ದ್ವಿಜತ್ವ ಕೊಡಿಸಿದ ಮೈಸೂರು

ದ್ವಿಜತ್ವ ಕೊಡಿಸಿದ ಮೈಸೂರು

(ಜಾತಿ ಮತಗಳ ಚಕ್ರಸುಳಿ ಮೀರಿ – ೫) ೧. ಬ್ರಾಹ್ಮಣ ಭೋಜನದಲ್ಲಿ ವೀರಪ್ಪ ಗೌಡರು!  ವೈಜ್ಞಾನಿಕ ಮನೋಧರ್ಮವನ್ನು ಸ್ವಂತ ಜೀವನಕ್ಕಳವಡಿಸಿಕೊಂಡೇ ಇತರರಿಗೆ ಮಾತು, ಬರಹಗಳಲ್ಲಿ ಪ್ರಚಾರ ಮಾಡಿದವರು ನನ್ನ ತಂದೆ – ಜಿಟಿನಾ. ಅವರಿಗೆ ಮುತ್ತಜ್ಜನಿಂದ ಶ್ಲೋಕಗಳ ಪಾಠವಾದ್ದಕ್ಕೆ, ಏಳರ ಪ್ರಾಯದಲ್ಲಿ ಉಪನಯನದ ಮುದ್ರೆ...
ಅರೆಸೈನಿಕನ ರೂಪಣೆಯಲ್ಲಿ ಮೈಸೂರು

ಅರೆಸೈನಿಕನ ರೂಪಣೆಯಲ್ಲಿ ಮೈಸೂರು

(ಜಾತಿ ಮತಗಳ ಚಕ್ರಸುಳಿ ಮೀರಿ – ೪) ೧. ತಪ್ಪಿಸಿಕೊಳ್ಳಲಾಗದ ಕಂಬಳಿ ಪೆರೇಡ್ ಮಹಾರಾಜಾದಲ್ಲಿ ನಾನು ಕಾಲೇಜಿಗಿಂತ ಹೆಚ್ಚಿನ ಮುತುವರ್ಜಿಯಲ್ಲಿ ಎನ್.ಸಿ.ಸಿ ಸೇರಿದ್ದೆ. ಕಾರಣ ಗೊತ್ತಲ್ಲ – ತನ್ಮೂಲಕ ಪರ್ವತಾರೋಹಣ ಶಿಬಿರಕ್ಕೆ ಹೋಗುವುದು! ನಾನು ಬೆಂಗಳೂರಿನಲ್ಲಿದ್ದಾಗ ಕಡ್ಡಾಯ ಎನ್.ಸಿ.ಸಿ ಇತ್ತು. ಸಹಜವಾಗಿ ಸರಕಾರೀ...
ಮೈಸೂರಿನ ದಿನಗಳಲ್ಲಿ – ವಿದ್ಯಾರ್ಥಿ

ಮೈಸೂರಿನ ದಿನಗಳಲ್ಲಿ – ವಿದ್ಯಾರ್ಥಿ

(ಜಾತಿ ಮತಗಳ ಚಕ್ರಸುಳಿ ಮೀರಿ – ೩) ೧. ಕೈಮರದ ಅಡಿಯಲ್ಲಿ ‘ಕನ್ನಾಡಿಗ’ನ ಗೊಂದಲ ಪದವಿಪೂರ್ವದ ಪರೀಕ್ಷೆಯಲ್ಲಿ ನಾನು ರಸಾಯನ ವಿಜ್ಞಾನ ಅಜೀರ್ಣ ಮಾಡಿಕೊಂಡು, ನ್ಯಾಶನಲ್ ಟ್ಯುಟೋರಿಯಲ್ಸ್‍ನಲ್ಲಿ ಶುಶ್ರೂಷೆ ಪಡೆದು ಸೆಪ್ಟೆಂಬರ್ ಪರೀಕ್ಷೆ ಎದುರಿಸಿದೆ. ಚೇತರಿಕೆಯ ಧೈರ್ಯ ಇದ್ದದ್ದಕ್ಕೆ, ಮುಂದಿನ ಶಿಕ್ಷಣ ವರ್ಷದವರೆಗೆ...
ಕೆವಿ ಸುಬ್ಬಣ್ಣನವರ ಸ್ಮರಣೆಯೊಡನೆ ಬೆಸೆದುಕೊಂಡ ಮಹಾರಾಜಾ ಕಾಲೇಜು

