ತಿರು ಶ್ರೀಧರ್ ಸ್ಮರಿಸಿದ ಜಿಟಿ ನಾರಾಯಣ ರಾವ್
ಇಂದು ನನ್ನಪ್ಪ (ಜಿಟಿ ನಾರಾಯಣ ರಾವ್) ಹುಟ್ಟಿದ ದಿನ. ಅವರು ನಮಗೆ ಹಾಕಿಕೊಟ್ಟ ಆದರ್ಶ – ವ್ಯಕ್ತಿ ನಿಮಿತ್ತ, ಕೃತಿ ಶಾಶ್ವತ. ಅವರು ವಿಜ್ಞಾನ ಸಾಹಿತ್ಯ ನಿರ್ಮಾಣದ ಅಂಗವಾಗಿ ಆಲ್ಬರ್ಟ್ ಐನ್ಸ್ಟೈನ್, ಸಿವಿ ರಾಮನ್, ಸುಬ್ರಹ್ಮಣ್ಯನ್ ಚಂದ್ರಶೇಖರ್ ಮುಂತಾದವರ ಕುರಿತು ಬರೆದಾಗಲೂ ಈ ನಿಲುವನ್ನು ಸ್ಪಷ್ಟಪಡಿಸಿದರು. ವಾಗಾಡಂಬರದ ಜೀವನ ಕಥನ ಮಾಡಲಿಲ್ಲ, ವೈಜ್ಞಾನಿಕ ಜೀವನ ಕಥನವನ್ನೇ ಕೊಟ್ಟರು. ಒಂದು ಹಂತದಲ್ಲಿ ತಂದೆ ನಮ್ಮೆಲ್ಲರ ಒತ್ತಾಯಕ್ಕೆ ಮಣಿದು, ಆತ್ಮಕಥೆ (ಮುಗಿಯದ ಪಯಣ) ಬರೆದರು. ಆಗಲೂ ಆತ್ಮರತಿಯ ಭಾವಲಹರಿಯಲ್ಲಿ ಕಳೆದುಹೋಗದೇ (ಮುಂದೆ ಯಾರಾದರೂ ಓದಿದರೆ!!) ಆದರ್ಶ ಅಥವಾ ಅನುಸರಣಾರ್ಹ ಮೌಲ್ಯವಾಗಬಹುದಾದ ಅಂಶಗಳನ್ನಷ್ಟೇ ದಾಖಲಿಸಿದರು. ಈ ನಿಟ್ಟಿನಲ್ಲಿ ತಿರು ಶ್ರೀಧರ್ ತಮ್ಮ www.sallapa.com ಜಾಲತಾಣದಲ್ಲಿ ಇಂದು ಜಿಟಿನಾ ಅವರನ್ನು ಸ್ಮರಿಸಿದ್ದು ಅಷ್ಟೇ ಔಚಿತ್ಯಪೂರ್ಣವಾಗಿತ್ತು. ಶ್ರೀಧರ್ ಅವರ ಬರಹ ನನ್ನ ಜಾಲತಾಣದ ಸಂಗ್ರಹಕ್ಕೆ ಬೇಕೆಂದು ಕೋರಿದಾಗ, ಅವರು ತುಂಬ ಉದಾರವಾಗಿ ಅನುಮತಿಸಿದ್ದಾರೆ. ಮುಂದೆ ಓದಿ
ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…
(ನೀನಾಸಂ ಕಥನ ಮಾಲಿಕೆ ೪) "ನಡು ಬೇಸಗೆಯಿರುಳ ನಲ್ಗನಸುಗಳನ್ನು ಯಾವುದೋ ಕೌಟುಂಬಿಕ ಕೂಟವೊಂದರ ಆನಂದಕ್ಕಾಗಿಯೇ...
ಅದ್ವಿತೀಯ ದಿನಗಳ ಚಿತ್ರಣ
(ನೀನಾಸಂ ಕಥನ ಮಾಲಿಕೆ - ೩) ರಾಕ್ಷಸ ತಂಗಡಿ: ಮೊದಲೇ ಹೇಳಿದಂತೆ, ಎರಡನೇ ದಿನದ ಮೊದಲ ಕಲಾಪ - ಹಿಂದಿನ ಸಂಜೆ ನೋಡಿದ...
ಸಂಸ್ಕೃತಿ ಶಿಬಿರ ೨೦೧೯ -‘ಕಲಾನುಭವ’
(ನೀನಾಸಂ ಕಥನ ಮಾಲಿಕೆ ೨) ೧೯೭೫ರಲ್ಲಿ ನಾನು ಪುಸ್ತಕದಂಗಡಿ ತೆರೆದಾಗ, ಸಹಜವಾಗಿ ಅಕ್ಷರಪ್ರಕಾಶನದ ನೆಪದಲ್ಲಿ...
ನೀನಾಸಂ ಹೆಗ್ಗೋಡು ವಠಾರಕ್ಕೆ ….
(ನೀನಾಸಂ, ಕಥನ ಮಾಲಿಕೆ ೧) ನೀನಾಸಂನ ಮಹತ್ತರ ನಾಟಕಗಳು ಮತ್ತು ತತ್ಸಂಬಂಧೀ ಕೆಲವು ಕಲಾಪಗಳನ್ನು ಸಂಚಿ ಫೌಂಡೇಶನ್...
