ಅಡುಗೆಮನೆ ಜಗತ್ತಿನ ‘ಅವಿಲು’ಪಾಕ
ಮಣಿಪಾಲದ ಡಾ| ಟಿ.ಎಂ.ಎ.ಪೈ ಭಾರತೀಯ ಸಾಹಿತ್ಯ ಪೀಠಕ್ಕೆ ವೈದೇಹಿಯವರು ಗೌರವಾಧ್ಯಕ್ಷೆಯಾಗಿದ್ದ ಕಾಲವದು (೨೦೧೭). ಅವರ ಎರಡು ವರ್ಷಗಳುದ್ದದ ಸೇವಾವಧಿಯ ಕೊನೆಯ ಕಲಾಪ ಎಂಬಂತೆ, ಅಂದು ಎರಡು ದಿನಗಳುದ್ದಕ್ಕೊಂದು ವಿಚಾರ ಸಂಕಿರಣ – `ಅಡುಗೆಮನೆ ಜಗತ್ತು’ ಸಂಘಟಿಸಿದ್ದರು. ಅದರಲ್ಲಿ ನಮ್ಮ ಮಗ – ಅಭಯಸಿಂಹನಿಗೆ ಓರ್ವ ಪ್ರಬಂಧಕಾರನ ಪಾತ್ರ ಕೊಟ್ಟಿದ್ದರು. ಆದರೆ ವೇದಿಕೆ ಮೇಲಿನ ಮಾತು ಮತ್ತು ಕೆಳಗಿನ ಕೇಳ್ಮೆ ಮೀರಿ, ಹಳೆಗಾಲದ ಅಡುಗೆಮನೆಯ ಒಲೆಕಟ್ಟೆ ಸುತ್ತಣ ಸಂವಾದದ ಸಾಧ್ಯತೆಯನ್ನೂ ಶೋಧಿಸುವ ಸಾಹಸ ವೈದೇಹಿಯವರದ್ದು. ಇದಕ್ಕೆ ಬಲಕೊಡುವಂತೆ ವೇದಿಕೆಯ ಕಲಾಪಗಳಿಲ್ಲದೆಯೂ ನಾಡಿನ ಮೂಲೆಮೂಲೆಗಳಿಂದ ಹಲವು ಆಯ್ದ ಖ್ಯಾತನಾಮರನ್ನು ಕರೆಸಿದ್ದಂತೆ ನನಗೂ ದೇವಕಿಗೂ ಸ್ಪಷ್ಟ ಆಮಂತ್ರಣವನ್ನು ವೈದೇಹಿಯವರು ಹೇರಿದ್ದರು.
ಬಾಗಲೋಡಿ ದೇವಸ್ಮರಣೆ
ಬಾಗಲೋಡಿ ದೇವರಾಯರ ಸ್ಮರಣ ಸಂಪುಟ (ಭಾಗ ೧) ೨೦೦೨ರ ಒಂದು ಆಕಸ್ಮಿಕದಲ್ಲಿ ನನ್ನ ತಂದೆ - ಜಿ.ಟಿ. ನಾರಾಯಣ ರಾವ್, ತನ್ನ...
ನಾಟ್ಯಾಚಾರ್ಯ ಮುರಲೀಧರ ರಾವ್ ಸ್ಮರಣೆ
[ಖ್ಯಾತ ನಾಟ್ಯಗುರು ಕೆ. ಮುರಲೀಧರ ರಾವ್ ಈಚೆಗೆ (ಮೇ ೧, ೨೦೧೭) ನಿಧನರಾದರು. ಮುರಲೀಧರರಾಯರು ನಾಟ್ಯಕೆ ಗುರುವೆನಲು...
ಒಡಲೊಳಗೆ ಒಡಿಶಾ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೧೦) ಭುವನೇಶ್ವರದಲ್ಲಿ ಪ್ರಸಿದ್ಧ...
ಭೂ+ವನ+ಈಶ್ವರ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೯) ಭುವನೇಶ್ವರದಲ್ಲಿ ಈಗಾಗಲೇ ೩ ಇರುಳು...
ದೋಣಿ ಸಾಗಲಿ ಮುಂದೆ ಹೋಗಲಿ
ಜಿ.ಟಿ. ನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಇಪ್ಪತ್ತು | ಅಧ್ಯಾಯ ನಲ್ವತ್ನಾಲ್ಕು ಫೆಬ್ರುವರಿ ೧೦ರ...
