋಹಣ ಸಪ್ತಾಹ, ಬಲ್ಲಾಳರಾಯನ ದುರ್ಗ
(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೩) [೧೯೮೦ರ ಪರ್ವತಾರೋಹಣ ಸಪ್ತಾಹದ ಕೊನೆಯ ಕಲಾಪ – ನೀವೇ ಅನುಭವಿಸಿ – ರಾತ್ರಿ ಚಾರಣ ಮತ್ತು ಏರಿಕಲ್ಲು ಏರೋಣ, ಇವುಗಳ ಕೊನೆಯಲ್ಲಿ ಕೇಳಿದ ಸೊಲ್ಲು – ಮತ್ತೆಂದು, ಇಂಥ ಇನ್ನೊಂದು? ಅದಕ್ಕೆ ಸ್ಪಷ್ಟ ಉತ್ತರ ರೂಪದಲ್ಲಿ ನಡೆದ ಒಂದೇ ಸಾಹಸಯಾತ್ರೆಗೆ ಮೂರು ಭಿನ್ನ ಕಥನ ರೂಪ...
by athreebook | Nov 26, 2018 | ಜಲಪಾತಗಳು, ಪರ್ವತಾರೋಹಣ, ಪರ್ವತಾರೋಹಣ ಸಪ್ತಾಹ, ಬಲ್ಲಾಳರಾಯನ ದುರ್ಗ
(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೨) ದುರ್ಗಕ್ಕೆ ನಾವು ಹತ್ತಿದ ಸಾಹಸವನ್ನು ರೋಮಾಂಚಕ ಕಥನ ಮಾಡಿ, ಅದೇ ಡಿಸೆಂಬರಿನಲ್ಲಿ ನಡೆದ ಪರ್ವತಾರೋಹಣ ಸಪ್ತಾಹದಲ್ಲಿ ಗೆಳೆಯ ಸಮೀರರಾವ್ ಪ್ರಸರಿಸಿದ್ದಾಯ್ತು. ನನಗೆ ಮಾತ್ರ ಬಂಡಾಜೆ ಅಬ್ಬಿ ನೋಡಲಿಲ್ಲ ಎನ್ನುವ ಕೊರಗು ಕಾಡುತ್ತಲೇ ಇತ್ತು. ಮುಂದೊಂದು ದಿನ ಅದಕ್ಕೂ ದಾರಿಯನ್ನು ಹೇಳಿದವರು...