ಸೈಕಲ್ ಕಾಣಿಸಿದ ಇನ್ನಷ್ಟು ಅಭಿವೃದ್ಧಿಯ ಕಥನಗಳು
ಅನ್ಯ ಕಾರ್ಯ ಒತ್ತಡಕ್ಕೆ ಸಿಕ್ಕಿ ತಳೆದಿದ್ದ ಐದು ದಿನಗಳ ಸೈಕಲ್ ಸನ್ಯಾಸ ಇಂದು ಸಂಜೆ ಮುರಿದೆ. ಬಂಟರ ಹಾಸ್ಟೆಲ್, ಮಲ್ಲಿಕಟ್ಟೆಗಾಗಿ ನಂತೂರು ಚಡಾವು ಹಿಡಿದೆ. ಅರ್ಧಾಂಶ ಕಾಂಕ್ರೀಟೀಕರಣ ಮುಗಿದಿದೆ. ಏಕಮುಖ ಸಂಚಾರದ ನಿರ್ಬಂಧ ಏರುವವರ ಪರವಾಗಿಯೇ ಇತ್ತು. ವೃತ್ತದಲ್ಲಿ ನೇರ ಸಾಗಿ, ಪದವು ಶಾಲೆ, ಯೆಯ್ಯಾಡಿ, ಬೊಂದೇಲ್, ಕಾವೂರು ವೃತ್ತ, ಮರಕಡ, ಫಲ್ಗುಣಿ ನದಿ ದಾಟಿ, ವಿಮಾನ ನಿಲ್ದಾಣದ ಹೊಸ ದಾರಿಯವರೆಗೂ ಓಟಕ್ಕೊಂದು ಚೂಪು ಇರಲಿಲ್ಲ. ಇಲ್ಲಿ ಹಳೆಯ ಆದ್ಯಪಾಡಿ ರಸ್ತೆಗೆ ಹೊಸ ಬಾಯಿ ಕೊಟ್ಟು, ಇಲಿ ಹಿಡಿಯಲೆಂದೇ ಭಾರೀ ಗುಡ್ಡ ಅಗೆದದ್ದರ ವರ್ತಮಾನ ನೋಡುವ ಉತ್ಸಾಹದಲ್ಲಿ ತಿರುಗಿದೆ. ಹೊಸದಾರಿ ಗಿಡ್ಡವಾದ್ದರಿಂದ ಏರುವ ಕೋನದಲ್ಲಿ ಏನೂ ವ್ಯತ್ಯಾಸವಾಗಿರಲಿಲ್ಲ. ಆದರೆ ಹರಹು, ತಿರುವಿನ ಬಳುಕು, ಸಂಧಿಸ್ಥಾನದ ಡಾಮರ್, ಮುಂದುವರಿದು ಕಾಂಕ್ರೀಟ್ ಹಾಸು ನಿರೀಕ್ಷೆಯಂತೆ ಅದ್ಭುತವಾಗಿಯೇ ಇದೆ.
ಸೈಕಲ್ ಆಗಬೇಕು ಸರಳತೆಯ ಸಂಕೇತ
(ಚಕ್ರೇಶ್ವರ ಪರೀಕ್ಷಿತ ೨೨) ದೈನಂದಿನ ಸೈಕಲ್ ಸರ್ಕೀಟಿನ ಸಂಗ್ರಹ ಸೈಕಲ್ ತತ್ತ್ವಜ್ಞಾನ: ಸರಳ, ಆರೋಗ್ಯಪೂರ್ಣ,...
‘ಕಡಲ ಗುಳಿಗೆ’ ದಿನೇಶ್ ಉಚ್ಚಿಲ
(ಚಿತ್ರ ನಿರ್ಮಾಣದ ಅನಧಿಕೃತ ಕಥನ - ೩) (ಚಕ್ರೇಶ್ವರ ಪರೀಕ್ಷಿತ ೨೧) ಅಭಯ ‘ಪಡ್ಡಾಯಿ’ ಚಿತ್ರ ಯೋಜನೆಯೊಡನೆ...
ಕುತ್ತಿಗೆವರೆಗೆ ಹುಗಿದು, ಆನೆಯಿಂದ ಮೆಟ್ಟಿಸಿ….
(ಚಕ್ರೇಶ್ವರ ಪರೀಕ್ಷಿತ ೨೦) ನಿನ್ನೆ ಸಂಜೆಯ ಸೈಕಲ್ ಸವಾರಿಗೆ ಪೀಠಿಕೆಯಾಗಿ ಒಂದು ಕತೆ: ತೆನ್ನಾಲಿರಾಮನ ಮೇಲೆ...
ವೈಲ್ಡ್ ಬೋರ್ ಕಾರಿಡಾರ್!!
ಕಾಡುಬಿದ್ದ ಕೃಷಿಭೂಮಿಗಳನ್ನು ಕಾಡಿಗೇ ಮರಳಿಸುವ ಯೋಜನೆಯ ಪ್ರಥಮ ಹೆಜ್ಜೆ ನಮ್ಮ `ಅಶೋಕವನ’ದ್ದು. (ಡಾ|ಕೃಷ್ಣಮೋಹನ್...
