ಬೆಂಗಳೂರು – ಮಂಗಳೂರು ಸೈಕಲ್ ಸವಾರಿ

ಬೆಂಗಳೂರು – ಮಂಗಳೂರು ಸೈಕಲ್ ಸವಾರಿ

ಅದೊಂದು ಮಂಗಳೂರಿನ ಮಾಮೂಲೀ ಸುಡು-ಸಂಜೆ. ಜಂಟಿ ಸೈಕಲ್ ಸವಾರಿಯಲ್ಲಿ (ಹೆಚ್ಚಿನ ವಿವರಗಳಿಗೆ ಸೈಕಲ್ ಸಾಹಸಗಳು ಹಳೆ ಲೇಖನಗಳನ್ನು ನೋಡಿ) ಮುಂದೆ ಮೀಸೆಧ್ವಜನಾದ ನಾನು ಏನೋ ಘನ ಕಾರ್ಯವಿರುವವನಂತೆ ಪೆಡಲೆರಡನ್ನು ಒತ್ತೊತ್ತಿ ತುಳಿಯುತ್ತಾ ಆಗಾಗ ಹಳೆಗಾಲದ ಬೆಂಝ್ ಗಾಡಿಯಂತೆ ಠೊಶ್ಶೆಂದು ನಿಟ್ಟುಸಿರು ಬಿಡುತ್ತಾ ಸಾಗಿದ್ದಂತೆ, “ಇನ್ನು...
ಸೈಕಲ್ ಪ್ರವಾಹಕ್ಕೀಡಾಯ್ತು ಮಂಗಳೂರು

ಸೈಕಲ್ ಪ್ರವಾಹಕ್ಕೀಡಾಯ್ತು ಮಂಗಳೂರು

(ಸೈಕಲ್ ಅಭಿಯಾನ ೨೦೧೩) ಜಂಟಿ ಸೈಕಲ್ ಬಳಸುತ್ತ ನಾವು ವರ್ಷವೇನೋ ಕಳೆದೆವು. ಆದರೆ ಒಂಟಿಯಾಗಿ ನನಗೆ ಎರಡೆರಡು ಬಾರಿ ಸೈಕಲ್ ರ‍್ಯಾಲೀ ಅನುಭವ ಕೊಟ್ಟ ಆರೆಕ್ಸ್ ಲೈಫ್ ಬಳಗದ ವರ್ಷಾವಧಿ ಸೈಕಲ್ ರ‍್ಯಾಲೀಯಲ್ಲಿ ಭಾಗವಹಿಸಲಾಗದ ಬೇಸರವುಳಿದೇ ಇತ್ತು. ಅದು ಇಂದು (೨೦೧೩ ಡಿಸೆಂಬರ್ ೮) ತೀರಿತು. ಸುಮಾರು ಒಂದು ಸಾವಿರದ...
ಜಂಟಿ ಸೈಕಲ್ ಬೆನ್ನೇರಿ

ಜಂಟಿ ಸೈಕಲ್ ಬೆನ್ನೇರಿ

(ಕಳೆದ ವಾರದ ‘ನಡೆದು ನೋಡು ಮಂಗಳೂರು ನರಕ’ದ ಜಾಡಿನಲ್ಲಿ ಎರಡನೇ ಭಾಗ) ಮಂಗಳೂರ ದಾರಿಗಳ ನವೀಕರಣದಲ್ಲಿ ಸುಖಕರ ಸವಾರಿಗೆ ನುಣುಪಿನ ಮೇಲ್ಮೈ ಧಾರಾಳ ಬರುತ್ತಿದೆ. ಇದು ಗುಡ್ಡೆ ಕಣಿವೆಗಳ ಊರಾದರೂ ಹೊಸ ಪ್ರಕ್ರಿಯೆಯಲ್ಲಿ ಏರಿಳಿತಗಳೂ ಸೌಮ್ಯಗೊಳ್ಳುತ್ತಿವೆ. ಇಲ್ಲಿ ವಾಹನ ಸಂಮರ್ದ ಕಡಿಮೆ ಇಲ್ಲ ಮತ್ತು ಚಾಲನಾಶಿಸ್ತು ಹೆಚ್ಚು ಇಲ್ಲ! ಆದರೂ...
ನನ್ನೊಳಗಿನ ಸೈಕಲ್ ಸವಾರ

ನನ್ನೊಳಗಿನ ಸೈಕಲ್ ಸವಾರ

[ಎರಡು ವಾರದ ಹಿಂದೆ ಏರಿಸಿದ ಲೇಖನಕ್ಕೆ ‘ಏನ್ ಸೈಕಲ್ ಸಾ ಏನ್ ಸೈಕಲ್ಲ್’ಗೆ ಪೂರಕ ಬರಹ] ಬಳ್ಳಾರಿಯಲ್ಲಿ ನಾನು ಆರನೇ ತರಗತಿಯಲ್ಲಿದ್ದಾಗಿನ (೧೯೬೨-೬೩) ಕಥೆ. ಅಲ್ಲಿ ಪೂರ್ಣಾವಧಿ ಎನ್.ಸಿಸಿ ಅಧಿಕಾರಿಯಾಗಿದ್ದ ತಂದೆಗೆ ಸಂಜೆಯ ಕಾಫಿ ಒಯ್ಯಲು ದೂತ ಮೊಯ್ನುದ್ದೀನ್ ಸೈಕಲ್ ಏರಿ ಮನೆಗೆ ಬರುತ್ತಿದ್ದ. ತಾಯಿ ಬಿಸಿ ಕಾಫಿ ಫ್ಲಾಸ್ಕಿಗೆ...
ಏನ್ ಸೈಕಲ್ ಸಾsss ಏನ್ ಸೈಕಲ್ssss

ಏನ್ ಸೈಕಲ್ ಸಾsss ಏನ್ ಸೈಕಲ್ssss

[ಕುಮಾರಧಾರಾವಾಹಿಯ ಎರಡನೇ ಮುಳುಗಿಗೆ ಮೊದಲು ಇಲ್ಲೊಂದು ಹೊರಳು ಸೇವೆಯ (ಮಡೆಸ್ನಾನ?) ವರ್ತಮಾನ ತುರ್ತಾಗಿ ಒದಗಿದೆ. ಇದುಮುಗಿಸಿ ಅಲ್ಲಿಗೆ ಹೋದರಾಗದೇ?] ಉಯ್ಯಾಲೆಯಾಡಿಸುವ ಮಣ್ಣ ಜಾಡುಗಳಲ್ಲಿ, ಹೊಂಡ ಬಿದ್ದ ದಾರಿಗಳಲ್ಲಿ, ಅಂಚುಗಟ್ಟೆಗಳು ಮೊಳೆಯದ ಕಾಂಕ್ರೀಟ್ ಹಾಸುಗಳಲ್ಲಿ ಹರಿದು ಬಂದವೋ ಬಂದವು. ಝಗಮಗಾಯಿಸುವ ದೀಪಗಳ ಬೆಳಕಿನಲ್ಲಿ,...