

ನನ್ನದೇ ಮರಣವಾರ್ತೆ ಓದಿದಂತೆ!
ಫೇಸ್ ಬುಕ್ಕಿನಲ್ಲಿ ‘ರೀಚ್’ ಕಡಿಮೆ ಮಾಡಿರುವುದನ್ನು ವಿರೋಧಿಸಿ ನಾನದಕ್ಕೆ ತತ್ಕಾಲೀನ ವಿದಾಯ ಹೇಳಿದೆ. ಅದಕ್ಕೆ ಓದುಗರಿಂದ ಬಂದ ಪ್ರತಿಕ್ರಿಯೆಗಳಿಗೆ, ಭಾವನೆಗಳಿಗೆ ನನ್ನ ಸಣ್ಣ ಸ್ಪಷ್ಟನೆ ಮತ್ತು ವಂದನಾರ್ಪಣೆ ಇಲ್ಲಿದೆ
ಶತಾಯುಷಿ ಸಮ್ಮಾನ ಸಹಿತ ತ್ರಿವಳಿ ಸಂತೋಷ ಕೂಟ
"ಸುಮಾರು ಅರವತ್ತು ವರ್ಷಗಳ ಹಿಂದೆ, ಹುಟ್ಟಿನ ಆಕಸ್ಮಿಕಗಳ ಹಂಗಿಲ್ಲದೇ ನಾವು ಹನ್ನೊಂದು ಮಂದಿ ಎಳೆಯರು, ರಘುವಿನ...
ಚಿತ್ರಪಟ ರಾಮಾಯಣ – ಚಿತ್ರ, ಕತೆ
ನಾಲ್ಕು ವರ್ಷಗಳ ಹಿಂದೆ ರಾಷ್ಟ್ರೀಯ ನಾಟಕ ಶಾಲೆ ವಾರಣಾಸಿಯಲ್ಲೊಂದು ಶಾಖೆ ತೆರೆಯಿತು. ಅದರ ನಿರ್ದೇಶಕರು ರಾಮ್ ಜಿ....
ಸಸ್ಯ ತಪಸ್ವಿ ಗೋಪಾಲಕೃಷ್ಣ ಭಟ್
ಒಂದು ಪುಸ್ತಕ, ಒಂದು ನಮನ ಡಾ| ಕಾಕುಂಜೆ ಗೋಪಾಲಕೃಷ್ಣ ಭಟ್ಟರ (ಕೆ.ಜಿ ಭಟ್) ಸಹಜ ಹಸನ್ಮುಖವನ್ನು ಹೊತ್ತ, ಹೊಳಪುಳ್ಳ...
ಡಾ| ಕೃಷ್ಣಮೋಹನ ಪ್ರಭು ಇನ್ನಿಲ್ಲ
(ಈ ಬರಹದ ಮೊದಲ ಪ್ರತಿಯನ್ನು ಐದು ಕಂತುಗಳ ಧಾರಾವಾಹಿಯಾಗಿ ಫೇಸ್ ಬುಕ್ಕಿನಲ್ಲಿ ಪ್ರಕಟಿಸಿದ್ದೆ. ಇಲ್ಲಿ ಅವನ್ನು...
ನಲಂದಾ – ರಾಜಗಿರ್ ಮುಟ್ಟಿ, ಓಡು
(ಭಾರತ ಅ-ಪೂರ್ವ ಕರಾವಳಿಯೋಟ - ೮) ಎಂಟು ತಿಂಗಳ ಹಿಂದೆ ನಾನು ಅಭಯ ರೈಲೇರಿ ಕೊಯಂಬತ್ತೂರಿಗೆ ಹೋಗಿದ್ದೆವು. ಇಬ್ಬರಿಗೂ...
ಡಾರ್ಜಿಲಿಂಗ್ ಮತ್ತು ಮಿರಿಕ್ ಮಿಸ್ಟೇಕ್
(ಭಾರತ ಅ-ಪೂರ್ವ ಕರಾವಳಿಯೋಟ - ೭) ಕಾಲೇಜು ದಿನಗಳಿಂದ ನನ್ನ ದೊಡ್ಡ ಕನಸು - ಡಾರ್ಜಿಲಿಂಗ್ ಭೇಟಿ ಮತ್ತು ತೇನ್ ಸಿಂಗ್...
ಗಂಗಾ ಪಾತ್ರೆಯಲ್ಲಿ ಸ್ವಲ್ಪ ಉದ್ದಕ್ಕೆ…
(ಭಾರತ ಅ-ಪೂರ್ವ ಕರಾವಳಿಯೋಟ - ೬) ‘ಆಸೇತು ಹಿಮಾಚಲ’ ಎನ್ನುವಲ್ಲಿ ಭಾರತದ ಉದ್ದ ಸ್ಪಷ್ಟ ಇದೆ. ಬಹುತೇಕ ಆ ‘ಸೇತು’ವಿನ...
