ಕುತ್ಲೂರು ಕಥೆ – ಮಲೆ ಮಕ್ಕಳ ನೆಲೆ ರಕ್ಷಣೆಯಾಗದ ವ್ಯಥೆ

ಕುತ್ಲೂರು ಕಥೆ – ಮಲೆ ಮಕ್ಕಳ ನೆಲೆ ರಕ್ಷಣೆಯಾಗದ ವ್ಯಥೆ

ಈಚೆಗೆ ‘ಕುತ್ಲೂರು ಕಥನ’ ಪುಸ್ತಕದ ಲೋಕಾರ್ಪಣಕ್ಕೆ ನಾನು ಹೋಗಿದ್ದೆ. ಸಭೆ ತಡವಾಗಿ ಶುರುವಾಯ್ತು. ಹಾಗಾಗಿ ನನಗೆ ಸಭೆಯಲ್ಲಿ ಪ್ರಕಾಶಕಿ – ಅಕ್ಷತಾ ಹುಂಚದ ಕಟ್ಟೆ, ಲೇಖಕ – ನವೀನ್ ಸೂರಿಂಜೆ ಮತ್ತು ವಕೀಲ – ದಿನೇಶ್ ಉಳೇಪಾಡಿಯವರ ಮಾತುಗಳನ್ನಷ್ಟೇ ಕೇಳಲು ಸಾಧ್ಯವಾಯ್ತು. ಅನ್ಯ ಕಾರ್ಯ ಒತ್ತಡದಿಂದ ಎದ್ದು ಬರುವಾಗ, ವಿಷಯ ವನ್ಯಕ್ಕೆ ಸಂಬಂಧಿಸಿದ್ದರಿಂದ ಅಪಾರ ಕುತೂಹಲದಲ್ಲಿ ಪುಸ್ತಕದ ಪ್ರತಿಯೊಂದನ್ನು ಕೊಂಡು ತಂದೆ. ಪುಸ್ತಕ ಮೊದಲಲ್ಲಿ ‘ಮಲೆಕುಡಿಯ ಸಮುದಾಯ’ಕ್ಕೆ ಅರ್ಪಣೆ ಮಾಡಿದಲ್ಲಿಂದ, ವಿರೋಧ ಪಕ್ಷದ ನಾಯಕ ಹರಿಪ್ರಸಾದರ ಹಿನ್ನುಡಿಯವರೆಗಿನ ಪೂರ್ಣ (ಸುಮಾರು ಒಂದು ನೂರು ಪುಟ) ಗಮನವಿಟ್ಟು ಓದಿದೆ. ಮತ್ತೆ ಅದರ ಕುರಿತು ಫೇಸ್ ಬುಕ್ಕಿಗೆ ಬರೆದ ಟಿಪ್ಪಣಿ ಮತ್ತು ಚರ್ಚೆಗಳ ಫಲ….

read more
೫೦೦೦ ಅಡಿ ಎತ್ತರದ ಬಲ್ಲಾಳರಾಯನ ದುರ್ಗಕ್ಕೆ ಆರೋಹಣ

೫೦೦೦ ಅಡಿ ಎತ್ತರದ ಬಲ್ಲಾಳರಾಯನ ದುರ್ಗಕ್ಕೆ ಆರೋಹಣ

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೪) ಲೇಖಕ - ತಿಲಕನಾಥ ಮಂಜೇಶ್ವರ [ಮಂಗಳೂರಿನಲ್ಲಿ ಕನ್ನಡದ ಕಹಳೆಯನ್ನು...

read more
ಬಂಡಾಜೆ ಅಬ್ಬಿಯ ತಲೆಯಲ್ಲೊಂದು ರಾತ್ರಿ

ಬಂಡಾಜೆ ಅಬ್ಬಿಯ ತಲೆಯಲ್ಲೊಂದು ರಾತ್ರಿ

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೩) [೧೯೮೦ರ ಪರ್ವತಾರೋಹಣ ಸಪ್ತಾಹದ ಕೊನೆಯ ಕಲಾಪ - ನೀವೇ ಅನುಭವಿಸಿ - ರಾತ್ರಿ...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿನೈದನೇ ಅಧ್ಯಾಯ [ಭಂಡಾರ್ಕರ್ಸ್ ಕಾಲೇಜು ಕುಂದಾಪುರ ಏರ್ಪಪಡಿಸಿದ್ದ ಕನ್ನಡ...

read more
ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿಮೂರನೇ ಅಧ್ಯಾಯ ೧. ಮನೆಗೊಂದು ಗ್ರಂಥಾಲಯಕ್ಕೆ ಒಂದು ದಿಕ್ಸೂಚೀ ತಿದ್ದುಪಡಿ...

read more