ಹೋಗಿ ಬಲ್ಲಾಳರಾಯ ದುರ್ಗಕ್ಕೆ

ಹೋಗಿ ಬಲ್ಲಾಳರಾಯ ದುರ್ಗಕ್ಕೆ

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೫) ಲೇಖಕ: ಎ.ಪಿ. ಚಂದ್ರಶೇಖರ (ಚಿತ್ರಗಳು: ಕೀರ್ತಿ, ಮಂಗಳೂರು) [ಪಶ್ಚಿಮ ಘಟ್ಟದಲ್ಲಿ ನನ್ನ ಮೊದಲ ಹೆಜ್ಜೆ ಮೂಡಿಸುವ ದಿನ. ಮೈಸೂರಿನಿಂದ ಅದಕ್ಕೆಂದೇ ಬಂದ ಗೆಳೆಯ ವಿಶ್ವನಾಥ್ ಜತೆಗೆ ದಿಢೀರ್ ಸೇರ್ಪಡೆಯಾದವ, ಅಧಿಕೃತ ಪರ್ವತಾರೋಹಣಕ್ಕೇ ಅದೇ ಮೊದಲು ಪ್ರವೇಶ ಪಡೆದವ, ಸೋದರ ಮಾವನ ಮಗ ಎ.ಪಿ....
೫೦೦೦ ಅಡಿ ಎತ್ತರದ ಬಲ್ಲಾಳರಾಯನ ದುರ್ಗಕ್ಕೆ ಆರೋಹಣ

೫೦೦೦ ಅಡಿ ಎತ್ತರದ ಬಲ್ಲಾಳರಾಯನ ದುರ್ಗಕ್ಕೆ ಆರೋಹಣ

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೪) ಲೇಖಕ – ತಿಲಕನಾಥ ಮಂಜೇಶ್ವರ [ಮಂಗಳೂರಿನಲ್ಲಿ ಕನ್ನಡದ ಕಹಳೆಯನ್ನು ಸಾರ್ವಜನಿಕಕ್ಕೆ ಊದಿದವರು ಮಂಗಳಗಂಗೋತ್ರಿಯ ಸ್ಥಾಪಕಾಚಾರ್ಯ, ಸಾಹಿತಿ ಎಸ್.ವಿ. ಪರಮೇಶ್ವರ ಭಟ್. ಅವರ ಬಹುಮುಖೀ ಸಾಧನೆಯ ಒಂದು ಎಳೆ – ಮನೆಮನೆಗೆ ಸರಸ್ವತಿಯನ್ನು ಗಟ್ಟಿಯಾಗಿ ಹಿಡಿದು ನಡೆಸುವುದರಲ್ಲಿ...
ಬಂಡಾಜೆ ಅಬ್ಬಿಯ ತಲೆಯಲ್ಲೊಂದು ರಾತ್ರಿ

ಬಂಡಾಜೆ ಅಬ್ಬಿಯ ತಲೆಯಲ್ಲೊಂದು ರಾತ್ರಿ

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೩) [೧೯೮೦ರ ಪರ್ವತಾರೋಹಣ ಸಪ್ತಾಹದ ಕೊನೆಯ ಕಲಾಪ – ನೀವೇ ಅನುಭವಿಸಿ – ರಾತ್ರಿ ಚಾರಣ ಮತ್ತು ಏರಿಕಲ್ಲು ಏರೋಣ, ಇವುಗಳ ಕೊನೆಯಲ್ಲಿ ಕೇಳಿದ ಸೊಲ್ಲು – ಮತ್ತೆಂದು, ಇಂಥ ಇನ್ನೊಂದು? ಅದಕ್ಕೆ ಸ್ಪಷ್ಟ ಉತ್ತರ ರೂಪದಲ್ಲಿ ನಡೆದ ಒಂದೇ ಸಾಹಸಯಾತ್ರೆಗೆ ಮೂರು ಭಿನ್ನ ಕಥನ ರೂಪ...
ಮೂರು ಸಾವಿರ ಕೋಟಿ ನುಂಗಿದ ಸಂಕೇತ….

