ಕ್ಷೀರಪಥದಿಂದ ಕಾಳಿ ಪಾತ್ರೆಗೆ (ದೂದ್ ಸಾಗರ್ ಸರಣಿಯಲ್ಲಿ ಹನಿ ಮೂರು)

ಕ್ಷೀರಪಥದಿಂದ ಕಾಳಿ ಪಾತ್ರೆಗೆ (ದೂದ್ ಸಾಗರ್ ಸರಣಿಯಲ್ಲಿ ಹನಿ ಮೂರು)

ಗೋವಾ-ಕರ್ನಾಟಕದ ವಾಸ್ತವದ ಗಡಿ ರೇಖೆ ಘಟ್ಟದ ಮೇಲೆಲ್ಲೋ ಇದ್ದರೂ ತನಿಖಾ ಠಾಣೆಯನ್ನು ಮೊಲೆನ್ನಿನಲ್ಲೇ ಇಟ್ಟುಕೊಂಡಿದ್ದರು. ಇವರಿಗೆ ‘ಬಾಟಲಿ-ಪುತ್ರ’ರಿಂದ ಒಳ್ಳೆಯ ಕರ (ಅಥವಾ ಮೇಲ್ಸಂಪಾದನೆ) ಸಂಗ್ರಹವಾಗುತ್ತದಂತೆ. ಕುಡಿಯುವ ಯೋಗ್ಯತೆ ಇಲ್ಲದ ನಮ್ಮನ್ನವರು ಕೀಳ್ಗಣ್ಣಲ್ಲಿ ಕಂಡರು. ಆದರೆ ಅಲ್ಲಿ ಸಹಜವಾಗಿ ವಿಕಸಿಸಿದ್ದ ಧಾಬಾ ಮಾತ್ರ...
ಅಮಲಿನ ಗೋವಾ (ದೂದ್ ಸಾಗರ್ ಸರಣಿ – ಹನಿ ಎರಡು)

ಅಮಲಿನ ಗೋವಾ (ದೂದ್ ಸಾಗರ್ ಸರಣಿ – ಹನಿ ಎರಡು)

ಯೋಜನಾವಧಿಯಲ್ಲಿ ನೆನಪಿನ ಬೆರಗಿಗೆ (ನನ್ನದೇ) ಪುಸ್ತಕದಂಗಡಿಯಲ್ಲಿ ನಿಜದ ದಾರಿ ಹುಡುಕುತ್ತ ಸುಮಾರು ಭೂಪಟ, ಪ್ರವಾಸ ಕಥನದ ಪುಸ್ತಕಗಳನ್ನು ಮಗುಚಿ ಹಾಕಿದ್ದೆ. ಇಪ್ಪತ್ನಾಲ್ಕು ವರ್ಷದ ಮೇಲೂ ದೂದ್‌ಸಾಗರ್ ಬಳಿ ರೈಲ್ವೇ ಹಳಿ ಮಾತ್ರ ಕಾಣುತ್ತಿತ್ತು. ಅಸ್ಪಷ್ಟ ದಾರಿ ಸೂಚಕ ಗೀಟುಗಳು ದಕ್ಷಿಣದಲ್ಲಿ ಕಾಲೆಮ್‌ವರೆಗೂ ಉತ್ತರದಲ್ಲಿ...
ದೂದ್ ಸಾಗರ್ (ಹನಿ ಒಂದು – ಕೊಂಕಣ ರೈಲು ಕಂಡೀರಾ)

ದೂದ್ ಸಾಗರ್ (ಹನಿ ಒಂದು – ಕೊಂಕಣ ರೈಲು ಕಂಡೀರಾ)

ಭೂ ತಾಯಿಯ ಹಾಲಿನ ಭಾಂಡದಲ್ಲಿ ಉಕ್ಕು ಬಂದಿತ್ತು, ಬೆಟ್ಟ ಬಟ್ಟಲ ಅಂಚಿನಲ್ಲಿ ಬೆರಗಿನ ಬುರುಗು ತುಳುಕಿತ್ತು. ಮಳೆತೊಳೆದ ಬೆಟ್ಟ ಸಾಲಿನ ನೆತ್ತಿಯಿಂದ ಹಾಲಹೊಳೆ, ಹೌದು ಹೆಸರೇ ಹಾಗೆ – ದೂದ್ ಸಾಗರ್, ಅಕ್ಷರಶಃ ನೊರೆಯುಬ್ಬಿಸಿ ಧುಮುಗುಡುತ್ತಿತ್ತು. ಆ ಎತ್ತರದಿಂದ ನಮ್ಮ ಪಾದಮೂಲದವರೆಗೆ ಮತ್ತೂ ಕೆಳಕ್ಕೆ ಮಿಂದ ಬಂಡೆಯನ್ನೆ...