ಕೆವಿ ಸುಬ್ಬಣ್ಣನವರ ಸ್ಮರಣೆಯೊಡನೆ ಬೆಸೆದುಕೊಂಡ ಮಹಾರಾಜಾ ಕಾಲೇಜು

[೧೯೭೫ ಡಿವಿಕೆ ಮೂರ್ತಿಯವರ ಪೂರ್ಣ ಅಭಯ ಮತ್ತು ತಂದೆ – ಜಿಟಿನಾ ಪುಸ್ತಕ ಲೋಕದೊಡನೆ ಗಳಿಸಿದ್ದ ಸದ್ಭಾವಗಳನ್ನಷ್ಟೇ ಬಂಡವಾಳವಾಗಿಟ್ಟುಕೊಂಡು (ಗಮನಿಸಿ – ಹಣವಲ್ಲ!) ನಾನು ಮಂಗಳೂರಿನಲ್ಲಿ ಅತ್ರಿ ಬುಕ್ ಸೆಂಟರ್ ತೆರೆದಿದ್ದೆ. ನನ್ನ ತಂದೆಗೆ ಗಣಿತವೇ ಮೊದಲಾಗಿ ವಿಜ್ಞಾನ ವಿಷಯಗಳು ಕಲಿಕೆ ಮತ್ತು ವೃತ್ತಿ ಅಗತ್ಯಕ್ಕೆ...
ಮೋಡಿಗಾರನ ಮಹಾರಾಜಾ!

ಮೋಡಿಗಾರನ ಮಹಾರಾಜಾ!

ಮೋಡಿಗಾರನ ಮಹಾರಾಜಾ! (ಅಥವಾ ಪ್ರೊ| ಶಂಕರ್ ಕಂಡ ಮಹಾರಾಜ ಕಾಲೇಜು) (ಮಹಾರಾಜ ನೆನಪು ಭಾಗ ಆರು) [ದೇರಾಜೆ ಮೂರ್ತಿಯ ಲೇಖನದ ಕೊನೆಯಲ್ಲಿ ನಾನು “ಇಂತಿಪ್ಪ ಮಹಾ ‘ಮೂರ್ತಿ’ಯ ಜೀವದ ಗೆಳೆಯ ಶಂಕರ್ ಯಾಕೆ ಏನೂ ಬರೆಯುತ್ತಿಲ್ಲ” ಎಂದು ನನ್ನ ಕೆಣಕನ್ನು ಸಾರ್ವಜನಿಕ ಮಾಡಿದ್ದೆ. ಉತ್ತರ ರೂಪದಲ್ಲಿ ಮೂರ್ತಿ ನನಗೆ ಬರೆದ ಪತ್ರದ ಸಾಲುಗಳನ್ನೂ...
ಟಿ.ಎಸ್ ಗೋಪಾಲ್ ಕಂಡ ಮಹಾರಾಜಾ

ಟಿ.ಎಸ್ ಗೋಪಾಲ್ ಕಂಡ ಮಹಾರಾಜಾ

[ನನ್ನ ಮಹಾರಾಜಾ ಕಾಲೇಜು ನೆನಪುಗಳನ್ನು ಓದಿ, ಪ್ರತಿಕ್ರಿಯಿಸಿದವರಲ್ಲಿ ಟಿ.ಎಸ್ ಗೋಪಾಲ್ ಒಬ್ಬರು. ಇವರು ನನ್ನ ಕಾಡು-ಹುಚ್ಚಿಗೆ ಆದರ್ಶಪ್ರಾಯರಾಗಿರುವ ಕೆ.ಎಂ ಚಿಣ್ಣಪ್ಪನವರ ಆತ್ಮಕಥೆ – ‘ಕಾಡಿನೊಳಗೊಂದು ಜೀವ’ದ ಸಮರ್ಥ ನಿರೂಪಕರು ಎಂದಷ್ಟೇ ತಿಳಿದಿದ್ದ ನನಗೆ, ಈಗ ಸತೀರ್ಥರು (ತರಗತಿ ಲೆಕ್ಕದಲ್ಲಿ ನನಗಿಂತ ಒಂದು ವರ್ಷ...