ಒತ್ತಿನಣೆ ಮತ್ತು ಚಾಪ್ಲಿನ್ನ ಅಂಡು

ಒತ್ತಿನಣೆ ಮತ್ತು ಚಾಪ್ಲಿನ್ನ ಅಂಡು

ಪ್ರಿಯರೇ, ಈ ಕ್ಷಣದಲ್ಲಿ ಅಲ್ಲದಿದ್ದರೂ ಇಂದೇ ಓದಬೇಕಾದ ಲೇಖನ ಇಕೋ ಇದು ಉಡುಪಿ ಕುಂದಾಪುರಗಳಿಂದಲೂ ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿಯ ಅಂಚಿಗೇ ಇರುವ, ಸಾಕ್ಷಾತ್ ಅರಬ್ಬೀ ಸಮುದ್ರದಿಂದಲೇ ಅಕ್ಷರಶಃ ಪಾದ ತೊಳೆಸಿಕೊಳ್ಳುತ್ತಿರುವ ಒತ್ತಿನೆಣೆ. ಇಲ್ಲೇ ಈಚೆಗೆ ಕನ್ನಡದ ಒಬ್ಬ ಸಿನಿ-ನಿರ್ಮಾಪಕನಿಗೆ ತನ್ನೊಂದು ಸಿನಿಮಾಕ್ಕೆ ಬೃಹತ್...
ಸಂಶೋಧನಾ ಪ್ರಜ್ಞೆ ಮತ್ತು ಪದವಿ

ಸಂಶೋಧನಾ ಪ್ರಜ್ಞೆ ಮತ್ತು ಪದವಿ

[ವಿಜಯ ಕರ್ನಾಟಕ ಪತ್ರಿಕೆ ಡಾಕ್ಟರೇಟ್‌ಗಳ ಬಗ್ಗೆ ವಿಶೇಷ ಸರಣಿ ಸುರು ಮಾಡಿದಾಗ ನಾನು ಸ್ವಲ್ಪ ತಡವಾಗಿ ನಾಲ್ಕು ನನ್ನ ಮಾತುಗಳನ್ನು ಬರೆದು ಕಳಿಸುವವನಿದ್ದೆ. ಆ ದಿನವೇ ವಿಕ ತನ್ನ ಲೇಖನಮಾಲೆಯನ್ನು ಮುಗಿಸಿದ ಷರಾ ಪ್ರಕಟಿಸಿತು. ಅನಂತರ ಅದನ್ನು ವಿರಾಮದಲ್ಲಿ ಪರಿಷ್ಕರಿಸಿದ್ದೇನೆ. ಇದನ್ನು ಕೇವಲ ತನ್ನ ಪುಟದ ಹೊಂದಾಣಿಕೆಗಾಗಿ ಸಣ್ಣ...
ಜಿಟಿ ನಾರಾಯಣರಾಯರಿಗೊಂದು ನುಡಿನಮನ

ಜಿಟಿ ನಾರಾಯಣರಾಯರಿಗೊಂದು ನುಡಿನಮನ

ಜಿಟಿನಾ ನನ್ನ ತಂದೆ. ಈಚಿನ ವರ್ಷಗಳಲ್ಲಿ ಅವರ ಮಾತಿನಲ್ಲಿ ಆಗಾಗ ನಮಗೆ (+ನನ್ನ ಹೆಂಡತಿ) ಆಪ್ತವಾಗಿ ಕೇಳುತ್ತಿದ್ದ ಹೆಸರು ಪ್ರೊ| ಶ್ರೀಕಂಠಕುಮಾರಸ್ವಾಮೀ. ಇವರು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಎಂಜಿನಿಯರಾಗಿ, ಮದ್ರಾಸಿನ ಐಐಟಿ ಸಂಸ್ಥೆಯಲ್ಲಿ ತಂತ್ರಜ್ಞಾನದ ಪ್ರಾಧ್ಯಾಪಕರಾಗಿ ದುಡಿದವರು....
ದೇಹದಾನ

ದೇಹದಾನ

ನನ್ನ ತಂದೆ (ಜಿ.ಟಿ. ನಾರಾಯಣ ರಾವ್) ತಾಯಿಯರು (ಲಕ್ಷ್ಮಿ ದೇವಿ) ವೈದಿಕ ಸಂಸ್ಕಾರಗಳು ಮತ್ತು ಸಾಂಪ್ರದಾಯಿಕ ಆಚರಣೆಗಳು ಇರುವ ಕುಟುಂಬಗಳಿಂದಲೇ ಬಂದವರು. ತಂದೆಗೆ ಬಾಲ್ಯದಲ್ಲಿ ವೇದಪಾಠವೂ ಆಗಿತ್ತು (ನೋಡಿ ಅವರ ಆತ್ಮಕಥೆ – ಮುಗಿಯದ ಪಯಣ*). ತಂದೆ ವೃತ್ತಿ ಜೀವನಕ್ಕೆ ಇಳಿದು ಆರ್ಥಿಕ ಸ್ವಾತಂತ್ರ್ಯಪಡೆದ ಮೇಲೆ ವೈಚಾರಿಕ...