ಎಸ್ಸಾರೆಸ್ ಮತ್ತು ಶಿವಗಂಗೆ ಎರಡು ಶಿಲಾಶಿಖರಗಳು
ಅಭಯ ಸಂಚಿ ಟ್ರಸ್ಟಿನ ಜ್ಞಾನಯಜ್ಞಕ್ಕೆ ಕರೆಕೊಟ್ಟಿದ್ದ. (ಮೊದಲ ಭಾಷಣ – ಡಾ| ಉಲ್ಲಾಸಕಾರಂತರದು) ಅದನ್ನು ನಾವು...
ದೀರ್ಘತರ ಯಾತ್ರಾರಂಭ
ಅಧ್ಯಾಯ ಐವತ್ತೊಂದು [ಡೇವಿಡ್ ಕಾಪರ್ಫೀಲ್ಡ್ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...
ಬೆಂಗಳೂರು ಇನ್ನು ಹತ್ತಿರ
(ಸೈಕಲ್ ಮಹಾಯಾನದ ಎರಡನೇ ಮತ್ತು ಅಂತಿಮ ಭಾಗ) ಮಹಾಯಾನ ಹೊರಡುವ ಹಿಂದಿನ ದಿನ ನನ್ನ ಚರವಾಣಿ `ಇನ್ಫಿ ಸಂದೀಪ್’ ಎಂದು...
ಮಿ. ಪೆಗಟಿಯ ಕನಸು ಫಲಪ್ರದವಾಯಿತು
ಅಧ್ಯಾಯ ಐವತ್ತು [ಡೇವಿಡ್ ಕಾಪರ್ಫೀಲ್ಡ್ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...
ಬೆಂಗಳೂರಿಗೊಂದು ಸೈಕಲ್ ಮಹಾಯಾನ
(ಭಾಗ ಒಂದು) ಗಡಿಯಾರದ ಪ್ರತಿ ಮೈಮುರಿತಕ್ಕೂ ಅಲಾರಾಂ ಈಗ ಹೊಡೆಯುತ್ತದೆ, ಗಂಟೆ ಎರಡೂವರೆಯಾಗುತ್ತದೆ, ಏಳಬೇಕು,...
ನಾನೊಂದು ಗಂಭೀರ ರಹಸ್ಯದಲ್ಲಿ ಸಿಕ್ಕಿಕೊಂಡೆನು
ಅಧ್ಯಾಯ ನಲ್ವತ್ತೊಂಬತ್ತು [ಡೇವಿಡ್ ಕಾಪರ್ಫೀಲ್ಡ್ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...
ಅಸಮ ಸಾಹಸಿ ಮರಿಕೆಯ ಅಣ್ಣ!
`ವೈದಿಕ’ ಲೆಕ್ಕಾಚಾರಗಳ ಪ್ರಕಾರ ಮೊನ್ನೆ ೮-೩-೧೫ರಂದು ನನ್ನ ಮರಿಕೆಯ `ಅಣ್ಣ’ನ ವರ್ಷಾಂತಿಕ. ನನ್ನ ತಾಯಿಯ ತಂದೆ, ಅಜ್ಜ...
ನನ್ನ ಮನೆ
ಅಧ್ಯಾಯ ನಲ್ವತ್ತೆಂಟು [ಡೇವಿಡ್ ಕಾಪರ್ಫೀಲ್ಡ್ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...
ಶಿವರಾತ್ರಿಯಂದು ಶನಿಪ್ರಭಾವ
“ಶ್ರೀ ಶನಿ ಪ್ರಭಾವ ಅಥವಾ ನಳದಮಯಂತಿ, ಈ ಬಾರಿ ನಮ್ಮಲ್ಲಿ ಶಿವರಾತ್ರಿಯ ವಿಶೇಷ ನಾಟಕ. ಕಲಾವಿದರು ಹುಯ್ಲಾಳು ಹುಂಡಿಯ...
ಮಾರ್ಥಾ
ಅಧ್ಯಾಯ ನಲ್ವತ್ತೇಳು [ಡೇವಿಡ್ ಕಾಪರ್ಫೀಲ್ಡ್ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...
ಬೆಂಗಳೂರ ದಾಳಿಗೆ ಮಂಗಳೂರ ದಂಡು ಸಜ್ಜುಗೊಳ್ಳುತ್ತಿದೆ!
ಗೆಳೆಯ ಕಾವೂರು ಪ್ರಸನ್ನನಿಗಿರುವ (ಗೊತ್ತಲ್ಲಾ ಸರ್ವೋ ಕೀಲೆಣ್ಣೆಗಳ ಪ್ರಾದೇಶಿಕ ವಿತರಕ) ಕಲ್ಲೆಣ್ಣೆ ಕಂಪೆನಿಗಳ...
ಸುದ್ದಿ
ಅಧ್ಯಾಯ ನಲ್ವತ್ತಾರು [ಡೇವಿಡ್ ಕಾಪರ್ಫೀಲ್ಡ್ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...
















I don't think the title of your article matches the content lol. Just kidding, mainly because I had some doubts…