ರಕ್ತದ ಆಸೆ

ರಕ್ತದ ಆಸೆ

(ಕೊಡಗಿನ ಸುಮಗಳು – ಜಿಟಿನಾ ಸಮಗ್ರ ಕಥಾ ಸಂಕಲನದ ಕೊನೆಯ ಮತ್ತು ಹನ್ನೆರಡನೆಯ ಕತೆ – ೧೯೪೯) ನಾನು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕುಳಿತ ವರ್ಷವದು (೧೯೪೨ ಮಾರ್ಚ್). ಪರೀಕ್ಷೆ ಮುಗಿದ ಮೇಲೆ ನನ್ನ ಚಿಕ್ಕಪ್ಪನವರಲ್ಲಿಗೆ ಹೋದೆನು, ಕೆಲವು ದಿನಗಳನ್ನು ಅಲ್ಲಿ ಕಳೆಯಲೆಂದು. ಅವರು ಕಾರುಗುಂದ ಎಂಬ ಹಳ್ಳಿಯಲ್ಲಿ ವೈದ್ಯರಾಗಿದ್ದರು....
ಕಾವೇರೀ ಮಾತೆ

ಕಾವೇರೀ ಮಾತೆ

(ಕೊಡಗಿನ ಸುಮಗಳು – ಕತೆ ಹನ್ನೊಂದು -೧೯೫೧) ಇದು ಅಗಸ್ತ್ಯನ ತಪದಮಣೆ ಕಾವೇರಿ ತಾಯ ತವರ್ಮನೆ ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ ! – ಕವಿಶಿಷ್ಯ ಕೊಡಗುದೇಶದಿ ಜನಿಸಿ ಕೊಡಗಿನ ಬೆಡಗ ವರ್ಧಿಸಿ ಸಡಗರದಿ ತಾ ನಡೆವಳೋಡುವಳೀ ಕವೇರನ ಸುತೆಯು ಕಾವೇರಿ ಜಡರ ಪಾಪಾಂಬುಧಿಯ ನೀಗುತ ಕಡುಬಡವರಿಗೆ ಪುಣ್ಯನಿಧಿಯಂ ಕೊಡುತ...
ಆತ್ಮಯಜ್ಞ

ಆತ್ಮಯಜ್ಞ

(ಕೊಡಗಿನ ಸುಮಗಳು – ಜಿಟಿ ನಾರಾಯಣ ರಾಯರ ಸಮಗ್ರ ಕಥಾಸಂಕಲನ – ಧಾರಾವಾಹಿಯಾಗುತ್ತಿರುವಲ್ಲಿ ಇದು… ಹತ್ತನೇ ಸಣ್ಣ ಕತೆ – ೧೯೫೧) ಸಿರಿಬಾಯಿ ವೀರರಾಜನಿಗೆ ಇಬ್ಬರು ಗಂಡು ಮಕ್ಕಳು: ಹಿರಿಯವನು ಬಸವರಾಜ, ಎರಡನೆಯವನು ಶಿವರಾಜ. ವೀರರಾಜನ ಆಳ್ವಿಕೆಯಲ್ಲಿ ಕೊಡಗು ಸಂಸ್ಥಾನವು ಬಹಳವಾಗಿ ವಿಸ್ತರಿಸಲ್ಪಟ್ಟಿತು....
ಚಂದ್ರವರ್ಮನ ಖಡ್ಗ

ಚಂದ್ರವರ್ಮನ ಖಡ್ಗ

(ಕೊಡಗಿನ ಸುಮಗಳು – ಜಿಟಿ ನಾರಾಯಣ ರಾಯರ ಸಮಗ್ರ ಕಥಾಸಂಕಲನ – ಧಾರಾವಾಹಿಯಾಗುತ್ತಿರುವಲ್ಲಿ ಇದು… ಒಂಬತ್ತನೇ ಸಣ್ಣ ಕತೆ – ೧೯೫೨) ಗುರುಬಸವನ ಮೇಲೆ ಪಣ್ಯ ಗ್ರಾಮನಿವಾಸಿಗಳಿಗೆಲ್ಲ ಅತುಲವಾದ ಭಕ್ತಿ ಗೌರವ. ಅವನ ನಿಜವಾದ ಹೆಸರು ಬಸವಯ್ಯ ಎಂದಿದ್ದರೂ ಗ್ರಾಮಸ್ಥರು ಅವನಲ್ಲಿ ತಮಗಿದ್ದ ಅಭಿಮಾನ ಮರ್ಯಾದೆಗಳ...
ನ್ಯಾಯ ಪರಿಪಾಲನೆ

ನ್ಯಾಯ ಪರಿಪಾಲನೆ

(ಕೊಡಗಿನ ಸುಮಗಳು – ಎಂಟನೇ ಸಣ್ಣ ಕತೆ -೧೯೫೧) ಲಿಂಗರಾಜನ ವಿಷಯವನ್ನು ಹಿಂದೊಮ್ಮೆ (ಪಂಜರದ ಗಿಳಿ) ಹೇಳಲಾಗಿದೆ. ಒಲಿದರೆ ಶಂಕರನೂ ಮುನಿದರೆ ಭಯಂಕರನೂ ಆಗಿದ್ದ ಲಿಂಗರಾಜನು ಅತಿ ಚಿಕ್ಕ ಪ್ರಾಯದಲ್ಲಿ ಕೊಡಗಿನ ಸಿಂಹಾಸವನ್ನೇರಿದ್ದನು. ಅವನಿಗೆ ಆಗ ಇನ್ನೂ ಹದಿನೈದು ವರ್ಷ ತುಂಬಿರಲಿಲ್ಲ – ಆಗಲೇ ಅವನ ತಂದೆ ವೀರರಾಜನು...
ಹುಲಿಯ ಪ್ರೇಮ

ಹುಲಿಯ ಪ್ರೇಮ

(ಆರನೇ ಸಣ್ಣ ಕತೆ -೧೯೪೬) [ಜಿಟಿ ನಾರಾಯಣ ರಾವ್ (ನನ್ನ ತಂದೆ) ೧೯೪೬ ರಿಂದ ೧೯೫೨ರ ನಡುವೆ ಕೆಲವು ಸಣ್ಣ ಕತೆಗಳನ್ನು ಬರೆದು, ಆ ಕಾಲದ ಕೆಲವು ನಿಯತಕಾಲಿಕಗಳಲ್ಲಲ್ಲದೆ ಎರಡು ಸಂಕಲನವಾಗಿಯೂ ಪ್ರಕಟಿಸಿದ್ದರು. ಅವನ್ನೆಲ್ಲ ಕೇವಲ ಐತಿಹಾಸಿಕ ದಾಖಲೆಗಾಗಿ ನಾನು ಒಟ್ಟು ಮಾಡಿ ೧೯೯೩ರಲ್ಲಿ ಕೊಡಗಿನ ಸುಮಗಳು ಹೆಸರಿನಲ್ಲಿ ಪ್ರಕಟಿಸಿದ್ದೆ....