ಮೂರು ಸಾವಿರ ಕೋಟಿ ನುಂಗಿದ ಸಂಕೇತ….

ಭಾರತದ ಏಕತಾಮೂರ್ತಿ – ಸರ್ದಾರ್ ಪಟೇಲ್ ವಿಗ್ರಹ! (ಸೈಕಲ್ಲೇರಿ ವನಕೆ ಪೋಗುವ- ಮೂರನೇ ಮತ್ತು ಅಂತಿಮ ಭಾಗ) ರಾಜಸ್ತಾನದ ಮೂರು ವನಧಾಮಗಳಲ್ಲಿ ನಾವು ಸೈಕಲ್ ಹೊಡೆದ ಕಥನ – ಸೈಕಲ್ಲೇರಿ ನಾನು ನೀವು ವನಕೆ ಪೋಗುವಾ (೨೦೧೮ ಡಿಸೆಂಬರ್), ನೀವೆಲ್ಲ ಓದಿದ್ದೀರಿ. ಆ ಕಥನಾಂತ್ಯದಲ್ಲಿ “……....
ಬಿದಿರ ಸೇತುವೆ ಸರಣಿ…….

ಬಿದಿರ ಸೇತುವೆ ಸರಣಿ…….

ಮೇಘಾಲಯದ ಗಿರಿಕೊಳ್ಳಗಳಲ್ಲಿ – ೫ ಮೋಡಗಳ ನಾಡಿನ ವಾಹ್ಖೆನ್ ಹಳ್ಳಿಯ ಮಹಾಬಂಡೆ, ಮೌರಿಂಗ್ ಖಾಂಗ್, ಜಗದೇಕ ಬಂಡೆಸುಂದರಿಯನ್ನು ಪ್ರೇಮಿಸಿದ. ಆದರೆ ಎಂದಿನಂತೆ ಬಂಡೆಖಳನೊಬ್ಬ ಸುಂದರಿಯನ್ನು ತನ್ನ ವಶಮಾಡಿಕೊಂಡ. ಪರಮಸಾಹಸಿಯಾದ ಮೌರಿಂಗ್ ಖಾಂಗ್ ವೀರಪಂಥವನ್ನೇ ಆಯ್ದುಕೊಂಡ. ಸಂಭವಿಸಿದ ಭೀಕರ ಸಂಗ್ರಾಮದಲ್ಲಿ ಮೌರಿಂಗ್ಖಾಂಗ್ ಎಡಗೈ...
ಪ್ರವಾಸೋದ್ದಿಮೆ ಜಾಲದ ಸಣ್ಣಗೂಢದಲ್ಲಿ…..

ಪ್ರವಾಸೋದ್ದಿಮೆ ಜಾಲದ ಸಣ್ಣಗೂಢದಲ್ಲಿ…..

ಮೇಘಾಲಯದ ಗಿರಿಕೊಳ್ಳಗಳಲ್ಲಿ – ೪ ಫೆಬ್ರವರಿ ಎಂಟರ ಬೆಳಗ್ಗಿನಿಂದ ಹನ್ನೆರಡರ ರಾತ್ರಿಯವರೆಗೆ ಎಲ್ಲರು ಯೂಥ್ ಹಾಸ್ಟೆಲ್ಸ್ ಯೋಜಿಸಿದ್ದ ಕಲಾಪಗಳಲ್ಲೇ ಭಾಗಿಯಾಗಿದ್ದೆವು. ಅದರ ಮೇಲೆ ಒಂದು ದಿನವನ್ನು ಅವರು ನಮ್ಮ ಸ್ವತಂತ್ರ ಓಡಾಟಕ್ಕೂ ಹಾಸ್ಟೆಲ್ಲಿನ ಎಲ್ಲ ಸೌಲಭ್ಯಗಳನ್ನು (ಬುತ್ತಿ ಒಯ್ಯುವ ಆಹಾರ ಸಹಿತ) ಉಚಿತವಾಗಿಯೇ...