by athreebook | Apr 4, 2013 | ಆತ್ಮಕಥಾನಕ, ನಂದಿ ಬೆಟ್ಟ, ಪರಿಸರ ಸಂರಕ್ಷಣೆ, ಪ್ರವಾಸ ಕಥನ, ಬೆಂಗಳೂರು
(ನಂದಿ ಹೋಗಲಿರುವ ನಂದಿಯ ಮೂರನೇ ಮತ್ತು ಅಂತಿಮ ಭಾಗ) ಗಾಳಿಪಟ, ಬುಗುರಿ ಮತ್ತು ರೌಡಿ ರುದ್ರ! ಬಾಲ್ಯದಲ್ಲಿ ನಾನು ಭಾರೀ ಕಾರುಭಾರಿಯೇನೂ ಅಲ್ಲ. (ಈಗ ಹೌದೆಂದೂ ಅಲ್ಲ! ಈ ಜಾಲತಾಣದ ದೆಸೆಯಲ್ಲಿ ಅನಿವಾರ್ಯವಾಗಿ ನನಗೆ ಬಂದ ‘ನಾಯಕ’ತ್ವಕ್ಕೆ ಇಷ್ಟು ಹೇಳಬೇಕಾಗಿದೆ) ಆದರೂ ಮಡಿಕೇರಿ ಮತ್ತು ಬಳ್ಳಾರಿಯಲ್ಲಿ ವಿಸ್ತಾರದಲ್ಲೇ ಬೆಳೆದ ನಮಗೆ...
by athreebook | Mar 21, 2013 | ಆತ್ಮಕಥಾನಕ, ನಂದಿ ಬೆಟ್ಟ, ಪರಿಸರ ಸಂರಕ್ಷಣೆ, ಪ್ರವಾಸ ಕಥನ, ಬೆಂಗಳೂರು
(ನಂದಿಹೋಗಲಿರುವ ನಂದಿಯ ಎರಡನೇ ಭಾಗ) ಈ ಸಲದ ನಮ್ಮ ಬೆಂಗಳೂರು ಪ್ರವಾಸದ ಮುಖ್ಯ ಕಲಾಪ ಹಿಂದಿನ ಲೇಖನದಲ್ಲಿ ಹೇಳಿದಂತೆ – ಮಂಟಪರ ‘ಭಾಮಿನಿ’ ಪ್ರದರ್ಶನ ಮತ್ತು ಚರ್ಚೆ. ನಂದಿ ಬೆಟ್ಟದಿಂದ ಹೊರಟ ನಾವು ಸಕಾಲಕ್ಕೆ ತಲಪಿಕೊಂಡೆವು. ಆರೂವರೆಗೇ ಅನೌಪಚಾರಿಕವಾಗಿ ತೊಡಗಿದ ಚರ್ಚೆ, ಪ್ರದರ್ಶನ ಮತ್ತು ಮುಂದುವರಿದ ಚರ್ಚೆ ರಾತ್ರಿ...
by athreebook | Mar 14, 2013 | ನಂದಿ ಬೆಟ್ಟ, ಪರಿಸರ ಸಂರಕ್ಷಣೆ, ಪ್ರವಾಸ ಕಥನ, ಬೆಂಗಳೂರು
ಅಭಯನಿಗೀಗ ಕತೆ ಹೇಳುವ ವೃತ್ತಿ. ನಟರಾಜನಿಂದ ತೊಡಗಿ, ಝಣ ಝಣ ಲಕ್ಷ್ಮೀಪುತ್ರನಿಗೆ, ಕಟಿಪಿಟಿ ನಟೀಮಣಿಗೆ, ಕಾವ್ಯಶ್ರೀಗೆ, ವಿಶ್ವಕರ್ಮನಿಗೆ, ಕಂಠಶ್ರೀಗೆ ಮುಂತಾದವರಿಗೆ ಹೊಸಹೊಸದಾಗಿ ಬರೆದು ಓದುತ್ತಿರುತ್ತಾನೆ. ಕೆಲವೊಮ್ಮೆ ಇವರನ್ನೆಲ್ಲ ಸೇರಿಸಿ ಸಮೂಹ ಘೋಷದಲ್ಲಿ ಸಾರ್ವಜನಿಕಕ್ಕೂ ಇವನು ಹೇಳುವುದು ಕಥೆಯನ್ನೇ. (ಹಾಗೆ ಬಂದವುಗಳೆ...