ಸುಂದರಬನದ ಕೂಳು ಭಕ್ಷಕರು!
ಭಾರತ ಅ-ಪೂರ್ವ ಕರಾವಳಿಯೋಟ - ೫ ವನಧಾಮಗಳ ವಿಚಾರ ಬರುತ್ತಿದ್ದಂತೆ ನನಗೆ ಮೊದಲು ಹೊಳೆಯುವ ಹೆಸರು - ವನ್ಯ ವಿಜ್ಞಾನಿ...
ಕಲ್ಕತ್ತಾ ದರ್ಶನ
(ಭಾರತ ಅ-ಪೂರ್ವ ಕರಾವಳಿಯೋಟ - ೪) ಈಶ್ವರಚಂದ್ರ ವಿದ್ಯಾ ಸಾಗರ ಸೇತುವೆ ಅಥವಾ ವಿದ್ಯಾಸಾಗರ್ ಸೇತು, ಹದಿಮೂರು ವರ್ಷಗಳ...
ಮೆಟ್ರೋದಲ್ಲಿ ಕಾಣೆಯಾದ ಮೂವರು!
(ಭಾರತ ಅ-ಪೂರ್ವ ಕರಾವಳಿಯೋಟ - ೩) ಏಪ್ರಿಲ್ ೧೭, ೧೯೯೬ ಬುಧವಾರದ ಬೆಳಿಗ್ಗೆ ನಾವು ಸುಪ್ರಸನ್ನರಾಗಿಯೇ ಕಲ್ಕತ್ತ ರೈಲ್ವೇ...
ರೈಲ್ವೇಯಲ್ಲಿ ಪ್ರಭಾವ, ವಿಭಾವಗಳು
(ಭಾರತ ಅ-ಪೂರ್ವ ಕರಾವಳಿಯೋಟ - ೨) ೧೯೯೬ರ ಏಪ್ರಿಲ್ ಹದಿನಾಲ್ಕರಂದು ಮೋಟಾರ್ ಬೈಕ್ ಏರದೇ ನಮ್ಮ ಬೈಕ್ ಮಹಾಯಾನ...
ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!
(ಭಾರತ ಅ-ಪೂರ್ವ ಕರಾವಳಿಯೋಟ - ೧) ೧೯೯೦ರ ಪ್ರಾಕೃತಿಕ ಭಾರತ ಸೀಳೋಟ ಎರಡು ವರ್ಷ ಹಳತಾಗುತ್ತಿದ್ದಂತೆ ತಲೆಯೊಳಗೆ...
ಲಕ್ಷದ್ವೀಪದತ್ತ ಒಂದು ಲಕ್ಷ್ಯ
[ಮುಮ್ಮಾತು: ಸಾವಿರ ಕೊಟ್ಟು ಲಕ್ಷ ಗಳಿಸುವ ಯೋಗ ೨೦೧೦ ರ ನನ್ನ ಆರು ಭಾಗಗಳ ಲಕ್ಷದ್ವೀಪ ಪ್ರವಾಸ ಕಥನ ನೀವೆಲ್ಲ...
ಆರು ದಶಕಗಳ ಹಿಂದಿನ ಶಿಷ್ಯನ ಕಣ್ಣಲ್ಲಿ ಜಿಟಿನಾ
[ಅಮೆರಿಕಾದಲ್ಲಿರುವ ನನ್ನ ತಮ್ಮ - ಆನಂದವರ್ಧನ ಓದಿ, ಭಾರೀ ಕುಶಿಪಟ್ಟು "ನೋಡೋ" ಎಂದು ನನಗೂ ದೂಡಿದ ಲೇಖನವಿದು....
ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’
ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ...) ಗಹನತೆ ಅಡಿ, ಮೀಟರ್ಗಳಲ್ಲಿ ಹೇಳಿದರೆ...
ಸೀಳೋಟದ ಕೊನೆಗೊಂದು ಸೀಳು ನೋಟ
(ಪ್ರಾಕೃತಿಕ ಭಾರತ ಸೀಳೋಟ - ೧೩) ಪ್ರಾಕೃತಿಕ ಭಾರತದ ಸೀಳೋಟ ಯೋಜನೆಯಲ್ಲಿ ಆರಂಭದ ೨೫-೪-೯೦ ಮತ್ತು ಕೊನೆಯ ೨೭-೫-೯೦...
cofb67