by athreebook | Sep 20, 2013 | ಅನ್ಯರ ಬರಹಗಳು, ತಿರು ಗೋಪಾಲ್, ಮಹಾರಾಜಾ ಕಾಲೇಜು, ಮೈಸೂರು
[ನನ್ನ ಮಹಾರಾಜಾ ಕಾಲೇಜು ನೆನಪುಗಳನ್ನು ಓದಿ, ಪ್ರತಿಕ್ರಿಯಿಸಿದವರಲ್ಲಿ ಟಿ.ಎಸ್ ಗೋಪಾಲ್ ಒಬ್ಬರು. ಇವರು ನನ್ನ ಕಾಡು-ಹುಚ್ಚಿಗೆ ಆದರ್ಶಪ್ರಾಯರಾಗಿರುವ ಕೆ.ಎಂ ಚಿಣ್ಣಪ್ಪನವರ ಆತ್ಮಕಥೆ – ‘ಕಾಡಿನೊಳಗೊಂದು ಜೀವ’ದ ಸಮರ್ಥ ನಿರೂಪಕರು ಎಂದಷ್ಟೇ ತಿಳಿದಿದ್ದ ನನಗೆ, ಈಗ ಸತೀರ್ಥರು (ತರಗತಿ ಲೆಕ್ಕದಲ್ಲಿ ನನಗಿಂತ ಒಂದು ವರ್ಷ...