ಚಿತ್ರಪಟ ರಾಮಾಯಣ – ಚಿತ್ರ, ಕತೆ

ಚಿತ್ರಪಟ ರಾಮಾಯಣ – ಚಿತ್ರ, ಕತೆ

ನಾಲ್ಕು ವರ್ಷಗಳ ಹಿಂದೆ ರಾಷ್ಟ್ರೀಯ ನಾಟಕ ಶಾಲೆ ವಾರಣಾಸಿಯಲ್ಲೊಂದು ಶಾಖೆ ತೆರೆಯಿತು. ಅದರ ನಿರ್ದೇಶಕರು ರಾಮ್ ಜಿ. ಬಾಲಿ (/ವಾಲಿ). ಪುರಾಣ, ಕಲೆಗಳಲ್ಲೆಲ್ಲ ರಾಮ ಮತ್ತು ವಾಲಿಯ ಹೆಸರುಗಳು ಎದುರು ಬದಿರಾಗಿ ಕಂಡರೆ ಇವರಲ್ಲಿ ಅಪೂರ್ವವಾಗಿ ಸಮನ್ವಯಗೊಂಡಿದೆ. ರಾಮ್ಜೀ ಅಧಿಕಾರದ ಹೊಸತರಲ್ಲೇ ಉಡುಪಿಯ ಯಕ್ಷಗಾನ ಕೇಂದ್ರದ ಗುರು ಬನ್ನಂಜೆ ಸಂಜೀವ ಸುವರ್ಣರನ್ನು ಯುಕ್ತ ಸಮ್ಮಾನದೊಡನೆ ವಾರಣಾಸಿಗೆ ಕರೆಸಿಕೊಂಡಿದ್ದರು. ನಾಟಕ ಕಲಿಕೆಯ ಹಿಂದಿ ವಿದ್ಯಾರ್ಥಿಗಳಿಗೆ ಸುವರ್ಣರ ಮೂಲಕ ಕನ್ನಡದ ಯಕ್ಷಗಾನವನ್ನೂ ಕಲಿಸಿದರು!

read more
ಫಲ್ಗುಣಿ – ಒಂದು ನದಿಯ ಅವಹೇಳನ ದರ್ಶನ

ಫಲ್ಗುಣಿ – ಒಂದು ನದಿಯ ಅವಹೇಳನ ದರ್ಶನ

ಮಂಗಳೂರಿನ ನಾವು ನಾಲ್ಕೈದು ದೋಣಿಮಿತ್ರರು ಮಳೆಗಾಲ ತಗ್ಗುವುದನ್ನು ಕಾದಿದ್ದೆವು. ನಾವಿನ್ನೂ ಕಡಲಿಗಿಳಿಯುವ ಕಲಿಗಳಲ್ಲ,...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ಪಶ್ಚಾತ್ತಾಪದಿಂದ ಮರೆಯಾಗುತ್ತಿದ್ದ ಪುನೀತರಿಬ್ಬರ ಪರಿಚಯ

ಪಶ್ಚಾತ್ತಾಪದಿಂದ ಮರೆಯಾಗುತ್ತಿದ್ದ ಪುನೀತರಿಬ್ಬರ ಪರಿಚಯ

ಅಧ್ಯಾಯ ಅರವತ್ತೊಂದು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...

read more