by athreebook | Aug 4, 2016 | ಪರಿಸರ ಸಂರಕ್ಷಣೆ, ಸೈಕಲ್ ದಿನಚರಿ
(ಚಕ್ರೇಶ್ವರ ಪರೀಕ್ಷಿತ ೧೧) ದೈನಂದಿನ ಸೈಕಲ್ ಸರ್ಕೀಟಿನ ಹನ್ನೊಂದನೇ ಸಂಗ್ರಹ ಬೆಪ್ಪನಾಗದ ಸೈಕಲ್ ಶಂಕರ: ಸೈಕಲ್ ಮಹಾಯಾನದ ಅಂತಿಮ ಕಂತಿಗೆ ಪ್ರತಿಕ್ರಿಯೆಯಲ್ಲಿ ಡಾ| ಜಗನ್ನಾಥ ರೈ, ಸಂದೀಪ್ “ನಾವು ಸೈಕಲ್ಲಿನ ಬಹೂಪಯೋಗವನ್ನು ಪ್ರೋತ್ಸಾಹಿಸುತ್ತಿಲ್ಲವೇನೋ…” ಎಂದು ಆತ್ಮಶೋಧಕ್ಕಿಳಿದಿದ್ದರು. “ಹಾಗಾದರೆ ನನ್ನ ಸೈಕಲ್ ಸರ್ಕೀಟ್...
by athreebook | May 6, 2016 | ಪರಿಸರ ಸಂರಕ್ಷಣೆ, ಸೈಕಲ್ ದಿನಚರಿ
(ಚಕ್ರೇಶ್ವರ ಪರೀಕ್ಷಿತ – ೧೦) ೧. ಕಾಗೆಯೂ ಹೂಜಿಯೂ – ಬೀದಿ ನಾಟಕ ಎತ್ತಿನಹೊಳೆ ಪಂಪ್ ಹೊಡಿಯುವವರ ಮುಖಕ್ಕೆ ಇಂದಿನ ನೇತ್ರಾವತಿಯ ನಾಲ್ಕು ಚಿತ್ರ ಹಿಡಿಯಲು ಸೈಕಲ್ಲೇರಿ ಬೆಳಗ್ಗೇ ಹೊರಟೆ. (ನೋಡಿ: ಎತ್ತಿನಹೊಳೆಯಲ್ಲಿ ಸುಳ್ಳಿನ ಪ್ರವಾಹ) ಪುತ್ತೂರು ದಾರಿಯಲ್ಲಿ ಅವಿರತ ಪೆಡಲೊತ್ತಿ ತುಂಬೆಯ ಬಿಯೆ-ಫಾದರ್ ಮುಲ್ಲರ್ ಆಸ್ಪತ್ರೆ ಬಳಿ...
by athreebook | Feb 19, 2016 | ಪರಿಸರ ಸಂರಕ್ಷಣೆ, ಸೈಕಲ್ ದಿನಚರಿ
(ಚಕ್ರೇಶ್ವರ ಪರೀಕ್ಷಿತ ೯) ಪೀಠಿಕೆ: ಬಡವರ ವಾಹನವಾಗಿ ಹುಟ್ಟಿ, ಬಹುಮುಖೀ ಬೆಳವಣಿಗೆಗಳನ್ನು ಕಂಡ ಯಂತ್ರ ಸೈಕಲ್. ಮುಂದುವರಿದಂತೆ ಶ್ರಮರಹಿತ ಸುಖದ ಬೆಂಬತ್ತಿ ಅದೇ ಸೈಕಲ್ ತತ್ತ್ವಕ್ಕೆ ಸ್ವಯಂಚಲೀ ಯಂತ್ರ ಸೇರಿಸುತ್ತ ನಾಗರಿಕತೆ ಬಹು ದೂರವೇ ಬಂದಿದೆ. ಆದರೆ ಜತೆಗೇ ಸ್ವಯಂಚಲೀ ಯಂತ್ರದ ಇಂಧನ, ಹಲವು ಮುಖಗಳ ಪರಿಸರ ದೂಷಣೆ ಏರುತ್ತ...
