by athreebook | May 4, 2012 | ಕೊಡಂಜೆ ಕಲ್ಲು, ಪುಸ್ತಕ ವಿಮರ್ಶೆ, ವೈಚಾರಿಕ
ಅತ್ರಿ ಜಾಲತಾಣದಲ್ಲಿ ನಾನು ಚದುರಿದಂತೆ ಬರೆದ, ಮುಖ್ಯವಾಗಿ ಶಿಲಾರೋಹಣ ಸಾಹಸಗಳ ಸಂಕಲನ, ಈಗ ಸುಂದರ ಮುಖಪುಟ ಹೊತ್ತು ‘ಶಿಲಾರೋಹಿಯ ಕಡತ’ ಎಂಬ ಪುಸ್ತಕವಾಗಿ ಬಂದಿದೆ. ಇದನ್ನು ಬೆಂಗಳೂರಿನ ಬರಹ ಪಬ್ಲಿಷಿಂಗ್ ಹೌಸ್ ಅಥವಾ ಪ್ರಗತಿ ಗ್ರಾಫಿಕ್ಸಿನ ಡಾ| ಎಂ. ಭೈರೇಗೌಡರು ಬಯಸಿ ಪಡೆದು, ಪ್ರಕಟಿಸಿದ್ದಾರೆ. ಸುಮಾರು ನೂರಾಮೂವತ್ತು ಪುಟಗಳ,...
by athreebook | Feb 23, 2011 | ಕೊಡಂಜೆ ಕಲ್ಲು, ಪರ್ವತಾರೋಹಣ
[ಕೊಡಂಜೆಕಲ್ಲಿನ ಕಥಾಜಾಲ ಭಾಗ ಮೂರು] ೧೯೭೫ರಲ್ಲಿ ಮಂಗಳೂರಿನಲ್ಲಿ ನಾನು ಅಂಗಡಿ ತೆರೆದಂದಿನಿಂದ ಪರ್ವತಾರೋಹಣ ಮತ್ತು ತತ್ಸಂಬಂಧೀ ಚಟುವಟಿಕೆಗಳನ್ನು ನನ್ನ ಸಂತೋಷಕ್ಕಾಗಿ ಮಾಡುವುದರೊಡನೆ ಸಾರ್ವಜನಿಕದೊಂದಿಗೆ ಮುಕ್ತವಾಗಿ ಹಂಚಿಕೊಳ್ಳುವುದರಲ್ಲೂ ತೊಡಗಿದ್ದೆ. ಈ ಹಂಚುವ ಕ್ರಿಯೆಯ ಪರಾಕಾಷ್ಠೆ ಎಂಬಂತೆ ಕೆಲವು ಗೆಳೆಯರನ್ನು ಸೇರಿಸಿಕೊಂಡು...
by athreebook | Feb 16, 2011 | ಕೊಡಂಜೆ ಕಲ್ಲು, ಪರ್ವತಾರೋಹಣ
(ಕೊಡಂಜೆ ಕಲ್ಲಿನ ಕಥಾಜಾಲ – ೨) ಕೊಡಂಜೆ ಕಲ್ಲನ್ನು ಕತ್ತೆಕಿವಿ ಎಂದು ಗುರುತಿಸಿದವರು ಐತಿಹಾಸಿಕ ನಾವಿಕರು. ನಾನು ಅದರಲ್ಲೇ ಮುಂದುವರಿದು ಗುರುತಿಸುವ ಅನುಕೂಲಕ್ಕೆ ಮೊದಲ ಕೋಡುಗಲ್ಲನ್ನು ‘ನಿಮಿರುಗಿವಿ’ ಎಂದೂ ಆಚಿನದ್ದು, ಸುಮಾರು ಐವತ್ತು ಅರವತ್ತಡಿ ತಗ್ಗಿನದ್ದನ್ನು ‘ಮೊಂಡುಗಿವಿ’ ಎಂದೇ ಗುರುತಿಸಿಕೊಂಡಿದ್ದೆ. ಮತ್ತೂ...
by athreebook | Feb 10, 2011 | ಕೊಡಂಜೆ ಕಲ್ಲು, ಪರ್ವತಾರೋಹಣ
ಕೊಡಂಜೆ ಕಲ್ಲಿನ ಕಥಾಜಾಲ – ಭಾಗ ೧ ನನ್ನ ಈ ವಲಯದ ಬೆಟ್ಟಗಾಡು ಸುತ್ತಾಟಕ್ಕೆ ಪ್ರಾಯ ಮೂವತ್ತೈದು ಕಳೆಯಿತು. ನನ್ನಜ್ಜ (ಅಪ್ಪನಪ್ಪ) ಪ್ರಾಯ ಎಂಬತ್ತರ ಹತ್ತಿರವಿದ್ದಾಗಲೂ ಮಡಿಕೇರಿಗೆ ಹೊರಟರೂಂದ್ರೆ ಕೋಟೂ ಬೂಟೂ ಹಾಕಿ ತಲೆಗೆ ಹ್ಯಾಟು ಇಟ್ಟು, ಕೈಯಲ್ಲೊಂದು (ಕೋಲಲ್ಲ) ಭಾರದ ಹ್ಯಾಂಡ್ ಬ್ಯಾಗ್ ಹಿಡಿದುತೋಟದ ಮನೆಯಿಂದ (ಮೋದೂರಿನ...