ಕುದುರೆಮುಖಕ್ಕೆ ಸೈಕಲ್ ಸವಾರಿ
ನಿಶ್ಚಲ ಕತ್ತಲಿನಲ್ಲಿ, ಚಳಿಗಾಲದ ತೆಳು ಮಂಜಿನ ಹೊದಿಕೆಯಲ್ಲಿ, ಮೂಕವಾಗಿದ್ದ ದಾರಿಗೆ ಒಮ್ಮೆಗೇ ನಾಲ್ಕು ಜೋಡಿ ಚಕ್ರಗಳು...
ವೃತ್ತಿರಂಗಭೂಮಿಯಲ್ಲಿ ನನ್ನ ಪ್ರವೇಶ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ – ದೀಪದಡಿಯ ಕತ್ತಲೆ ಅಧ್ಯಾಯ ಹದಿಮೂರು ಶಿಕ್ಷಕಿಯಾಗಿ ನನ್ನ ಅನುಭವಗಳನ್ನು...
ಉದ್ಯೋಗಪರ್ವದ ಪೂರ್ವರಂಗ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ – ದೀಪದಡಿಯ ಕತ್ತಲೆ ಅಧ್ಯಾಯ - ಹನ್ನೆರಡು ``ನನ್ನ ಮಗಳು...
ಚಾರಣಿಗರ ಡಾರ್ಲಿಂಗ್ – ಡಾರ್ಜಿಲಿಂಗ್
ಅಶೋಕ ವರ್ಧನ ಮತ್ತು ಗಿರೀಶ್ ಪಾಲಡ್ಕ ಜಂಟಿ ಕಥನದಲ್ಲಿ ಡಾರ್ಜಿಲಿಂಗ್ ಭಾಗ - ಮೂರು ಅಶೋಕವರ್ಧನ: ನನ್ನ ಮೊದಲ ಎರಡೂ...
ಕುಲದೀಪಕನಾದ ತಮ್ಮ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ – ದೀಪದಡಿಯ ಕತ್ತಲೆ ಅಧ್ಯಾಯ ಹನ್ನೊಂದು ಈ ಬಿಕರ್ನಕಟ್ಟೆಯ ಬಾಡಿಗೆ ಮನೆಯ...
ಜಂಟಿ ಕಥನದ ಡಾರ್ಜಿಲಿಂಗ್ ಭಾಗ ಎರಡು
(ಅಶೋಕ ವರ್ಧನ ಮತ್ತು ಗಿರೀಶ್ ಪಾಲಡ್ಕ) ಅಶೋಕವರ್ಧನ: ಕಳೆದ ವಾರದ ಕಥನದಲ್ಲಿ ಗಿರೀಶ್ ಪಾಲಡ್ಕ ತಂಡ ಕೊಲ್ಕೊತ್ತಾದಿಂದ...
ಪ್ರೇಮ ಮತ್ತು ಕರ್ತವ್ಯಗಳ ಸಮತೋಲನ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ – ದೀಪದಡಿಯ ಕತ್ತಲೆ ಅಧ್ಯಾಯ ಹತ್ತು ತಾರುಣ್ಯದ ಪ್ರೇಮ ಬೆಳ್ಳಿಯ...
ಡಾರ್ಜಿಲಿಂಗ್ ಜೋಡು ಕಥನ
(ಅಶೋಕವರ್ಧನ ಮತ್ತು ಗಿರೀಶ್ ಪಾಲಡ್ಕ ಜುಗಲ್ಬಂಧಿಯಲ್ಲಿ ಡಾರ್ಜಿಲಿಂಗ್ ಪ್ರವಾಸ ಕಥನ) ಅಶೋಕವರ್ಧನ: ನನ್ನಂಗಡಿಯ...
ಮನಸಿಜನ ಮಾಯೆ
(ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ – ದೀಪದಡಿಯ ಕತ್ತಲೆ) ಅಧ್ಯಾಯ ಒಂಬತ್ತು ಕಳೆದ ಶತಮಾನದ ಪೂರ್ವಾರ್ಧದಲ್ಲಿ...
ನನ್ನೂರಿನ ಮಹಾನುಭಾವರು
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ – ದೀಪದಡಿಯ ಕತ್ತಲೆ ಅಧ್ಯಾಯ ಎಂಟು ಊರು ಅಂದ ಮೇಲೆ ಅದಕ್ಕೊಂದು ಹೆಸರು ಇರಲೇ...
ನಿತ್ಯ ಹಸಿರುಳಿಸಿದ ನೀಲಗಿರಿಯಾನ
(ನೀಲಗಿರಿಗೆ ಸೈಕಲ್ ಸವಾರಿ - ಅಂತಿಮ ಭಾಗ) ಉದಕಮಂಡಲದಲ್ಲಿ ತ್ರಿಕೋನದ ಮೂರು ಮೂಲೆಗಳಂತೆ ಮುಖ್ಯ ನಗರಗಳಿವೆ. ಮೈಸೂರು...
ಈಸಿ ಗೆದ್ದವರು, ಈಸಲಾರದೆ ಸೋತವರು
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ – ದೀಪದಡಿಯ ಕತ್ತಲೆ ಭಾಗ - ಏಳು ನನ್ನ ತಾಯಿಯ ಅಕ್ಕ ಶಿವಮ್ಮ ದೊಡ್ಡಮ್ಮನದು...
















I went through your (better say "our") travelogue with utmost enthusiasm as it brought to my mind vivid scenes and…