ಕೊಲಂಬಸ್ ಏರಿಕಲ್ಲನ್ನು ಕಂಡ!

ಕೊಲಂಬಸ್ ಏರಿಕಲ್ಲನ್ನು ಕಂಡ!

(ಪರ್ವತಾರೋಹಣ ಸಪ್ತಾಹದ ಎರಡನೇ ಭಾಗ) ಪರ್ವತಾರೋಹಣ ಸಪ್ತಾಹದ ಮೊದಲ ದಿನದ ಸಭಾ ಕಲಾಪಕ್ಕೆ, ಅಂದರೆ ಸಂತ ಅಲೋಶಿಯಸ್ ಕಾಲೇಜಿನ ವಿಶೇಷ ಭಾಷಣಕ್ಕೆ, ನಾನು ಪರ್ವತಾರೋಹಣದ ಕೆಲವು ವಿಶೇಷ ಅನುಭವಗಳನ್ನು ಸೂಕ್ಷ್ಮವಾಗಿ ಮಾತಿನ ಹಂದರಕ್ಕೆ ಅಳವಡಿಸಿದ್ದೆ. ಅವುಗಳಲ್ಲಿ ಅಮೆದಿಕ್ಕೆಲ್ ಏರಲು ಹೋದಾಗ ಆನೆ ಬೆನ್ನಟ್ಟಿದ್ದು, ಮಳೆಗಾಲದ ಜಮಾಲಾಬಾದ್...
ಆರೋಹಣದ ಹುಟ್ಟು ಮತ್ತು ಪರ್ವತಾರೋಹಣ ಸಪ್ತಾಹ

ಆರೋಹಣದ ಹುಟ್ಟು ಮತ್ತು ಪರ್ವತಾರೋಹಣ ಸಪ್ತಾಹ

(ಧಾರಾವಾಹಿಯ ಮೊದಲ ಭಾಗ) ಮೂವತ್ತಾರು ವರ್ಷಗಳ ಹಿಂದೆ, ದಕ ಜಿಲ್ಲೆ ಮಿತಿಯೊಳಗೆ ಹೀಗೊಂದು ಕಲಾಪ ನಡೆಸಿದ್ದೆವು ಗೊತ್ತೇ? ಹೌದು, ಪಶ್ಚಿಮ ಘಟ್ಟದ ಕೂಸಾದ ನಾಡಿನಲ್ಲೇ ಘಟ್ಟಗಳನ್ನು ವ್ಯವಸ್ಥಿತವಾಗಿ ಅನುಭವಿಸುವ ಚಟುವಟಿಕೆಗೆ ಪ್ರಚಾರ ಕೊಡುವಂತೆ ನಾವು ಕೆಲವು ಮಿತ್ರರು ಸಂಯೋಜಿಸಿದ ಕಲಾಪ ಈ ಪರ್ವತಾರೋಹಣ ಸಪ್ತಾಹ. ಬಾಲ್ಯದ ಊರು –...
ದಿಕ್ಕೆಲ್ ಕಲ್ಲಿಗೆ ಲಗ್ಗೆ

ದಿಕ್ಕೆಲ್ ಕಲ್ಲಿಗೆ ಲಗ್ಗೆ

(ಮೂರು ಭಾಗಗಳ ಸಾಹಸ ಕಥನ – ಅಸಾಧ್ಯ ಅಮೆದಿಕ್ಕೆಲ್ಲಿನ ಅಂತಿಮ ಭಾಗ) ನನ್ನ ಚಾರಣಗಳು ಹಳ್ಳಿ, ಕುಗ್ರಾಮಗಳನ್ನು ದಾಟಿಯೇ ಇರುತ್ತಿದ್ದವು ನಿಜ. ಆದರೆ ಆ ಸಂದರ್ಭಗಳಲ್ಲಿ ಸ್ಥಳೀಯ ಜನ ಮತ್ತು ಜನಪದಗಳನ್ನು ನಮ್ಮ ಮಾರ್ಗದರ್ಶನದ ಆವಶ್ಯಕತೆಗಿಂಥ ಹೆಚ್ಚಿಗೆ ನಾನು ಬಳಸಿಕೊಂಡವನಲ್ಲ, ವಿಶೇಷ ಆಸಕ್ತಿಯೂ ತೋರಿದವನಲ್ಲ. ಅವುಗಳ ಕುರಿತು ನನಗೆ...
ಚಾರ್ಮಾಡಿಯಿಂದ ಶಿರಾಡಿಗೆ

