ಟೆಹ್ರಿ ಅಣೆಕಟ್ಟು, ಕೇದಾರನಾಥ ವಿಜಯ!

ಟೆಹ್ರಿ ಅಣೆಕಟ್ಟು, ಕೇದಾರನಾಥ ವಿಜಯ!

(ಪ್ರಾಕೃತಿಕ ಭಾರತ ಸೀಳೋಟ – ೧೧) ಭಾರತ ಸೀಳೋಟದ ಯೋಜನೆಯಲ್ಲಿ ನಾವು ಮಂಗಳೂರು ಬಿಡುವಂದು, ಅನ್ಯ ಮೂವರು ಗೆಳೆಯರು ದಿಲ್ಲಿಗೆ ನೇರ ಬಂದು, ತಂಡಕ್ಕೆ ಸೇರಿಕೊಳ್ಳುವುದಾಗಿ ಹೇಳಿದ್ದರು. ಅವರಿಗೆ ನಮ್ಮೊಡನೆ ಚತುರ್ಧಾಮವಾದರೂ ಅನುಭವಿಸುವ ಹುಚ್ಚು ಹತ್ತಿತ್ತು. ಆದರೆ ಆ ತ್ರಿಮೂರ್ತಿಗಳು ನನ್ನ ನಿರೀಕ್ಷೆಯಂತೆ ಭೋಪಾಲಕ್ಕೆ, ಕೊನೆಗೆ...
ಯಮುನೋತ್ರಿ, ಗಂಗೋತ್ರಿ, ಗೋಮುಖ

ಯಮುನೋತ್ರಿ, ಗಂಗೋತ್ರಿ, ಗೋಮುಖ

(ಪ್ರಾಕೃತಿಕ ಭಾರತ ಸೀಳೋಟ – ೧೦) ಯಮುನೋತ್ರಿಯಲ್ಲಿ ನಾವಿದ್ದ ದಿನಗಳಲ್ಲಿ ನಿಜ ಸೂರ್ಯ ದರ್ಶನಕ್ಕೆ ಮಂಜು, ಮೋಡ ಮತ್ತು ಒತ್ತಿನ ದೈತ್ಯ ಶಿಖರ ಶ್ರೇಣಿಗಳ ಪ್ರಭಾವ ಇದ್ದರೂ ಹಗಲಿನ ಪ್ರಕಾಶ ಬೆಳಿಗ್ಗೆ ಐದು ಗಂಟೆಗೇ ಸಿಗುತ್ತಿತ್ತು. ಆದರೆ ಜನ, ಕುದುರೆ, ಹೇಸರಗತ್ತೆ, ಕಾವಡಿ-ಬುಟ್ಟಿ ಹೊರುವವರು ಎಂಬ ವಿಪರೀತ ಸಂದಣಿ ಆರು...
ಹನುಮಾನ್ ಚಟ್ಟಿಯ ದುಂಧುಭಿ ವಧ!!

ಹನುಮಾನ್ ಚಟ್ಟಿಯ ದುಂಧುಭಿ ವಧ!!

(ಪ್ರಾಕೃತಿಕ ಭಾರತ ಸೀಳೋಟ – ೯) ಕಾಗೆ ಹಾರಿದಂತೆ ಡೆಹ್ರಾಡೂನ್ – ಮಸ್ಸೂರಿ ಅಂತರ ಸುಮಾರು ಐದೂವರೆ ಕಿಮೀಯಾದರೂ ದಾರಿ ಮೂವತ್ತೈದು ಕಿಮೀ, ಗಳಿಸುವ ಔನ್ನತ್ಯ ಅಸಾಧಾರಣ ೫೭೩೦ ಅಡಿ. ಅದರಲ್ಲೂ ಸುಮಾರು ಅರ್ಧ ಅಂತರದ – ರಾಜಾಪುರಕ್ಕೆ (ಔ. ಸುಮಾರು ೩೫೭೦) ತಲಪುವಾಗ ೨೧೦೦ ಅಡಿಯನ್ನಷ್ಟೇ ಗಳಿಸಿದ್ದೆವು. ಮುಂದಿನದು...
ದಿಲ್ಲಿಯಿಂದ ಡೆಹ್ರಾಡೂನಿಗೆ…

