ಅಡುಗೆಮನೆ ಜಗತ್ತಿನ ‘ಅವಿಲು’ಪಾಕ

ಅಡುಗೆಮನೆ ಜಗತ್ತಿನ ‘ಅವಿಲು’ಪಾಕ

ಮಣಿಪಾಲದ ಡಾ| ಟಿ.ಎಂ.ಎ.ಪೈ ಭಾರತೀಯ ಸಾಹಿತ್ಯ ಪೀಠಕ್ಕೆ ವೈದೇಹಿಯವರು ಗೌರವಾಧ್ಯಕ್ಷೆಯಾಗಿದ್ದ ಕಾಲವದು (೨೦೧೭). ಅವರ ಎರಡು ವರ್ಷಗಳುದ್ದದ ಸೇವಾವಧಿಯ ಕೊನೆಯ ಕಲಾಪ ಎಂಬಂತೆ, ಅಂದು ಎರಡು ದಿನಗಳುದ್ದಕ್ಕೊಂದು ವಿಚಾರ ಸಂಕಿರಣ – `ಅಡುಗೆಮನೆ ಜಗತ್ತು’ ಸಂಘಟಿಸಿದ್ದರು. ಅದರಲ್ಲಿ ನಮ್ಮ ಮಗ – ಅಭಯಸಿಂಹನಿಗೆ ಓರ್ವ ಪ್ರಬಂಧಕಾರನ ಪಾತ್ರ ಕೊಟ್ಟಿದ್ದರು. ಆದರೆ ವೇದಿಕೆ ಮೇಲಿನ ಮಾತು ಮತ್ತು ಕೆಳಗಿನ ಕೇಳ್ಮೆ ಮೀರಿ, ಹಳೆಗಾಲದ ಅಡುಗೆಮನೆಯ ಒಲೆಕಟ್ಟೆ ಸುತ್ತಣ ಸಂವಾದದ ಸಾಧ್ಯತೆಯನ್ನೂ ಶೋಧಿಸುವ ಸಾಹಸ ವೈದೇಹಿಯವರದ್ದು. ಇದಕ್ಕೆ ಬಲಕೊಡುವಂತೆ ವೇದಿಕೆಯ ಕಲಾಪಗಳಿಲ್ಲದೆಯೂ ನಾಡಿನ ಮೂಲೆಮೂಲೆಗಳಿಂದ ಹಲವು ಆಯ್ದ ಖ್ಯಾತನಾಮರನ್ನು ಕರೆಸಿದ್ದಂತೆ ನನಗೂ ದೇವಕಿಗೂ ಸ್ಪಷ್ಟ ಆಮಂತ್ರಣವನ್ನು ವೈದೇಹಿಯವರು ಹೇರಿದ್ದರು.

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ಸದ್ಯ ಸಂಭವಿಸಿರುವ ದುಃಖ ಮತ್ತು ಬೆಳೆದು ಬಂದಿರುವ ದುಃಖ

ಸದ್ಯ ಸಂಭವಿಸಿರುವ ದುಃಖ ಮತ್ತು ಬೆಳೆದು ಬಂದಿರುವ ದುಃಖ

ಅಧ್ಯಾಯ ಐವತ್ತಾರು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...

read more
`ಸ್ವಚ್ಛತೆ’ಯ ಹಾದಿಯಲ್ಲಿ ನೇತ್ರಾವತಿಯ ನಾಡಿ ಮಿಡಿದು

`ಸ್ವಚ್ಛತೆ’ಯ ಹಾದಿಯಲ್ಲಿ ನೇತ್ರಾವತಿಯ ನಾಡಿ ಮಿಡಿದು

(ಇದುವರೆಗಿನ ದೋಣಿಯಾನದ ಟಿಪ್ಪಣಿಗಳ ಎರಡನೇ ಸಂಕಲನ) ವಿಶ್ವ ಜಲದಿನ (೨೩-೩-೧೫), “ನೇತ್ರಾವತಿ ಉಳಿಸಿ” ಅರಣ್ಯರೋದನಂತೇ...

read more
ಸ್ವಚ್ಛ ಭಾರತದಲ್ಲಿ ನಮ್ಮ ಹೊಳೆಗಳಿಲ್ಲವೇ?

ಸ್ವಚ್ಛ ಭಾರತದಲ್ಲಿ ನಮ್ಮ ಹೊಳೆಗಳಿಲ್ಲವೇ?

(ಇದುವರೆಗಿನ ದೋಣಿಯಾನದ ಟಿಪ್ಪಣಿಗಳ ಮೊದಲ ಸಂಕಲನ) ಇಂದು ರಸ್ತೆ ನಿರ್ಮಾಣ (ಮತ್ತದಕ್ಕೆ ಬಳಸುವ ಯಂತ್ರ ಸಾಮರ್ಥ್ಯವೂ)...

read more
ಆಸ್ಫೋಟನದಲ್ಲಿ ನಾನು ಸಹಾಯಕನಾಗುತ್ತೇನೆ

ಆಸ್ಫೋಟನದಲ್ಲಿ ನಾನು ಸಹಾಯಕನಾಗುತ್ತೇನೆ

ಅಧ್ಯಾಯ ಐವತ್ತೆರಡು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...

read more