ತೆರೆಮರೆಯ ಕುಣಿತ

ತೆರೆಮರೆಯ ಕುಣಿತ

ನಿದ್ದೆಗೇಡಿ ನಾನು ಮೂರು ಗಂಟೆಗೇ ಎದ್ದರೂ (೨೮-೧೨-೨೦೦೯ರಂದು) ನಮ್ಮ ಮನೆಗೆ ಬೆಳಿಗ್ಗೆ ಐದು ಗಂಟೆಗೆ ಆಯ್ತು. ಮನೆಯಲ್ಲಿ ನಾವು ನಾಲ್ಕೇ ಜನವಿದ್ದರೂ ಬೆಂಗಳೂರಿನಿಂದ ಬರಲಿದ್ದ ಕ್ಯಾಮರಾ ತಂಡದ ನಿರೀಕ್ಷೆಯಲ್ಲಿ ಬಾಯ್ಲರ್ ಕುದಿಸಿದೆವು. ಮದುಮನೆಯ ಸಂಭ್ರಮದಲ್ಲಿ ನಮ್ಮ ಪೂರ್ವರಂಗಗಳನ್ನೆಲ್ಲ ಮುಗಿಸಿ, ಆರು ಗಂಟೆಗೆಲ್ಲಾ ಇನ್ನೇನು,...
ಎಣ್ಣೆ ಬೇಕು ದೀವಟಿಗೆಗೆ!

ಎಣ್ಣೆ ಬೇಕು ದೀವಟಿಗೆಗೆ!

ಆಹಾಹೋsssss ಹ್ಹೋss ಹ್ಹೋಯ್! ಐದು ತಿಂಗಳ ದೂರದಲ್ಲಿ ಕೇಳಿತೀ ಮೊದಲ ಅಟ್ಟಹಾಸ. ಡಾ| ಮನೋಹರ ಉಪಾಧ್ಯ, ಎರಡು ಯಕ್ಷಪ್ರಸಂಗಗಳ ದೀವಟಿಗೆ ಆಟ ದಾಖಲೀಕರಣದ ಯೋಜನೆಗೆ ಬಣ್ಣ ಬಳಿದು, ವೇಷ ತೊಟ್ಟು, ಗೆಜ್ಜೆ ಕಟ್ಟಿಯಾಗಿತ್ತು! ಈ (ಕೆಲಸದಲ್ಲಿ) ರಾಕ್ಷಸನಿಗೆ ಚಂಡೆ ಮದ್ದಳೆಗಳ ಹಿಮ್ಮೇಳವಷ್ಟೇ ನನ್ನದು. ನನ್ನ ಮಗ (ಸಿನಿ-ನಿರ್ದೇಶಕ)...
ದೀವಟಿಗೆ ಕಥಾನಕವನ್ನು ಬಣ್ಣಿಪೆನು ಪೊಡಮಡುತ

ದೀವಟಿಗೆ ಕಥಾನಕವನ್ನು ಬಣ್ಣಿಪೆನು ಪೊಡಮಡುತ

ಕೇಳಿ ಹೊಡೆದ್ರೀ, ಸಭಾಕ್ಲಾಸ್ ಕೊಟ್ರೀ, ನಿಜದ ದೀವಟಿಗೆ ಆಟ ಎಲ್ರೀ ಎನ್ನಬೇಡಿ. ಹಾಡು, ಭಾಷಣಗಳನ್ನಾದರೋ ನನ್ನ ಮಿತಿಯ ಲಿಖಿತ ಸಾಹಿತ್ಯದಲ್ಲಿ ಹಿಂದಿನೆರಡು ಕಥಾನಕಗಳಲ್ಲಿ ‘ಸುಧಾರಿಸಿದ್ದು’ ನಿಜ. ಅಂದ ಮಾತ್ರಕ್ಕೆ ಬಹುಮುಖೀ ಯಕ್ಷಗಾನ ಬಯಲಾಟಕ್ಕೆ ನಾನು ನೇರ ನುಗ್ಗುವುದು ಸರಿಯಾಗದು. ಹಾಗಾಗಿ ಅಂದಿನ ಪ್ರದರ್ಶನದ ಕುರಿತು ಸುಧಾ...
ದೀವಟಿಗೆಯಲ್ಲಿ ಸಭಾಕ್ಲಾಸ್

ದೀವಟಿಗೆಯಲ್ಲಿ ಸಭಾಕ್ಲಾಸ್

ಹೆಸರು ಕ್ಷೀರಸಾಗರ, ಮಜ್ಜಿಗೆಗೆ ಗತಿಯಿಲ್ಲ ಎಂಬಂತೇ ಇತ್ತು ನಮ್ಮ ‘ಅಭಯಾರಣ್ಯ’; ತುಂಡು ನೆರಳಿಲ್ಲ. ಆದರೂ ಪೂರ್ವಾಹ್ನವಿಡೀ ರಣಗುಡುವ ಬಿಸಿಲಿನಲ್ಲಿ, ಕಲ್ಲುಮುಳ್ಳುಗಳ ಪದವಿನಲ್ಲಿ ಕೊನೆಗಳಿಗೆಯ ಸಿದ್ಧತೆಗಳನ್ನು ಮಾಡಿಕೊಂಡೆವು. ದಾರಿಬದಿಗೆ ಅಭಯಾರಣ್ಯದ ಬ್ಯಾನರು ಕಟ್ಟಿದ್ದಾಗಿತ್ತು. ಅಲ್ಲೆ ಪಕ್ಕದಲ್ಲಿದ್ದ ಖಾಲಿ ಜಾಗದಲ್ಲಿ...
ದೀವಟಿಗೆ ಆಟಕ್ಕೆ ಕೇಳಿ ಹೊಡೆಯುತ್ತಾ…

ದೀವಟಿಗೆ ಆಟಕ್ಕೆ ಕೇಳಿ ಹೊಡೆಯುತ್ತಾ…

‘ಝಗಮಗಿಸುವ ವಿದ್ಯುದ್ದೀಪಾಲಂಕೃತ’ ಎನ್ನುವುದು ಹೆಚ್ಚುಗಾರಿಕೆಯಾಗಿದ್ದ ಕಾಲದಲ್ಲಿ ಯಕ್ಷವೀಕ್ಷಣೆಗೆ ಬಂದವನು ನಾನು. ಎತ್ತರಿಸಿದ ಚೌಕಾಕಾರದ ವೇದಿಕೆಯ ಮೂರೂ ಬದಿಗೆ ಕಂಬದ ಮೇಲಿನುದ್ದಕ್ಕೂ ಮೇಲಿನಡ್ಡಕ್ಕೂ ಬಿಗಿದ ಟ್ಯೂಬ್ ಲೈಟುಗಳು ಏಕಕಾಲಕ್ಕೆ ರಂಗವನ್ನೂ ನಮ್ಮ ಕಣ್ಣನ್ನೂ ತುಂಬುತ್ತಿದ್ದವು. ರಂಗದ ಎದುರಿನ ಭಾರೀ ಬುರುಡೆಯ...