ಚಾರ್ಮಾಡಿಯಿಂದ ಶಿರಾಡಿಗೆ

  ಅಸಾಧ್ಯ ಅಮೆದಿಕ್ಕೆಲ್ ಸಾಹಸ ಕಥನಮಾಲಿಕೆಯಲ್ಲಿ ಎರಡನೇ – ಭಾಗ ಆರೋಹಣದ ಮಿತ್ರ ಬಳಗದಲ್ಲಿ ಆನೆಗಾವಲಿನ ಅಮೆದಿಕ್ಕೆಲ್ ಸವಾಲು ಎಸೆದೆ. ಪತ್ರಿಕೆಯ ಓದುಗರ ಅಂಕಣದಲ್ಲಿ ಎರಡೆರಡು ಕರೆ ಕೊಟ್ಟೆ – “ಚಾರ್ಮಾಡಿ – ಶಿರಾಡಿ ಚಾರಣಕ್ಕೆ ಬನ್ನಿ!” ಪರಿಚಿತ ಪ್ರಾಂಶುಪಾಲ, ಅಧ್ಯಾಪಕರ ಮೂಲಕ ಕೆಲವು ಕಾಲೇಜುಗಳ ವಿದ್ಯಾರ್ಥಿ...
ಅಸಾಧ್ಯ ಅಮೆದಿಕ್ಕೆಲ್

ಅಸಾಧ್ಯ ಅಮೆದಿಕ್ಕೆಲ್

(ಮೂರು ಭಾಗಗಳ ಸಾಹಸ ಕಥನದಲ್ಲಿ ಪ್ರಥಮ ಭಾಗ) ಉತ್ತರನ ಸಾಹಸ!   ಪುತ್ತೂರಿನ ಹಿರಿಯ ವಕೀಲ, ನನ್ನ ಸೋದರಮಾವ ಗೌರೀಶಂಕರರ ಗೆಳೆಯ-ಸಹೋದ್ಯೋಗಿ, ಸಾಹಿತ್ಯ, ಸಂಗೀತ, ಇತಿಹಾಸ, ನಕ್ಷಾಶಾಸ್ತ್ರವೇ ಮೊದಲಾದ ಹತ್ತೆಂಟು ಮುಖಗಳಲ್ಲಿ ತೀವ್ರ ಆಸಕ್ತ, ಹಿರಿಯ ಮಿತ್ರ – ಬಂದಾರು ಶ್ರೀಪತಿರಾಯರು ೧೯೭೫ರಲ್ಲಿ ಮಂಗಳೂರಿನಲ್ಲಿ ಅತ್ರಿ...
ಸೈಕಲ್, ಚಾರ್ಮಾಡಿಯ ಎತ್ತರಕೆ! ಶಿರಾಡಿಯ ಬಿತ್ತರಕೆ!

ಸೈಕಲ್, ಚಾರ್ಮಾಡಿಯ ಎತ್ತರಕೆ! ಶಿರಾಡಿಯ ಬಿತ್ತರಕೆ!

ಕುದುರೆಮುಖಕ್ಕೆ ಸೈಕಲ್ ಸವಾರಿ ಹೋದ ನಮ್ಮ `ದುಷ್ಟಚತುಷ್ಟಯ’ಕ್ಕೆ ಚಾರ್ಮಾಡಿ ಘಾಟಿಯನ್ನೂ ಸೈಕಲ್ಲೇರಿ ತುಡುಕುವ ಮನಸ್ಸಾಯ್ತು. ಮಂಗಳೂರು, ಚಾರ್ಮಾಡಿ, ಮೂಡಿಗೆರೆ, ಸಕಲೇಶಪುರ, ಶಿರಾಡಿಗಾಗಿ ವಾಪಾಸು – ನಮ್ಮ ಯೋಜನೆ. ತಿಂಗಳ ಹಿಂದೆಯೇ ಮಾರ್ಚ್ ೧೨,೧೩ರ ಮುಹೂರ್ತವೇನೋ ನಿಕ್ಕಿಯಾಯ್ತು. ಆದರೆ ನಿವೃತ್ತ ನನ್ನನ್ನುಳಿದು ಮೂವರಿಗೂ ವೃತ್ತಿ...