ಮಡಿಕೇರಿ ಟಿಪ್ಪಣಿಗಳು

ಮಡಿಕೇರಿ ಟಿಪ್ಪಣಿಗಳು

ಕೌಟುಂಬಿಕ ಕಾರ್ಯಕ್ರಮ (೨-೯-೨೧) ಒಂದಕ್ಕಾಗಿ ತಲಕಾವೇರಿಯ ಸಮೀಪದ ‘ಕಾವೇರಿ ಯಾತ್ರಿಕ ಧಾಮ’ಕ್ಕೆ ಹೋಗಿ ಬರುವಾಗ ಭಾಗಮಂಡಲದಲ್ಲಿ ಕಾವೇರಿಯ ಮೇಲಿನ ಈ ಅಪೂರ್ಣ ಸೇತುವೆ ಕಂಡೆ. ಅದರ ಸ್ಥಗಿತಗೊಂಡ ಕಾರ್ಯದ ಪ್ರಾಚೀನತೆ ಮತ್ತು ಅಪೂರ್ಣತೆ ನೋಡಿ, ಖಂಡಿತವಾಗಿಯೂ ಇದು ಜವಾಹರಲಾಲ್ ನೆಹರೂ ಮಾಡಿದ ಇನ್ನೊಂದು ಮಹಾಪರಾಧ ಎಂದೇ ನಿರ್ಧರಿಸಿದ್ದೆ.

read more
ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ

ಆನೆ ದಾರಿಯಲ್ಲಿ ಅಲ್ಲೋಲ ಕಲ್ಲೋಲ

‘ಆನೆದಾರಿಯಲ್ಲಿ ಅಲ್ಲೋಲ ಕಲ್ಲೋಲ’ ಪ್ರಸಾದ್ ರಕ್ಷಿದಿಯವರ ನಾಟಕ, ರಕ್ಷಿದಿಯಲ್ಲೇ ಪ್ರಥಮ ಪ್ರದರ್ಶನ ಎಂದು ತಿಳಿದದ್ದೇ...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ಗುಲ್ ಮಾರ್ಗದ ಕಡೆಗೆ

ಗುಲ್ ಮಾರ್ಗದ ಕಡೆಗೆ

(ಕರೆದೇ ಕರೆಯಿತು ಕಾಶ್ಮೀರ ಭಾಗ ಒಂಬತ್ತು) ಲೇಖನ - ವಿದ್ಯಾಮನೋಹರ ಚಿತ್ರ - ಮನೋಹರ ಉಪಾಧ್ಯ ನಮ್ಮ ನಿರ್ಧಾರಕ್ಕೇ ಕಟ್ಟು...

read more
ಬೆಳ್ಳಂಬೆಳಗುವ ಸೋನಾಮಾರ್ಗ

ಬೆಳ್ಳಂಬೆಳಗುವ ಸೋನಾಮಾರ್ಗ

(ಕರೆದೇ ಕರೆಯಿತು ಕಾಶ್ಮೀರ ಭಾಗ ಐದು) ಲೇಖನ - ವಿದ್ಯಾಮನೋಹರ ಚಿತ್ರ - ಮನೋಹರ ಉಪಾಧ್ಯ ಸೋನಾಮಾರ್ಗ ತಲುಪಿ ವ್ಯಾನನ್ನು...

read more