by athreebook | Oct 4, 2017 | ಅಶೋಕವನ, ಕಪ್ಪೆ ಶಿಬಿರಗಳು, ದಾಖಲೀಕರಣ, ಬಿಸಿಲೆ, ವನ್ಯ ಸಂರಕ್ಷಣೆ
ವರ್ಷಕ್ಕೊಂದು ಕಪ್ಪೆ ಶಿಬಿರ ಆರೇನೋ ಪೂರೈಸಿತು (ನೋಡಿ: ಕಪ್ಪೆ ಶಿಬಿರಗಳು). ಆದರೆ ಅದು ಇಷ್ಟೂ ಕಾಲ ಮಳೆಗಾಲದ ಮೊದಲ ಹೆಜ್ಜೆಯ ಜೀವ ಕಲಾಪದ ದಾಖಲೆ ಮಾತ್ರ ಆಯ್ತು. ವರ್ಷದ ಇತರ ಋತುಮಾನಗಳಲ್ಲಿ ಇದೇ ಕಪ್ಪೆಗಳ ವರ್ತನೆ ಏನು? ಅದಕ್ಕೂ ಮುಖ್ಯವಾಗಿ ಒಟ್ಟಾರೆ ಪ್ರಾಣಿಪರಿಸರವನ್ನು ಗಾಢವಾಗಿ ಪ್ರಭಾವಿಸುವ ಸಸ್ಯಪರಿಸರದ ತಿಳುವಳಿಕೆ...
by athreebook | Aug 27, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೧೦) ಭುವನೇಶ್ವರದಲ್ಲಿ ಪ್ರಸಿದ್ಧ ದೇವಸ್ಥಾನಗಳಿದ್ದ ಹಾಗೇ ನೋಡಲೇಬೇಕಾದ ವಸ್ತುಸಂಗ್ರಹಾಲಯಗಳೂ ಇವೆ. ಒಂದೇ ದಿನದಲ್ಲಿ ವಿವರವಾಗಿ ಎಲ್ಲವನ್ನೂ ನೋಡಲು ಕಷ್ಟಸಾಧ್ಯ. ಹಾಗಾಗಿ ನಮ್ಮ ಪಟ್ಟಿಯಲ್ಲಿದ್ದ ಆದಿವಾಸಿ/ಬುಡಕಟ್ಟು ವಸ್ತು ಸಂಗ್ರಹಾಲಯ, ಜೀವವೈವಿಧ್ಯ ವಸ್ತು...
by athreebook | Aug 20, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೯) ಭುವನೇಶ್ವರದಲ್ಲಿ ಈಗಾಗಲೇ ೩ ಇರುಳು ಕಳೆದಿದ್ದರೂ ನಗರ ಪ್ರದಕ್ಷಿಣೆಯಾಗಿರಲಿಲ್ಲ. ನವೆಂಬರ್ ೨೬ರ ದಿನವನ್ನು ಅದಕ್ಕಾಗಿಯೇ ಇಟ್ಟಿದ್ದೆವು. ಡ್ರೈವರ್ ಬದಲಾವಣೆಯಾಗಿ ಅಂದು ನಮ್ಮನ್ನು ಚಾಲಕ ಸಂಗ್ರಾಮಸಿಂಗ್ ಸುತ್ತಿಸುವವನಿದ್ದ. ವ್ಯಾನ್ ಏರುವಾಗಲೇ ಆತ...
by athreebook | Aug 13, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೮) ರತ್ನಗಿರಿ, ಲಲಿತಗಿರಿ, ಉದಯಗಿರಿ, ಪುಷ್ಪಗಿರಿಗಳೆಂಬ ಗಿರಿಸಮುಚ್ಚಯಗಳು ಬೌದ್ಧರ ಪ್ರಾಬಲ್ಯವಿದ್ದ ಜಾಗಗಳು. ಹಿಂದೆ ಭಾರತಕ್ಕೆ ಭೇಟಿ ನೀಡಿದ್ದ ಚೀನೀ ಪ್ರವಾಸಿಗ ಹ್ಯೂ-ಯೆನ್-ತ್ಸಾಂಗ್ ನ ವರದಿಯಲ್ಲೂ ನಮೂದಿಸಲ್ಪಟ್ಟ ಜಾಗಗಳೆಂದು ಹೇಳುತ್ತಾರೆ. ಬೌದ್ಧರ...
by athreebook | Aug 6, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೭) ನವೆಂಬರ್ ೨೫ರಂದು ಬೆಳಿಗ್ಗೆ ಬೇಗನೇ ತಯಾರಾದೆವು. ಅಂದು ನಾವು ಕ್ರಿಸ್ತಪೂರ್ವ ೨ನೆಯ ಶತಮಾನದ ಜೈನ ಮತ್ತು ಬೌದ್ಧ ವಾಸ್ತುಗಳಿಗೆ ಭೇಟಿಕೊಡುವ ಯೋಜನೆ ಹಾಕಿಕೊಂಡಿದ್ದೆವು. ಮೊದಲಿಗೆ ಭುವನೇಶ್ವರದಿಂದ ೮ ಕಿ.ಮೀ. ದೂರದಲ್ಲಿರುವ ಉದಯಗಿರಿ ಮತ್ತು ಖಂಡಗಿರಿಗಳಿಗೆ...
by athreebook | Aug 2, 2017 | ಜಲಮುಖೀ ಹುಡುಕಾಟಗಳು, ದಾಖಲೀಕರಣ, ನೀನಾಸಂ, ರಂಗ ಸ್ಥಳ, ವೈಚಾರಿಕ
“ಹೆಗ್ಗೋಡಿನಲ್ಲಿ ಮತ್ತೆ ಮೂರು ನಾಟಕಗಳ, ನಾಲ್ಕು ಪ್ರದರ್ಶನ” ಎಂದು ಅಭಯ (ಮಗ) ನಮಗೆ ಕೊಟ್ಟದ್ದು ವೈಯಕ್ತಿಕ ಸೂಚನೆ ಮಾತ್ರ. ಆದರೆ ನಾನು, ದೇವಕಿ ಎಂದಿನಂತೆ ಅದನ್ನು ಆಮಂತ್ರಣವಾಗಿಯೇ ಗ್ರಹಿಸಿ, ಮಂಗಳೂರಿನಿಂದ ಬಸ್ಸು ಹಿಡಿದು ೧೬-೭-೧೭ರ ಮಧ್ಯಾಹ್ನಕ್ಕೇ ನೀನಾಸಂ ಸೇರಿಕೊಂಡೆವು. ಅಲ್ಲಿನ ಪ್ರದರ್ಶನಗಳನ್ನು ದಾಖಲೀಕರಣಕ್ಕೊಳಪಡಿಸುವ...