by athreebook | Jul 30, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೬) ಪೂರ್ವ ಕರಾವಳಿ, ಸಮುದ್ರ ತೀರದಲ್ಲೇ ವಸತಿಗೃಹ, ಅದೂ ಪೂರ್ವಕ್ಕೆ ತೆರೆದ ಬಾಲ್ಕನಿಯೆಂದ ಮೇಲೆ ಕೇಳಬೇಕೆ? ಅರುಣೋದಯಕ್ಕೂ ಮುಂಚಿನ ತಂಪು ಕಿರಣಗಳು ಎಂತಹ ಸೂರ್ಯವಂಶಿಯನ್ನೂ ಹಾಸಿಗೆಯಿಂದ ಸೀದಾ ಸಮುದ್ರ ತೀರಕ್ಕೇ ಎಳೆದೊಯ್ಯಬಲ್ಲವು. ಪುರಿಯ ಸಮುದ್ರ ತೀರ...
by athreebook | Jul 23, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೫) ಕೋನಾರ್ಕದಿಂದ ಕುರುಮಾ ಕಡೆಗೆ ತೆರಳಬೇಕೆಂಬ ನಮ್ಮ ಅಭಿಪ್ರಾಯಕ್ಕೆ ಸಂತೋಷನ ಸಂತೋಷದ ಒಪ್ಪಿಗೆ ಇರಲಿಲ್ಲ. ಲೆಕ್ಕಾಚಾರಕ್ಕಿಂತ ಹೆಚ್ಚಿನ ದೂರಕ್ರಮಿಸಿದರೆ ಅದರ ಬಾಬ್ತಿನ ಹಣವನ್ನು ನಾವು ಕೊಡುತ್ತೇವೋ ಇಲ್ಲವೋ ಎಂಬ ಅನುಮಾನ ಅವನಿಗೆ ಇತ್ತೆನಿಸುತ್ತದೆ. ಕುರುಮಾ...
by athreebook | Jul 19, 2017 | ಗಿರಿಧರ ಕೃಷ್ಣ, ಪ್ರವಾಸ ಕಥನ
– ಗಿರಿಧರ ಕೃಷ್ಣ [ಕರಾವಳಿ ಬಾಲ್ಯದ, ವೃತ್ತಿತಃ ಬೆಂಗಳೂರಿನ ಗಿರಿಧರ ಕೃಷ್ಣ ಪ್ರಕೃತಿಪರ ಚಟುವಟಿಕೆ ಪ್ರಿಯ. ಈ ಕಾಲಕ್ಕೆ `ಓದು ಕಳೆದು ಹೋದವರ’ ಗುಂಪಿನಲ್ಲಿ ನಿಲ್ಲದೇ ಗಿರಿ, ನನ್ನನ್ನೂ ಸ್ವಲ್ಪ ಓದಿಕೊಂಡದ್ದಕ್ಕೆ ಮತ್ತು ಅನುಸರಿಸುವ ಪ್ರಯತ್ನ ಮಾಡಿದ್ದಕ್ಕೆ, ಎರಡು ವರ್ಷಗಳ ಹಿಂದೆ ನಮ್ಮೊಡನೆ ಆತ ಕುದುರೆಮುಖ ಶಿಖರಕ್ಕೆ...
by athreebook | Jul 16, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೪) ಪುರಿಯಿಂದ ಬೆಳಿಗ್ಗೆ ಬೇಗನೆ ಹೊರಟು, ಮಹಾನದಿಯ ೨ ಕಿ.ಮೀ ಉದ್ದನೆಯ ಸೇತುವೆ ದಾಟಿ, ಬಂಗಾಳಕೊಲ್ಲಿ ತೀರದಲ್ಲಿ ಪ್ರಯಾಣಿಸುತ್ತಾ ಬಾಲುಕಾಂಡ ವನಧಾಮವನ್ನು ಹಾದು ೩೫ ಕಿ.ಮೀ ದೂರದ ಕೋನಾರ್ಕ ತಲಪಿದೆವು. ಕೋನಾರ್ಕ! ಇದನ್ನು ಏನೆಂದು ವರ್ಣಿಸಲಿ? ಅದ್ಭುತವೆಂದೇ?...
by athreebook | Jul 12, 2017 | ಇತರ ಸಾಹಸಗಳು, ಮರ ಕೆತ್ತನೆ, ವೈಚಾರಿಕ
(ಹವ್ಯಾಸೀ ಮರ ಕೆತ್ತುವ ಕಲೆ – ಭಾಗ ೨) ನನ್ನ ತೆಂಗಿನತುಂಡುಗಳ ಗುದ್ದಾಟಕ್ಕೂ ಎಷ್ಟೋ ಮೊದಲು, ಅಂದರೆ ಮಳೆ ಕಡಿಮೆಯಾಗುತ್ತಿದ್ದಂತೇ `ರಕ್ಕಸ’ ಸಾಗುವಾನಿ ಬೊಡ್ಡೆಯೊಂದಿಗೆ ದೇವಕಿ ಹೋರಾಟ ಸುರುಮಾಡಿದ್ದಳು. ರಕ್ಕಸ ಸುಮಾರು ಹತ್ತಿಂಚು ವ್ಯಾಸದ ಇನ್ಯಾವುದೋ ಮರದ ಗುತ್ತಿ ಬೇರುಗಳನ್ನು ತನ್ನ ಬೇರಜಾಲದ ಮರಣಾಂತಿಕ...
by athreebook | Jul 9, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೩) ಮಂಗಲ ಜೋಡಿಯಿಂದ ಹೊರಟ ನಾವು, ಅಂದು ಸಂಜೆಯೊಳಗೆ ಪುರಿಯನ್ನು ತಲಪಿ, ಜಗನ್ನಾಥನ ದರ್ಶನವನ್ನು ಪಡೆಯುವವರಿದ್ದೆವು. ಈ ಪ್ರಯಾಣವೂ ಒಡಿಶಾದ ಹಳ್ಳಿಜೀವನದ ದೃಶ್ಯಗಳನ್ನು ತೋರಿಸಿತು. ಕೆಲವು ಕಡೆ ಸರ್ಕಾರಿ ಶಾಲೆಗಳಿಂದ ಮಕ್ಕಳು ಮನೆಗಳಿಗೆ ತೆರಳುತ್ತಿದ್ದರು....