ಜೈಪುರಕ್ಕೆ ಜೈ ಆಗ್ರಾವೂ ಸೈ

ಜೈಪುರಕ್ಕೆ ಜೈ ಆಗ್ರಾವೂ ಸೈ

(ಪ್ರಾಕೃತಿಕ ಭಾರತ ಸೀಳೋಟ – ೭) ‘ಹೊಟ್ಟೆ ಘಟ್ಟಿಯಿರಬೇಕು, ಘಟ್ಟ ಎದುರಾಗಬೇಕು’ ಸಾಹಸ ಯಾತ್ರೆಗಳಲ್ಲಿ ನನ್ನ ಅಭ್ಯಾಸ. ಬೆಳಿಗ್ಗೆ ನಾಲ್ಕು ಗಂಟೆಗೆ ಹೊರಡಬೇಕಾದರೂ ತಿಂಡಿ ಮಾಡಿಕೊಟ್ಟರೆ, ನಾನು ತಿಂದೇ ಹೊರಡುವವ. ಹಾಗೆಂದು ಒಂದೆರಡು ಗಂಟೆ ತಡವಾದರೆ ಕೈಕಾಲೇನು ಬಿದ್ದು ಹೋಗುವುದೂ ಇಲ್ಲ. ಅಂದು (೬-೫-೯೦) ರಣಥೊಂಬರಾ...
ಶಿವಪುರಿ ಮತ್ತು ರಣಥೊಂಬರಾದ ಹುಲಿಗಳು

ಶಿವಪುರಿ ಮತ್ತು ರಣಥೊಂಬರಾದ ಹುಲಿಗಳು

(ಪ್ರಾಕೃತಿಕ ಭಾರತ ಸೀಳೋಟ – ೬) ಬಳಲಿಕೆಯೋ ತಿನಿಸಿನ ಎಡವಟ್ಟೋ ರಾತ್ರಿ ದೇವಕಿ ಒಂದೆರಡು ಬಾರಿ ವಾಂತಿ ಮಾಡಿದ್ದಳು. ಧಾರಾಳ ನೀರು ಮತ್ತು ಗೆಳೆಯ ಡಾ| ಕೃಷ್ಣಮೋಹನ್ ಕಟ್ಟಿಕೊಟ್ಟಿದ್ದ ಪ್ರಥಮ ಚಿಕಿತ್ಸೆ ಕಟ್ಟಿನಿಂದ ಒಂದು ಗುಳಿಗೆಯಲ್ಲಿ ಸುಮಾರು ಸುಧಾರಿಸಿದಳು. ಹಾಗೆಂದು ಬೆಳಗ್ಗಿನ (೪-೫-೯೦) ನಮ್ಮ ದಿನಚರಿಗೇನೂ ಬದಲಾವಣೆ...
ಕೋಟೆ ರೂಪವತಿಯ ಘುಂಗಟ್ ಸರಿಸಿ

ಕೋಟೆ ರೂಪವತಿಯ ಘುಂಗಟ್ ಸರಿಸಿ

(ಪ್ರಾಕೃತಿಕ ಭಾರತ ಸೀಳೋಟ – ೫) ಅಂಗಡಿಯಲ್ಲಿ ಹಲವು ನಕ್ಷಾಪುಸ್ತಕಗಳಿಂದ ನಮ್ಮ ಸ್ವಾರ್ಥಾನುಕೂಲಿಯಾದ ಗೀಟುಗಳನ್ನು ಹೆಕ್ಕಿದ ಮಿಶ್ರಣವೇ ನನ್ನ ನಕಾಶೆ. ಆ ಲೆಕ್ಕದಲ್ಲಿ ನಮ್ಮ ಹೊಸದಿನದ (೧-೫-೯೦) ಲಕ್ಷ್ಯ – ರಾಣೀ ರೂಪಮತಿಯ ಅಮರ ಪ್ರೇಮ ಕತೆಗೂ ಸಾಕ್ಷಿಯಾದ ಮಾಂಡವಘಡ್ ಅಥವಾ ಮಾಂಡು. ಹಕ್ಕಿ ಹಾರಿದಂತೆ ಇದು...
ಔರಂಗಾಬಾದ್, ಅಜಂತಾ, ಮೇಲ್ಘಾಟ್