ದೇರಾಜೆ ಮೂರ್ತಿ ಕಂಡ ಮಹಾರಾಜಾ ಕಾಲೇಜು
ನನ್ನ ಮಹಾರಾಜಾ ಕಾಲೇಜು ನೆನಪುಗಳನ್ನು ಓದಿ, ಸಹಪಾಠಿ ಗೆಳೆಯ ಮೂರ್ತಿ ದೇರಾಜೆಗೆ ಈ ಸಲದ ನೆರೆ/ಮಳೆ-ಕಾಲದಂತೆ...
ಬರಸಿಡಿಲು ಬಡಿಯಿತು
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹತ್ತೊಂಬತ್ತು ಅಧ್ಯಾಯ ನಲ್ವತ್ತು ಹೀಗೆ ನಮ್ಮ ವಿಶಿಷ್ಟ...
ಸಕ್ಕರೆಯೊಂದಿಗೊಂದಷ್ಟು ಅಕ್ಕರೆಯ ಸುತ್ತು
ಸಿನಿಮ ನಿರ್ದೇಶಕ ಪುತ್ರ, ನಟೀಮಣಿ ಸೊಸೆ ಪಡೆದ ನಮ್ಮ ಭಾಗ್ಯವನ್ನು ಕೊಂಡಾಡುವ ಬಹುತೇಕ ಮಂದಿಗೆ ಸಿನಿಮ ಎಂದರೆ ಗ್ಲಾಮರ್...
ಬಂಡೆ ಜಿಗಿತ
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹದಿನೆಂಟು ಅಧ್ಯಾಯ ಮೂವತ್ತೈದು ಬಂಡೆಯ ಆಳ ಎಷ್ಟುಂಟೋ ಅದರ...
ಸೀಯೆನ್ನಾರ್ ಕಂಡ ಮಹಾರಾಜಾ ಕಾಲೇಜು
ಮೊನ್ನೆ ಮಾರ್ಚ್ ತಿಂಗಳಲ್ಲಿ ನಾವು (ದೇವಕಿ ಸಹಿತ) ಅನ್ಯ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಬೇಕಿದ್ದವರು ಎರಡು ದಿನ...
ಬೆಂಗಳೂರಿನಲ್ಲಿ ನವ ಅರುಣೋದಯ
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹದಿನೇಳು ಅಧ್ಯಾಯ ಮೂವತ್ತೊಂದು ೧೯೬೫ರ ಬೇಸಗೆ ರಜೆ ಆರಂಭದಲ್ಲೇ...
ಮೈಸೂರು – ನೆನಪುಗಳ ಸರಮಾಲೆ
(ಮಹಾರಾಜ ನೆನಪು ಭಾಗ ಎರಡು) ಮಹಾರಾಜಾ ಕಾಲೇಜಿನ ಒಳಾಂಗಣದಲ್ಲಿದ್ದೆವಲ್ಲಾ? ಇಲ್ಲಿ ಎರಡೂ ಮಗ್ಗುಲಿನಲ್ಲಿ ಒಳಚಾಚಿಕೊಂಡ...
ಮಡಿಕೇರಿ ಬದುಕಿನಲ್ಲಿ ತಳಮಳ
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹದಿನಾರು ಅಧ್ಯಾಯ ಇಪ್ಪತ್ತೊಂಬತ್ತು ಸುಮಾರು ೧೯೬೦ರ ತನಕ ಎಲ್ಲ...
ಮಹಾರಾಜಾ ಕಾಲೇಜು ನೆನಪಿನ ದೋಣಿಯಲೀ…
“ನಮ್ಮಯ ಕಾಲೇಜೂ ಮಹರಜ ಕಾಲೇಜೂ ಕುವೆಂಪು ಶ್ರೀಗಳಂಥಾ ಕವಿಗಳಿದ್ದ ಕಾಲೇಜೂಊಊಊ ...” (ಮಹಾರಾಜ ನೆನಪು ಮೊದಲ ಭಾಗ)...
ಚಾಬಸಿಯಲ್ಲಿ ಚಂಡಮಾರುತ
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹದಿನೈದು ಅಧ್ಯಾಯ ಇಪ್ಪತ್ತೇಳು ಈಗ ಸಹಕಾರ ಸಂಘ ಪ್ರಕರಣದಿಂದ...
ಸಹಕಾರ ಸಂಘದ ಅವರೋಹಣ ಪರ್ವ!
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹದಿನಾಲ್ಕು ಅಧ್ಯಾಯ ಇಪ್ಪತ್ತಾರರಲ್ಲಿ ನಾಲ್ಕನೇ ಭಾಗ ಸಂಘದ...
















ತುಂಬ ಉಪಯುಕ್ತ ಮಾಹಿತಿ.