by athreebook | Aug 20, 2015 | ವೈಚಾರಿಕ, ಸೈಕಲ್ ದಿನಚರಿ
(ಚಕ್ರೇಶ್ವರ ಪರೀಕ್ಷಿತ – ೮) [ನಿತ್ಯದ ಸೈಕಲ್ ಸವಾರಿ ನನಗೆ ವ್ಯಾಯಾಮದೊಡನೆ ಲೋಕಜ್ಞಾನಕ್ಕೊಂದು ಕಿಟಕಿಯೂ ಸಾಮಾಜಿಕ ಜವಾಬ್ದಾರಿಯತ್ತ ಒಂದು ಪ್ರೇರಕ ಶಕ್ತಿಯೂ ಆಗಿ ಒದಗುತ್ತಲೇ ಇದೆ. ಅಂದಂದಿನ ಅನುಭವವನ್ನು ನಾನು ಫೇಸ್ ಬುಕ್ಕಿನಲ್ಲಿ ಸೈಕಲ್ ಸರ್ಕೀಟೆಂದೋ ಕಟ್ಟೆಪುರಾಣವೆಂದೋ ದಾಖಲಿಸುತ್ತಿರುವುದನ್ನು ಕಂಡವರು ಬಹುಮಂದಿ,...
by athreebook | May 29, 2015 | ವೈಚಾರಿಕ, ಸೈಕಲ್ ದಿನಚರಿ
(ಚಕ್ರೇಶ್ವರ ಪರೀಕ್ಷಿತ – ೭) [ಬೇಸಗೆಯ ಈ ದಿನಗಳಲ್ಲೂ ಮಳೆಯ ಉತ್ಸಾಹ (ಬಹುತೇಕ ಉತ್ಪಾಪತ) ನೋಡುವಾಗ ಕಳೆದ ಅಕ್ಟೋಬರಿಗೂ ಕಾಲು ಚಾಚಿದ್ದ ಮಳೆಗಾಲ ಮರುಕಳಿಸಿದಂತನ್ನಿಸುತ್ತದೆ. ಹಾಗಾಗಿ ಆ ದಿನಗಳ ಕೆಲವು ಸೈಕಲ್ ಸರ್ಕೀಟ್ (ಫೇಸ್ ಬುಕ್ಕಿನಲ್ಲಿ ಅಂದಂದೇ ಪ್ರಕಟವಾದವು) ಟಿಪ್ಪಣಿಗಳನ್ನು ಸಂಕಲಿಸಲು ಇದು ಸಕಾಲ ಅನಿಸುತ್ತಿದೆ....
by athreebook | Feb 27, 2015 | ಪರಿಸರ ಸಂರಕ್ಷಣೆ, ಮಂಗಳೂರು, ಸೈಕಲ್ ದಿನಚರಿ
(ಚಕ್ರೇಶ್ವರ ಪರೀಕ್ಷಿತ ೬) ಜಂಟಿ ಸೈಕಲ್ ಇನ್ನಿಲ್ಲ… “ಆನಂದನಿಗೆ ಬೇರೆ ಕೆಲಸವಿಲ್ಲ” ಎಂದು ಅರೆ-ಕೋಪದೊಡನೇ ಉಡುಪಿಯ ಮಿಂಚಂಚೆಗೆ ಉತ್ತರಿಸಿದೆ. “ನಿಮ್ಮ ಸಹಪಾಠಿಯ ಗಂಡ, ಅಂದರೆ ನನ್ನ ತಮ್ಮ ಆನಂದನಿಗೆ, ನಮ್ಮ ಜಂಟಿ ಸೈಕಲ್ ಮಾರಾಟಕ್ಕಿದೆ ಎಂದು ಯಾರು ಹೇಳಿದರೋ ಗೊತ್ತಿಲ್ಲ. ನಾವದನ್ನು ಕೊಂಡು ಈ ಚೌತಿಗೆ ಎರಡು...