by athreebook | Nov 29, 2012 | ಆತ್ಮಕಥಾನಕ, ವೈಚಾರಿಕ
(ದಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿತನ ಹಳವಂಡ) “ವಾಷಿಂಗ್ಟನ್ನಿನಲ್ಲಿರುವ ಮಹಾಪ್ರಭುಗಳು ನಮ್ಮ ನೆಲವನ್ನು ಕೊಳ್ಳುವ ತಮ್ಮ ಆಶಯದೊಡನೆ ಸ್ನೇಹ ಮತ್ತು ಸದ್ಭಾವನೆಯ ಮಾತುಗಳನ್ನು ನಮಗೆ ಕಳಿಸಿರುವರು. ಇದು ಅವರ ದಯವಂತಿಕೆಯ ದ್ಯೋತಕ. ಏಕೆಂದರೆ ನಾವು ಮರುಸಲ್ಲಿಸಬಹುದಾದ ಸ್ನೇಹ ಅವರಿಗೆ ಅಗತ್ಯವಿಲ್ಲ…” ನಾನು ಅಂದು...
by athreebook | Feb 26, 2012 | ಆತ್ಮಕಥಾನಕ, ಪುಸ್ತಕೋದ್ಯಮ, ವೈಚಾರಿಕ
ಅತ್ರಿ ಮುಚ್ಚುಗಡೆಯ ವಿಚಾರ ಸಾರ್ವಜನಿಕಕ್ಕೆ ಭಾರೀ ವಿಷಯವಾಗಬೇಕಿಲ್ಲ. ಆದರೆ ತಿಳಿಸುವ ಕರ್ತವ್ಯ ನನ್ನದು. ಸುಮಾರು ಮೂರು ವರ್ಷದ ಹಿಂದೆಯೇ ನಿರೇನ್ ಈ ವಲಯದಲ್ಲಿ ಏಕಾಂಗವೀರನಾಗಿ ವನ್ಯಸಂರಕ್ಷಣೆಯ ಜವಾಬ್ದಾರಿ ನಿರ್ವಹಿಸುತ್ತಿದ್ದಾಗ, “ನನಗೆ ಅರುವತ್ತಾದಾಗ ಅತ್ರಿ ಮುಚ್ಚಿ, ಪೂರ್ಣಾವಧಿ ತೊಡಗಿಕೊಳ್ಳುತ್ತೇನೆ” ಎಂದಿದ್ದೆ. ಮತ್ತೆ ಈಗ...
by athreebook | Jan 20, 2012 | ಆತ್ಮಕಥಾನಕ, ಪುಸ್ತಕೋದ್ಯಮ, ವೈಚಾರಿಕ
ವೃತ್ತಿ ಜೀವನದ ಸರಣಿಯೋಟದಲ್ಲಿ ನಾನು ತಂದೆಯಿಂದ (ಅಧ್ಯಾಪನದ) ಕೈಕೋಲು ಪಡೆದವನಲ್ಲ, ಮಗನಿಗೆ (ಸಿನಿಮಾ ನಿರ್ದೇಶಕ) ಕೊಡಬೇಕಾಗಿಯೂ ಇಲ್ಲ. ಮೂವತ್ತಾರು ವರ್ಷಗಳ ಪುಸ್ತಕೋದ್ಯಮದಲ್ಲಿ ನನ್ನ ನಿರ್ವಹಣೆ ಬಗ್ಗೆ ಧನ್ಯತೆಯಿದ್ದರೂ ನನ್ನನ್ನು ಬೆಳೆಸಿದ ಮತ್ತು ನನ್ನ ಭವಿಷ್ಯಕ್ಕೆ ಭದ್ರತೆಯನ್ನೂ ಒದಗಿಸುತ್ತಿರುವ ಈ ವೃತ್ತಿಯ ಬಗ್ಗೆ...
by athreebook | Jul 24, 2011 | ಆತ್ಮಕಥಾನಕ, ವೈಚಾರಿಕ
[ರಕ್ತ ಸಂಬಂಧ ಅಥವಾ ಇನ್ನೂ ನಿಖರವಾಗಿ ಹೇಳುವುದಾದರೆ ಜೀನುಗಳ ಬಂಧ ಹೇಳುವ ಸತ್ಯ ಏನೇ ಇದ್ದರೂ ಸಾಮಾಜಿಕ ಮನ್ನಣೆ ಇರುವುದು ನಾವು ವಿಭಿನ್ನ ಕಾರಣಗಳಿಗಾಗಿ ಬೆಳೆಸಿಕೊಂಡ ಕೆಲವು ಶಾಸನಾತ್ಮಕ (ತಂದೆ, ತಾಯಿ, ಮಗ ಇತ್ಯಾದಿ) ಮತ್ತು ವಿಸ್ತೃತವಾಗಿ ಭಾವನಾತ್ಮಕ (ಕುಟುಂಬ, ಜಾತಿ, ಧರ್ಮ ಇತ್ಯಾದಿ) ಸಂಬಂಧಗಳಿಗೆ ಮಾತ್ರ. ಇವುಗಳ ಮೂಲ ರಕ್ತ...