ಔರಂಗಾಬಾದ್, ಅಜಂತಾ, ಮೇಲ್ಘಾಟ್

(ಪ್ರಾಕೃತಿಕ ಭಾರತ ಸೀಳೋಟ – ೪) ಪ್ರವಾಸ ಕಥನವೆಂದರೆ ತಿರುಗಾಡೀ ದಿನಚರಿಯ ಪುಟವಲ್ಲ, ಭೇಟಿ ಕೊಟ್ಟ ಸ್ಥಳಗಳ ಪುರಾಣವಲ್ಲ, ಓಡಿದ ದಾರಿಯಲ್ಲ, ಕಂಡ ಚಿತ್ರವಲ್ಲ, ತಿನಿಸುಗಳ ಪಟ್ಟಿಯಲ್ಲ, ….ಅಲ್ಲ, ಅಲ್ಲ! ಅಷ್ಟನ್ನೇ ಕೊಟ್ಟರೆ ಒಳ್ಳೆಯ ಮಾಹಿತಿ, ವರದಿ ಆಗಬಹುದು. ಒಂದು ಕಾಲಕ್ಕೆ ಅಂಥವು ಅವಶ್ಯವಿದ್ದದ್ದೂ ಸರಿಯೇ...
ಎಲ್ಲೋರಾ ದೌಲತ ಗಿರಿ

ಎಲ್ಲೋರಾ ದೌಲತ ಗಿರಿ

(ಪ್ರಾಕೃತಿಕ ಭಾರತ ಸೀಳೋಟ – ೩) ವಿಜಯಪುರ – ಹಲವು ಪಾಳೇಪಟ್ಟುಗಳ ಮಿಶ್ರಣದೊಡನೆಯೂ ಸುಮಾರು ಹನ್ನೊಂದನೇ ಶತಮಾನದಲ್ಲಿ, ಚಾಲುಕ್ಯರ ಆಡಳಿತದಲ್ಲಿ ಗಟ್ಟಿಯಾಗಿ ರೂಪು ಪಡೆದ ನಗರ. ಮುಘಲ್, ಬಹಮನೀ, ಆದಿಲ್ ಶಾಹೀ, ಹೈದರಾಬಾದ್ ನಿಜಾಂ, ಮರಾಠ, ಬ್ರಿಟಿಶ್…… ಆಡಳಿತಗಳ ಸುಳಿಗಳಲ್ಲಿ ಬೆಳೆದಿದೆ, ಬಳಲಿದೆ....
ವಿಜಯಪುರಕ್ಕೆ ಬಿಜಯಂಗೈದೆವು

ವಿಜಯಪುರಕ್ಕೆ ಬಿಜಯಂಗೈದೆವು

(ಪ್ರಾಕೃತಿಕ ಭಾರತ ಸೀಳೋಟ – ೨)  ಸಾಹಸಯಾನದುದ್ದಕ್ಕೂ ಬೆಳಗ್ಗೆ ಹೊರಡುವಲ್ಲಿ ಹಿಂದಿನದ ಸುಸ್ತು ಅಥವಾ ನಿದ್ರೆ ಬಾಕಿ ನಮ್ಮನ್ನು ಕಾಡದಂತೆ ನೋಡಿಕೊಂಡೆವು. ನಾಲ್ಕೈದು ಗಂಟೆಗೇ ಎದ್ದು ಪ್ರಾತಃ ಕರ್ಮಗಳನ್ನು ಮುಗಿಸಿ, ಉಷಃ ಕಾಲದಲ್ಲೇ ಬೈಕ್‍ಗಳು ಗುಡುಗುಡಿಸುವುದನ್ನು ರೂಢಿಸಿಕೊಂಡೆವು. ಇದಕ್ಕೆ ಹುಬ್ಬಳ್ಳಿಯ ಮುಂಜಾವೇ...