ದಿಲ್ಲಿಯಿಂದ ಡೆಹ್ರಾಡೂನಿಗೆ…

(ಪ್ರಾಕೃತಿಕ ಭಾರತ ಸೀಳೋಟ – ೮) ದಿಲ್ಲಿ ದಾಳಿಗೆ (೯-೫-೯೦) ಬೆಳಿಗ್ಗೆ ಆರಕ್ಕೆ ನಾಂದಿಯೇನೋ ಹಾಡಿದೆವು. ಆದರೆ ನನ್ನ ಚಕ್ರವೊಂದು ನಿಟ್ಟುಸಿರು ಬಿಟ್ಟು, ಒಂದು ಗಂಟೆ ತಡವಾಗಿ ಮುಂದುವರಿದೆವು. ಆ ದಾರಿ ಖ್ಯಾತ ಪ್ರವಾಸೀ ತ್ರಿಕೋನದ ಬಲ ಭುಜ, ವಾಸ್ತವದಲ್ಲೂ ಬಹುತೇಕ ಸರಳ ರೇಖೆಯಂತೇ ಇದೆ. ಗಗನಗಾಮೀ ನಕ್ಷಾ ನೋಟದಲ್ಲಿ ಮಾತ್ರ...
ಜೈಪುರಕ್ಕೆ ಜೈ ಆಗ್ರಾವೂ ಸೈ

ಜೈಪುರಕ್ಕೆ ಜೈ ಆಗ್ರಾವೂ ಸೈ

(ಪ್ರಾಕೃತಿಕ ಭಾರತ ಸೀಳೋಟ – ೭) ‘ಹೊಟ್ಟೆ ಘಟ್ಟಿಯಿರಬೇಕು, ಘಟ್ಟ ಎದುರಾಗಬೇಕು’ ಸಾಹಸ ಯಾತ್ರೆಗಳಲ್ಲಿ ನನ್ನ ಅಭ್ಯಾಸ. ಬೆಳಿಗ್ಗೆ ನಾಲ್ಕು ಗಂಟೆಗೆ ಹೊರಡಬೇಕಾದರೂ ತಿಂಡಿ ಮಾಡಿಕೊಟ್ಟರೆ, ನಾನು ತಿಂದೇ ಹೊರಡುವವ. ಹಾಗೆಂದು ಒಂದೆರಡು ಗಂಟೆ ತಡವಾದರೆ ಕೈಕಾಲೇನು ಬಿದ್ದು ಹೋಗುವುದೂ ಇಲ್ಲ. ಅಂದು (೬-೫-೯೦) ರಣಥೊಂಬರಾ...
ಶಿವಪುರಿ ಮತ್ತು ರಣಥೊಂಬರಾದ ಹುಲಿಗಳು

ಶಿವಪುರಿ ಮತ್ತು ರಣಥೊಂಬರಾದ ಹುಲಿಗಳು

(ಪ್ರಾಕೃತಿಕ ಭಾರತ ಸೀಳೋಟ – ೬) ಬಳಲಿಕೆಯೋ ತಿನಿಸಿನ ಎಡವಟ್ಟೋ ರಾತ್ರಿ ದೇವಕಿ ಒಂದೆರಡು ಬಾರಿ ವಾಂತಿ ಮಾಡಿದ್ದಳು. ಧಾರಾಳ ನೀರು ಮತ್ತು ಗೆಳೆಯ ಡಾ| ಕೃಷ್ಣಮೋಹನ್ ಕಟ್ಟಿಕೊಟ್ಟಿದ್ದ ಪ್ರಥಮ ಚಿಕಿತ್ಸೆ ಕಟ್ಟಿನಿಂದ ಒಂದು ಗುಳಿಗೆಯಲ್ಲಿ ಸುಮಾರು ಸುಧಾರಿಸಿದಳು. ಹಾಗೆಂದು ಬೆಳಗ್ಗಿನ (೪-೫-೯೦) ನಮ್ಮ ದಿನಚರಿಗೇನೂ ಬದಲಾವಣೆ...